Browsing Category

ದಕ್ಷಿಣ ಕನ್ನಡ

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ!! ಪೊಲೀಸರನ್ನು ಕಂಡು ಎಸ್ಕೇಪ್ ಆಗುವ ಭರದಲ್ಲಿ ಮನೆಯಂಗಳಕ್ಕೆ ನುಗ್ಗಿದ ವಾಹನ

ಕಡಬ: ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದವರನ್ನು ಪತ್ತೆ ಹಚ್ಚಿದ ಪೊಲೀಸರು, ವಾಹನವನ್ನು ಬೆನ್ನಟ್ಟಿ ಹಿಡಿದ ಘಟನೆ ಕೇಪು ಎಂಬಲ್ಲಿ ನಡೆದಿದೆ. ಕಡಬದ ಇಬ್ಬರು ವ್ಯಕ್ತಿಗಳು ಕೋಡಿಂಬಾಳ ಮೂಲದ ಚಾಲಕನ ಪಿಕ್ಅಪ್ ವಾಹನದಲ್ಲಿ ನೆಲ್ಯಾಡಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವೇಳೆ

ಬೆಳ್ತಂಗಡಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು NIA ತನಿಖೆಗೊಳಪಡಿಸಲು ವಿ.ಹಿಂ.ಪರಿಷದ್ ಒತ್ತಾಯಿಸಿ…

ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್ ಇಂದು ರಾಷ್ಟ್ರವ್ಯಾಪ್ತಿ ಪ್ರಕರಣ ಆಗಿದೆ. ಶಾಲಾ ಕಾಲೇಜುಗಳು ಪ್ರಾರಂಭವಾದರೂ ಕೂಡಾ ಹೆಚ್ಚಿನ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿಲ್ಲ. ತಾವು ಹಿಜಾಬ್ ಧರಿಸಿಯೇ ಬರುತ್ತೇವೆ ಎಂದು ಕೆಲವು ಮಕ್ಕಳ ವಾದ‌ವಾಗಿದೆ. ಈ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ

ಹಿಜಾಬ್ ವಿವಾದ : ಪ್ರಕರಣವನ್ನು ಮತ್ತೆ ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು. ಅರ್ಜಿದಾರರ ಪರವಾಗಿ ದೇವದತ್

ಮೂಲ್ಕಿ : ಪಾವಂಜೆ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ !!! ಸ್ಥಳೀಯರ ಸಹಾಯದಿಂದ ಮೃತದೇಹ ಪತ್ತೆ

ಮೂಲ್ಕಿ : ಪಾವಂಜೆ ಸೇತುವೆ ಮೇಲೆ‌ ಬೈಕ್ ನಿಲ್ಲಿಸಿ‌ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ( ಫೆ.16) ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ ವ್ಯಕ್ತಿ ಹಾರಿದ್ದಾರೆ. ಮೃತರನ್ನು ಸುಚೇಂದ್ರ ಕುಮಾರ್ ( 39)

ಪುತ್ತೂರು : ರಿಕ್ಷಾದೊಂದಿಗೆ ನಾಪತ್ತೆಯಾಗಿದ್ದ ರಿಕ್ಷಾ ಚಾಲಕನ ಮೃತದೇಹ ರಿಕ್ಷಾದಲ್ಲಿ ಪತ್ತೆ

ಪುತ್ತೂರು: ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ರಿಕ್ಷಾದಲ್ಲಿ ಬಾಡಿಗೆಗೆಂದು ಹೋದ ಬಲ್ನಾಡು ಉಜ್ರುಪಾದೆ ನಿವಾಸಿ ಆಟೋ ರಿಕ್ಷಾ ಚಾಲಕ ಸುಂದರ ಪಿ ಅವರ ಮೃತ ದೇಹ ಬಲ್ನಾಡಿನ ಮಚ್ಚಿಮಲೆ ಬೊಲ್ದಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಫೆ. 16ರಂದು ಬೆಳಿಗ್ಗೆ ಪತ್ತೆಯಾಗಿದೆ. ಅವರು ಫೆ.13 ರಂದು ಸುಂದರ

ಕಡಬ : ವಿಷದ ಹಾವು ಕಡಿದು ರೈತ ಸಾವು

ಕಡಬ : ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೈತರೋರ್ವರು ವಿಷದ ಹಾವು ಕಡಿದು ಸಾವನ್ನಪ್ಪಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಮೃತಪಟ್ಟ ರೈತನನ್ನು ಕೋಡಿಂಬಾಳ ಗ್ರಾಮದ ಪೆಲೊತ್ತೊಡಿ ನಿವಾಸಿ ಧರ್ಮಪಾಲ ಗೌಡ( 58) ಎಂದು ಗುರುತಿಸಲಾಗಿದೆ. ಇವರು

ದೇವಸ್ಥಾನವೊಂದರ ಬ್ರಹ್ಮಕಲಶೋತ್ಸವಕ್ಕೆ ಯುಟಿ ಖಾದರ್ ಗೆ ಆಹ್ವಾನ !! | ದೇವಸ್ಥಾನದ ಧರ್ಮಸಭೆಗೆ ಬ್ಯಾರಿ ಯಾಕೆ ಬೇಕು??…

ರಾಜ್ಯದಲ್ಲಿ ಹಿಜಾಬ್ ವಿವಾದವಿನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಅದಲ್ಲದೆ ಕರಾವಳಿಯಲ್ಲಿ ಹಿಂದೂ ಮುಸ್ಲಿಂ ನಡುವಿನ ಸಾಮರಸ್ಯ ಕದಡುತ್ತಿರುವ ಈ ಸಮಯದಲ್ಲಿ ವಿಪಕ್ಷ ನಾಯಕ ಯುಟಿ ಖಾದರ್ ಗೆ ದೇವಸ್ಥಾನವೊಂದರ ಬ್ರಹ್ಮಕಲಶೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದ್ದು ವಿವಾದಕ್ಕೆ ನಾಂದಿ ಹಾಡಿದೆ.

ಸುರತ್ಕಲ್ ಟೋಲ್ ಗೇಟ್ ಪ್ರತಿಭಟನೆ : ಮಂಗಳಮುಖಿಯರಿಂದ ಆಸಿಫ್ ಆಪತ್ಭಾಂಧವರ ಮೇಲೆ ಹಲ್ಲೆ ಯತ್ನ

ಸುರತ್ಕಲ್ : ಎನ್ ಐಟಿಕೆ ಬಳಿ ಇರುವ ಟೋಲ್ ಗೇಟ್ ವಿರುದ್ಧ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಅಪತ್ಭಾಂಧವ ಅವರ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ. ಕಳೆದ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಇಬ್ಬರು ಮಂಗಳಮುಖಿಯರು ಬಂದಿದ್ದಾರೆ.