Browsing Category

ದಕ್ಷಿಣ ಕನ್ನಡ

ಅರ್ಬಿ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಾಕ್ಷ ಸಭಾಭವನ ಲೋಕಾರ್ಪಣೆ, ಅನ್ನಛತ್ರಕ್ಕೆ ಶಿಲಾನ್ಯಾಸ

ಕಡಬ : ಕುಂತೂರು ಗ್ರಾಮದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ,ವಾರ್ಷಿಕ ಬಲಿವಾಡು ಕೂಟ ಹಾಗೂನೂತನ ನಿರ್ಮಾಣ ಗೊಳ್ಳಲಿರುವ ಅನ್ನಚತ್ರಕ್ಕೆ ಶಿಲಾನ್ಯಾಸ ಮತ್ತು ನೂತನ ನಿರ್ಮಾಣಗೊಂಡ ರುದ್ರಾಕ್ಷ ಸಭಾಭವನ ಲೋಕಾರ್ಪಣೆ ನಡೆಯಿತು. ಹೊರನಾಡು ಡಾ. ಭೀಮೇಶ್ವರ ಜೋಷಿ

ಉದ್ಯೋಗಾಂಕ್ಷಿಗಳೇ ಗಮನಿಸಿ : ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 17 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳನ್ನು ಮಾಸಿಕ ಗೌರವಧನ ರೂ.10000/- ರಂತೆ ಹಾಗೂ 79 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಮಾಸಿಕ ವೇತನ 5000/- ರೂ.ನಂತೆ ಗೌರವ ನೆಲೆಯಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ

ವಿಟ್ಲ: ಮಹಾತ್ಮಾ ಗಾಂಧೀ ಹುತಾತ್ಮ ದಿನದ ಅಂಗವಾಗಿ ಸಿ.ಎಫ್.ಐ ವತಿಯಿಂದ ಪ್ರತಿಭಟನೆ!! ಅನುಮತಿ ರಹಿತವಾಗಿ ಪ್ರತಿಭಟನೆಗೆ…

ರಾಷ್ಟ್ರಪಿತ ಮಹಾತ್ಮಾ ಗಾಂಧೀಯನ್ನು ಕೊಂದವರು ಆರ್ ಎಸ್ ಎಸ್ ಎಂಬ ಘೋಷಣೆಯೊಂದಿಗೆ ಪ್ರತಿಭಟನೆಗಿಳಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾದ ಸಿ.ಎಫ್.ಐ ಕಾರ್ಯಕರ್ತರು ವಿಟ್ಲದ ಹಳೇ ನಿಲ್ದಾಣದ ಬಳಿ

ಮಂಗಳೂರು :ಹಾಲಿನ ಖರೀದಿ ಬೆಲೆ ಹೆಚ್ಚಳ |ಪ್ರತೀ ಲೀಟರ್ ಹಾಲಿಗೆ 1 ರೂ.ಏರಿಸಿ, 29 ರೂ.ಗಳಂತೆ ನಿಗದಿ ಪಡಿಸಿದ -ದಕ್ಷಿಣ…

ಮಂಗಳೂರು: ಫೆ. 1ರಿಂದ ಅನ್ವಯವಾಗುವಂತೆ ಪ್ರತೀ ಲೀಟರ್ ಹಾಲಿನ ಖರೀದಿಗೆ 1 ರೂ. ಹೆಚ್ಚುವರಿಯಾಗಿ ನೀಡಲು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಿರ್ಧರಿಸಿದೆ. ಒಕ್ಕೂಟದ ಆಡಳಿತ ಮಂಡಳಿಯ ಸಭೆಯಲ್ಲಿ, ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಈ ಬಗ್ಗೆ ತೀರ್ಮಾನಿಸಲಾಗಿದೆ ಎಂದು

