ಬಿ.ಸಿ.ರೋಡು -ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ 2023ಕ್ಕೆ ಸಂಚಾರಕ್ಕೆ ಮುಕ್ತಗೊಳ್ಳುವ ವಿಶ್ವಾಸ- ನಳಿನ್…
ಬಂಟ್ವಾಳ: ಬಿ.ಸಿ.ರೋಡು -ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಹಿಂದಿನ ವಿನ್ಯಾಸವನ್ನು ಪರಿವರ್ತನೆ ಮಾಡಿಕೊಂಡು ಹೊಸ ಟೆಂಡರ್ ಮೂಲಕ 2 ಕಂಪೆನಿಗಳಿಂದ ವೇಗವಾಗಿ ಕಾಮಗಾರಿ ಆರಂಭಗೊಂಡಿದ್ದು, 2023ರಲ್ಲಿ ಸುಸಜ್ಜಿತ ಹೆದ್ದಾರಿ ಸಂಚಾರಕ್ಕೆ ಮುಕ್ತಗೊಳ್ಳುವ ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಸಂಸದ!-->…