Browsing Category

ದಕ್ಷಿಣ ಕನ್ನಡ

ಕರ್ತವ್ಯದ ನಿಮಿತ್ತ ಹೊರಹೋಗಿದ್ದ ಪತಿ ಮನೆಗೆ ಬರುವಷ್ಟರಲ್ಲೇ ಕಾದಿತ್ತು ಶಾಕ್!! ಪತ್ನಿಯ ಶವ ಕಂಡು ತಾನೂ ಆತ್ಮಹತ್ಯೆಗೆ…

ಕೊಡಗು ಜಿಲ್ಲೆಯ ಬಾಡಿಗೆ ಮನೆಯೊಂದರಲ್ಲಿ ನವದಂಪತಿಗಳ ಸುಂದರ ಜೀವನ.ಪತಿ ಅರಣ್ಯ ಇಲಾಖೆಯಲ್ಲಿ ಹುದ್ದೆಯಲ್ಲಿದ್ದು ಸಂಜೆ ವೇಳೆ ಕರ್ತವ್ಯ ಮುಗಿಸಿ ಮನೆಗೆ ಬಂದಾಗ ಪತ್ನಿಯ ಶವ ಕಂಡು ಬರಸಿಡಿಲೇ ಬಡಿದಂತಾಗಿದೆ.ಬೆಟ್ಟದಷ್ಟು ಕನಸುಗಳನ್ನು ಹೊತ್ತು ದಾಂಪತ್ಯಕ್ಕೆ ಕಾಲಿರಿಸಿದ್ದ ಆ ಜೋಡಿಯು ಇಂದು

ಹಿಜಾಬ್ ವಿವಾದ : ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ರಾಜ್ಯ ಸರಕಾರದ ವಾದ ಆಲಿಸಿದಂತ‌ ನ್ಯಾಯಪೀಠವು, ಅರ್ಜಿಯ ವಿಚಾರಣೆಯನ್ನು ಮತ್ತೆ ನಾಳೆ ಮಧ್ಯಾಹ್ನ ‌2.30 ಕ್ಕೆ ಮುಂದೂಡಿಕೆ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ರಕ್ತದ ಕಿಮ್ಮತ್ತು ಜಿಹಾದಿ ಮೂಲಭೂತವಾದಿಗಳಿಗೆ ತಿಳಿಯಬೇಕು- ಬೆಳ್ತಂಗಡಿ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತನ ಕೊಲೆಯ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಈ ಮೂಲಕ ಹಿಂದುತ್ವದ ಮಹತ್ವವನ್ನು ಸಾರಿದ್ದಾರೆ. "ಹಿಂದೂ ಕಾರ್ಯಕರ್ತನ ಮೈಯಿಂದ ಹರಿದು ಬಿದ್ದ ಪ್ರತೀ ಬಿಂದು ರಕ್ತದ ಕಿಮ್ಮತ್ತು

ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ : ಮಂಗಳೂರಿನಲ್ಲಿ ಹೈ ಅಲರ್ಟ್

ಮಂಗಳೂರು : ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಬಜರಂಗದಳದ ಕಾರ್ಯಕರ್ತನ ಹತ್ಯೆ ನಂತರ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.

ಬಂಟ್ವಾಳ :ಕಕ್ಕೆ ಪದವಿನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು

ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕಕ್ಕೆಪದವಿನಲ್ಲಿ ನಡೆದಿದೆ. ಮೃತರನ್ನು ‌ಅನ್ನಡ್ಕ ನಿವಾಸಿ, ಕೃಷಿಕ ಮನೋಹರ್ ಪ್ರಭು(45) ಎಂದು ಗುರುತಿಸಲಾಗಿದೆ. ನಿನ್ನೆ ರಜಾದಿನದ ಕಾರಣ ಮಧ್ಯಾಹ್ನ 2.00 ಗಂಟೆ

ಬೆಳ್ತಂಗಡಿ: ಮುಂಡಾಜೆ ಬಳಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತ ಯುವಕನನ್ನು ಪುತ್ತೂರು ಕಬಕ ನಿವಾಸಿ ಕಿರಣ್ (20) ಎಂದು ಗುರುತಿಸಲಾಗಿದೆ. ಮುಂಡಾಜೆ ಸಮೀಪದ ಪರಮುಖ ಎಂಬಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದ ಯುವಕ,

ಮಂಗಳೂರು : ಮೀಟರ್ ಬಡ್ಡಿ ಕಿರುಕುಳ| 10 ಲಕ್ಷ ಸಾಲಕ್ಕೆ 50 ಲಕ್ಷ ವಸೂಲಿ ಮಾಡಿದ ದಂಪತಿ| ಮಹಿಳೆ ಸೇರಿ ಮೂವರ ಬಂಧನ

ಮಂಗಳೂರು : ಕಂಪ್ಯೂಟರ್ ಕ್ಲಾಸ್ ನಡೆಸುತ್ತಿದ್ದ ಮಹಿಳೆಗೆ ಹಣಕ್ಕಾಗಿ ಕಿರುಕುಳ ನೀಡಿ 50 ಲಕ್ಷ ರೂ ವರೆಗೆ ಸುಲಿಗೆ ವಸೂಲಿ ಮಾಡಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ಮೂವರನ್ನು ಐಪಿಸಿ ಸೆಕ್ಷನ್ ಗಳು ಮತ್ತು ಕರ್ನಾಟಕ ಅತಿಯಾದ ಬಡ್ಡಿ ವಸೂಲಿ ನಿಷೇಧ ಕಾಯ್ದೆಯಡಿ ಬಂಧಿಸಲಾಗಿದೆ. ಬಂಧಿತರನ್ನು

ದಿ. ಮೋನಪ್ಪ ಗೌಡ ಕೂರೋಡಿ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ

ಸ್ನೇಹ ಜೀವಿ ಮನಸ್ಸಿನ ವ್ಯಕ್ತಿತ್ವ : ಸುಬ್ರಾಯ ಭಟ್ ನೀರ್ಕಜೆ ಪರಿಶುದ್ದ ವ್ಯಕ್ತಿತ್ವದಿಂದ ಸಮಾಜದಲ್ಲಿ ಸ್ಥಾನ : ಜಗನ್ನಾಥ ಪೂಜಾರಿ ಮುಕ್ಕೂರು ಜೀವನ ಮೌಲ್ಯ ಇತರರಿಗೆ ಪ್ರೇರಣೆಯಾಗುವಂತಹದು : ಡಾ.ನರಸಿಂಹ ಶರ್ಮಾ ಮುಕ್ಕೂರು: ಕುಂಡಡ್ಕ- ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