Putturu: ವಿವೇಕಾನಂದ ಪಾಲಿಟೆಕ್ನಿಕ್‌ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ ನಿಧನ
Putturru: ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್‌ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ (60) ಅವರು ದಿಢೀರ್ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆ ನಡೆದಿದೆ. ಮಾ.13 (ಇಂದು) ರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ನಂತರ…