Browsing Category

ದಕ್ಷಿಣ ಕನ್ನಡ

Mangalore: ಕೆಫೆಸ್ಫೋಟ ಉಗ್ರನ ಮಾಹಿತಿ ಮದರಸಾಗಳಲ್ಲಿ ಹುಡುಕಿದರೆ ಸಿಗಬಹುದು-ಶರಣ್‌ ಪಂಪ್‌ವೆಲ್‌

Mangaluru: ಎನ್‌ಐಎ ಅಧಿಕಾರಿಗಳು ಮದರಸಾಗಳಲ್ಲಿ ತಪಾಸಣೆ ಮಾಡಿದರೆ ಬೆಂಗಳೂರು ಸ್ಫೋಟದ ಶಂಕಿತ ಉಗ್ರನ ಮಾಹಿತಿ ದೊರಕಬಹುದು, ಭಟ್ಕಳದ ಮಸೀದಿಗಳಿಗೆ ದಾಳಿ ನಡೆಸಿ ವಿಚಾರಿಸಬೇಕು ಎಂದು ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ…

Koragajja: ಮಂಗಳೂರಿನ ಕುತ್ತಾರಿನ ಕೊರಗಜ್ಜನ ದೈವಸಾನಿಧ್ಯದಲ್ಲಿ ನಟ ದರ್ಶನ್‌ ತೂಗುದೀಪ

Koragajja; ನಟ ದರ್ಶನ್‌ ತೂಗುದೀಪ್‌ ಅವರು ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಭಾನುವಾರ ಬೆಳಗ್ಗೆ ನಟ ದರ್ಶನ್‌ ಅವರು ಮಂಗಳೂರು ಹೊರವಲಯದ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದ ಮಂದಿ…

Mangaluru: ಮುಡಿಪುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಗಲ್ಫ್‌ ಉದ್ಯೋಗಿ ಸಾವು

Mangalore: ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಮುಡಿಪು ಜಂಕ್ಷನ್‌ನಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ಈ ಘಟನೆ ನಡೆದಿದೆ. ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್‌ (48) ಎಂಬುವವರೇ ಮೃತರು. ಇವರು ಎರಡು ತಿಂಗಳ…

Lokasabha election: ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ?

Lokasabha election ಗೆ ಕಾಂಗ್ರೆಸ್ 39 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ(Karnataka) 7 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಘೋಷಣೆ ಆಗಿದೆ. ಈ ಬೆನ್ನಲ್ಲೇ ಇನ್ನುಳಿದ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು ಅಲರ್ಟ್ ಆಗಿದ್ದಾರೆ. ಇದೀಗ…

Dharmasthala Crime News: ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

Dharmasthala: ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಮುಳಿಕ್ಕಾರು ನಿವಾಸಿ,  ವಿಘ್ನೇಶ್‌ (20) ಎಂಬಾತನೇ ಮೃತ ವಿದ್ಯಾರ್ಥಿ. ಈ ಘಟನೆ ಮಾ.9(ಇಂದು)ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ತಿಳಿದು ಬಂದಿಲ್ಲ.…

Vitla Missing Case: ಎರಡು ಮಕ್ಕಳ ತಾಯಿ, ನಾಲ್ಕು ಮಕ್ಕಳ ತಂದೆಯೊಂದಿಗೆ ಪರಾರಿ? ವಿವಾಹ ನೋಂದಣಿ ಸಿದ್ಧತೆಯಲ್ಲಿದೆಯಾ…

Vitla Missing Case: ವಿಟ್ಲ ಪಟ್ನೂರು ಗ್ರಾಮದ ವಿವಾಹಿತ ಮಹಿಳೆಯೋರ್ವರು ಐದು ದಿನಗಳ ಹಿಂದೆ ಕಾಣೆಯಾಗಿರುವ (Vitla Missing Case)ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಟ್ವಾಳ ನೋಂದಣಿ ಕಚೇರಿಯಲ್ಲಿ ವಿವಾಹಕ್ಕೆ ಸಿದ್ಧತೆ ನಡೆಯುತ್ತಿದೆ ಎಂಬ ಅನುಮಾನ ಈಗ ವ್ಯಕ್ತವಾಗಿದೆ.…

Dharmasthala: ಹೃದಯಾಘಾತದಿಂದ ನಿಧನ ಹೊಂದಿದ ಧರ್ಮಸ್ಥಳದ ಆನೆ ಲತಾ

Dharmasthala: ಧರ್ಮಸ್ಥಳ ಕ್ಷೇತ್ರದದಲ್ಲಿ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ಇಂದು ನಿಧನ ಹೊಂದಿದೆ. 60 ವರ್ಷ ಪ್ರಾಯದ ಲತಾ ಆನೆ ಶುಕ್ರವಾರ ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ. ಧರ್ಮಸ್ಥಳದ ಧಾರ್ಮಿಕ ಕಾರ್ಯಕಗಳೆಲ್ಲದರಲ್ಲಿ ಲತಾ ಭಾಗಿಯಾಗುತ್ತಿದ್ದಳು. ಮಂಜುನಾಥನ…

Soujanya Case: ಸಾಕ್ಷಿ ನಾಶ ಮಾಡಿದ ಅಧಿಕಾರಿಯ ಕರಾಳ ಮುಖ ಬಯಲಿಗೆ – ಗಿರೀಶ್ ಮಟ್ಟನ್ನನವರ್ ಸ್ಪೋಟಕ ಹೇಳಿಕೆ !

Soujanya Rape Case: ದಿನದಿಂದ ದಿನಕ್ಕೆ ಕಾಮಂದ ಧರ್ಮದರ್ಶಿಯ ಬಿಳಿಯ ಬಣ್ಣ ಕಳಚಿ ಬೀಳುತ್ತಿದೆ. ಮೊನ್ನೆ ದೆಹಲಿಯಲ್ಲಿ ಸೌಜನ್ಯ ಹೋರಾಟ ದೊಡ್ಡದಾಗಿ ನಡೆದು ಧಣಿಗಳ ಅಳಿದುಳಿದ ಮಾನ ರಾಷ್ಟ್ರೀಯ ಮಟ್ಟದಲ್ಲಿ ಉದುರಿ ಬಿತ್ತು. ಇನ್ನು ಬರುವ ಭಾನುವಾರ ಮಾ.10 ರಂದು ದ.ಕ.ಜಿಲ್ಲೆ ಪುತ್ತೂರು ತಾಲೂಕಿನ…