ಮನ್ ಕಿ ಬಾತ್ : ಅಮೈ ಮಹಾಲಿಂಗ ನಾಯ್ಕರ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಆದಿತ್ಯವಾರ ಮನ್ ಕಿ ಬಾತ್ ನ 85 ನೇ ಆವೃತ್ತಿಯಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ರೈತ ಅಮೈ ಮಹಾಲಿಂಗ ನಾಯ್ಕರ ಸಾಧನೆಯನ್ನು ಶ್ಲಾಘಿಸಿದರು. ಮಹಾಲಿಂಗ ನಾಯ್ಕರು ಎಲ್ಲರೂ ಬೆರಗಾಗುವ ಸಾಧನೆ ಮಾಡಿದ್ದಾರೆ. ಅವರು ರೈತರಿಗೆ

ಪೆರುವೋಡಿ ದೇವಾಲಯ ಸಂಪರ್ಕ ರಸ್ತೆ : ದಾರಿ‌ ಸೂಚಕ ಫಲಕ ಉದ್ಘಾಟನೆ

ಕಾಪು, ನೀರ್ಕಜೆಯಲ್ಲಿ ಯುವಸೇನೆ ವತಿಯಿಂದ ದಾರಿ ಸೂಚಕ ಫಲಕ ಕೊಡುಗೆ ಮುಕ್ಕೂರು: ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಸಂಪರ್ಕ ರಸ್ತೆಯಲ್ಲಿ ಯುವಸೇನೆ ಮುಕ್ಕೂರು-ಪೆರುವಾಜೆ ವತಿಯಿಂದ ಕೊಡುಗೆಯಾಗಿ ನೀಡಲಾದ ದಾರಿ ಸೂಚಕ ಫಲಕವನ್ನು ಜ.30 ರಂದು ಉದ್ಘಾಟಿಸಲಾಯಿತು. ಪೆರುವೋಡಿ ಸಂಪರ್ಕ

ಸುಬ್ರಹ್ಮಣ್ಯ : ಯುವತಿ ನಾಪತ್ತೆ ,ಪೊಲೀಸರಿಗೆ ದೂರು

ಬಳ್ಳ ಗ್ರಾಮದ ಬೀದಿಗುಡ್ಡೆಯ ಕಾಪಿನಕಾಡು ಮನೆಯ ಶ್ವೇತಾ ಎಂಬವರು ಕಾಣೆಯಾದ ಯುವತಿ ಯುವತಿಯೋರ್ವಳು ನಾಪತ್ತೆಯಾಗಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಧ ಘಟನೆ ವರದಿಯಾಗಿದೆ. ಬಳ್ಳ ಗ್ರಾಮದ ಬೀದಿಗುಡ್ಡೆಯ ಕಾಪಿನಕಾಡು ಮನೆಯ ಶ್ವೇತಾ ಎಂಬವರು ಕಾಣೆಯಾದ ಯುವತಿ.

ರೋಗಿಗೆ ಚಿಕಿತ್ಸೆ ನೀಡುವ ಬದಲು ವಿಡಿಯೋ ಗೇಮ್‌ನಲ್ಲಿ ಮಗ್ನನಾಗಿದ್ದ ವೆನ್ಲಾಕ್‌ ಆಸ್ಪತ್ರೆಯ ಮೆಡಿಕಲ್‌…

ಮಂಗಳೂರು :ವೈದ್ಯರೆಂದರೆ ರೋಗಿಯ ಪ್ರಾಣ ಉಳಿಸಬೇಕಾದವರೇ ಹೊರತು ಕೇವಲ ಮಾತಿಗಷ್ಟೇ ಅಲ್ಲ. ಇಂತಹ ಅದೆಷ್ಟೋ ವೈದ್ಯರು ತಮ್ಮ ಕರ್ತವ್ಯ ಪಾಲನೆ ಮಾಡದೆ ಪ್ರಾಣವನ್ನೇ ತೆಗೆದವರು ಇದ್ದಾರೆ. ಇದೀಗ ಅದೇ ರೀತಿ ನಗರದ ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೆಡಿಕಲ್‌ ವಿದ್ಯಾರ್ಥಿಯೊಬ್ಬ ರೋಗಿಗೆ ಸೂಕ್ತ ಚಿಕಿತ್ಸೆಗೆ