Browsing Category

ದಕ್ಷಿಣ ಕನ್ನಡ

ಮಂಗಳೂರು : ನಾಪತ್ತೆಯಾದ ಯುವತಿಯರು ಪತ್ತೆ!

ಮಂಗಳೂರು : ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಜಪೆ ಗ್ರಾಮ ಕೊಂಚಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇಬ್ಬರು ಯುವತಿಯರು ನಾಪತ್ತೆಯಾದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ನಾಪತ್ತೆ ಪ್ರಕರಣವನ್ನು ಬಜ್ಪೆ ಪೊಲೀಸರು ಭೇದಿಸಿದ್ದಾರೆ. ಮುಬೀನಾ ( 22) ಮತ್ತು ಬುಶ್ರಾ ( 21) ಎಂಬುವರು

ಬೆಳ್ತಂಗಡಿ:ಬೆಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಕಳೆಂಜದ ಯುವಕ ನಾಪತ್ತೆ

ಬೆಳ್ತಂಗಡಿ : ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆಯಾಗಿದ್ದು,ತಂದೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಫೆ.9 ರಂದು ದೂರು ನೀಡಿರುವ ಘಟನೆ ನಡೆದಿದೆ. ನಾಪತ್ತೆಯಾದವರು ಕಳೆಂಜ ಗ್ರಾಮದ ಕೊತ್ತೋಡಿ ನಿವಾಸಿ ಸೇಸಪ್ಪ ಗೌಡ ಮತ್ತು ನೇತ್ರಾವತಿ ದಂಪತಿ ಪುತ್ರನಾದ

ಅಂಕತ್ತಡ್ಕ ಶಾಲೆಯಲ್ಲಿ ಶುಕ್ರವಾರ ನಮಾಝ್ ಮಾಡಿದ ವಿದ್ಯಾರ್ಥಿಗಳು,ವಿಡಿಯೋ ವೈರಲ್

ಸವಣೂರು:ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸರಕಾರಿ ಶಾಲೆಯೊಂದರ ಕೊಠಡಿಯೊಂದರಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಮಾಝ್ ಮಾಡಲು ಅವಕಾಶ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದು ,ಇದಕ್ಕೆ ಸಂಬಂಧಿಸಿದ ವೀಡಿಯೋ ಒಂದು ಹರಿದಾಡುತ್ತಿದೆ. ಸವಣೂರು ಗ್ರಾ.ಪಂ ವ್ಯಾಪ್ತಿಯ ಪಾಲ್ತಾಡಿ

ಕಾರ್ಕಳ : ತೆಳ್ಳಾರು ಸೇತುವೆ ಬಳಿ ದನದ ಚರ್ಮ ಹಾಗೂ ತಲೆ ಪತ್ತೆ| ಬಜರಂಗದಳದ ಪ್ರಮುಖರಿಂದ ಶೀಘ್ರವೇ ಆರೋಪಿಗಳ ಪತ್ತೆಗೆ…

ಕಾರ್ಕಳ : ತೆಳ್ಳಾರು ಸೇತುವೆ ಬಳಿ ದನದ ಚರ್ಮ ಹಾಗೂ ತಲೆ ಪತ್ತೆ. ಕಾರ್ಕಳದಲ್ಲಿ ಗೋಕಳ್ಳರ ಹಾವಳಿ ಮುಗಿಯದ ಕಥೆಯಾಗಿದೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾರ್ಕಳ ಬಜರಂಗದಳದ ಪ್ರಮುಖರು ಕೂಡಾ ಸ್ಥಳಕ್ಕೆ ಬಂದಿದ್ದು, ಶೀಘ್ರವೇ

ಸಯ್ಯದ್ ಮದನಿ ದರ್ಗಾ ಉರೂಸ್ ಕಾರ್ಯಕ್ರಮ| ಉಳ್ಳಾಲ ಭಾಗದ ಬೀಚ್ ಗಳಿಗೆ ಸಂಜೆ ವೇಳೆ ಪ್ರವೇಶ ನಿರ್ಬಂಧ| 25 ದಿನಗಳ ಕಾಲ…

ಮಂಗಳೂರು : ಉಳ್ಳಾಲದ ಇತಿಹಾಸ ಪ್ರಸಿದ್ಧ ಸಯ್ಯದ್ ಮದನಿ ದರ್ಗಾದ ಉರೂಸ್ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಳಾಲ ಭಾಗದ ಬೀಚ್ ಗಳಿಗೆ ಸಂಜೆ ವೇಳೆ ಹೋಗದಂತೆ ನಿರ್ಬಂಧ ವಿಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. 25 ದಿನ ಕಾಲ ಸಂಜೆ ವೇಳೆ

ಕಡಬ: ಅನ್ಯ ಕೋಮಿನ ವ್ಯಕ್ತಿಯಿಂದ ಹಿಂದೂ ಮಹಿಳೆಯ ಮತಾಂತರಕ್ಕೆ ಯತ್ನ!! ಹಿಂದೂ ಜಾಗರಣ ವೇದಿಕೆಯಿಂದ ದಾಳಿ-ಸ್ವಪ್ನ…

ಕಡಬ:ಹಿಂದೂ ಮಹಿಳೆಯೋರ್ವರ ಮನೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊರ್ವ ಇದ್ದು, ಮತಾಂತರ ನಡೆಸಲು ಯತ್ನಿಸುತ್ತಿದ್ದಾನೆ ಎಂಬ ಮಾಹಿತಿಯ ಆಧಾರದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿದ್ದು ಈ ವೇಳೆ ಮಹಿಳೆಯ ಮನೆಯಲ್ಲೇ ಇದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾರ್‌ನಲ್ಲಿ ಗಲಾಟೆ : ಇಬ್ಬರಿಗೆ ಚೂರಿ ಇರಿತ

ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬಳಿಕ ಇರಿತಕ್ಕೊಳಗಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದೆ. ಯಾವುದೋ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ. ಇರಿತದ

ಸುರತ್ಕಲ್: ಟೋಲ್ ಗೇಟ್ ವಿರುದ್ಧ ವಿಶೇಷ ಪ್ರತಿಭಟನೆ!! ಕೆಸರಿನಲ್ಲಿ ಕುಳಿತು ಏಕಾಂಗಿ ಹೋರಾಟ ನಡೆಸುತ್ತಿರುವ ಆಸೀಫ್…

ಸುರತ್ಕಲ್: ಇಲ್ಲಿನ ರಾಷ್ಟೀಯ ಹೆದ್ದಾರಿ 66 ರ ಸುರತ್ಕಲ್ ಬಳಿ ಹೆದ್ದಾರಿ ಟೋಲ್ ಗೇಟ್ ವಿರುದ್ಧ ಈ ಮೊದಲಿನಿಂದಲೂ ಪ್ರತಿಭಟನೆ ನಡೆಯುತ್ತಿದ್ದು, ಈ ಬಾರಿ ಏಕಾಂಗಿಯಾಗಿ ವಿಶೇಷ ಪ್ರತಿಭಟನೆ ನಡೆಯುತ್ತಿದೆ. ಹೌದು, ಸುರತ್ಕಲ್ ಟೋಲ್ ಗೇಟ್ ಬಳಿಯಲ್ಲೇ ರಸ್ತೆ ಬದಿ ಗುಂಡಿಯೊಂದನ್ನು ತೋಡಿ ಅದರಲ್ಲಿ