Browsing Category

ದಕ್ಷಿಣ ಕನ್ನಡ

ಸುಳ್ಯ: ಹಿಟ್ ಅಂಡ್ ರನ್ ಪ್ರಕರಣ, ಗಾಯಾಳು ಸಾವು

ಹಿಟ್ ಅಂಡ್ ರನ್ ಪ್ರಕರಣದಲ್ಲಿ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ನಿನ್ನೆ ನಡೆದಿದೆ. ಮೃತರನ್ನು ಸರೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಸರೋಜ್ ಕುಮಾರ್ ವಾಕಿಂಗ್ ಹೋದಾಗ ವಾಹನವೊಂದು ಬಂದು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು

ಧರ್ಮಸ್ಥಳ: ಪಾದಯಾತ್ರೆ ಬಂದಿದ್ದ ಯಾತ್ರಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

ಮಹಾ ಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಿಕ್ಕಮಗಳೂರಿನಿಂದ ಪಾದಯಾತ್ರೆ ಬಂದ ವ್ಯಕ್ತಿಯೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಚಂದ್ರಶೇಖರ್ ತನ್ನ

ಮಂಗಳೂರು ಕ್ಯಾಂಪ್ಕೋ ಸಂಸ್ಥೆಯಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ದಿನಾಂಕ ಮಾ.01ರಂದು ಅಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಶ್ರೀ ಅಚ್ಚುತ ಗೌಡ ಪಟ್ರಮೆ ಇವರ

ಜಲಪಾತದ ಸಮೀಪ ಅರೆ ಬರೆ ಸುಟ್ಟ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಮಡಿಕೇರಿ : ಮಲ್ಲಳ್ಳಿ ಜಲಪಾತದ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬೆಳಗ್ಗೆ ಗ್ರಾಮಸ್ಥರೊಬ್ಬರು ತೆರಳುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯ ಕೊಳೆತ ಶವ ಕಂಡು ಬಂದಿದ್ದು . ದೇಹ ಅರೆ ಬರೆ ಸುಟ್ಟ ರೀತಿಯಲ್ಲಿ ಇದ್ದು ವಾರದ ಹಿಂದೆ ಯಾರೋ ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಲು

ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ಗೃಹಿಣಿಯ ಕೊಲೆ ಪ್ರಕರಣವನ್ನು ಹೋಲುವ ಇನ್ನೊಂದು ಪ್ರಕರಣ ಬೆಳಕಿಗೆ!! ಆಕಸ್ಮಿಕವಾಗಿ…

ಹಲವು ವರ್ಷಗಳ ಹಿಂದೆ ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ಗೃಹಿಣಿಯ ಕೊಲೆ ಪ್ರಕರಣವನ್ನೇ ಹೋಲುವ ಇನ್ನೊಂದು ಪ್ರಕರಣ ಮುಂಬೈ ನಿಂದ ವರದಿಯಾಗಿದೆ. ತನ್ನ ಪತ್ನಿಯನ್ನು ಹೊಡೆದು ಕೊಂದ ಬಳಿಕ ಆಕೆ ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದಾಳೆ ಎಂದು ಕಥೆ ಕಟ್ಟಿದ ಪತಿರಾಯ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಮಂಗಳೂರು: ನಾಪತ್ತೆಯಾಗಿದ್ದ ಹೈಸ್ಕೂಲ್ ಬಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಮಂಗಳೂರಿನ ಪ್ರೌಢಶಾಲೆಯೊಂದರಲ್ಲಿ ಓದುತ್ತಿದ್ದ ಶಾಲಾ ಬಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ದೃಶ್ಯಂತ್(16) ಮೃತ ಬಾಲಕ. ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕ ದೃಶ್ಯಂತ್ ಇಲ್ಲಿನ ಮಹಾಕಾಳಿ ಪಡ್ಡು ಮೈದಾನದಲ್ಲಿ ಕ್ರಿಕೆಟ್ ಪಂದ್ಯಕ್ಕೆ ಕಾಮೆಂಟರಿ

ಬಂಟ್ವಾಳ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು!

ಬಂಟ್ವಾಳ : ಆರ್ ಎಸ್ ಎಸ್ ಪ್ರಮುಖ‌ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನವಾಗುವ ರೀತಿ ಭಾಷಣ ಮಾಡಿರುವುದು ಅಷ್ಟು ಮಾತ್ರವಲ್ಲದೇ

ಕಡಬ: ಹೊಸಮಠ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿದ್ದ ಮೇರಿ ಇ.ಟಿ ಅವರಿಗೆ ಸೇವಾ ನಿವೃತ್ತಿ-ವಿದಾಯ ಕೂಟ

ಕಡಬ: ತಾಲೂಕಿನ ಹೊಸಮಠ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 19 ವರ್ಷಗಳಿಂದ ಪ್ರಭಾರ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮೇರಿ ಇ.ಟಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಫೆ.28 ರಂದು ಬೀಳ್ಕೊಡುಗೆ ಕಾರ್ಯಕ್ರಮ ಹೊಸಮಠ ಶಾಲೆಯಲ್ಲಿ ನೆರವೇರಿತು. 2003