Browsing Category

ದಕ್ಷಿಣ ಕನ್ನಡ

ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್‍ನಲ್ಲಿ ಆನ್‍ಲೈನ್ ನೃತ್ಯ ಸ್ಪರ್ಧೆ

ಪುತ್ತೂರು : ಸದಾ ವಿನೂತನವನ್ನು ಪ್ರಸ್ತುತಪಡಿಸುವ ಮುಳಿಯ ಜ್ಯುವೆಲ್ಸ್ ಈ ಬಾರಿ ಗಣರಾಜ್ಯೋತ್ಸವದ ಪ್ರಯುಕ್ತ ಜನತೆಗೆ ದಿನಾಂಕ 29 ಮತ್ತು 30 ಜನವರಿ ಮುಳಿಯ ರಾಷ್ಟ್ರ ಸಿಂಚನ ಎಂಬ ಆನ್‍ಲೈನ್ ನೃತ್ಯ ಸ್ಪರ್ಧೆ ಏರ್ಪಡಿಸಿದೆ. ಸ್ಪರ್ಧೆಯು 2 ವಿಭಾಗಗಳಾಗಿ ನೆಡೆಯಲಿದೆ. 29 ರಂದು ಸೋಲೋ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವಿಶ್ವ ಪುಂಡಿತ್ತೂರು ನಿಧನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಬಲ್ನಾಡು ನಿವಾಸಿ ವಿಶ್ವ ಪುಂಡಿತ್ತೂರು(48)ರವರುಜ.27ರಂದು ಸಂಜೆ ನಿಧನರಾದರು. ಪುಂಡಿತ್ತೂರು ದಿ.ಸುಬ್ಬಣ್ಣ ಭಟ್ ರವರ ಪುತ್ರರಾದ ವಿಶ್ವಪುಂಡಿತ್ತೂರು ರವರು ಶ್ರೀ

ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ

ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತ ದೇಹದ ಗುರುತು ಪತ್ತೆಯಾಗಿಲ್ಲ,ಸುಮಾರು 35 ವರ್ಷದ ವ್ಯಕ್ತಿಯ ಮೃತದೇಹವಾಗಿದ್ದು ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಾಡದೋಣಿ ನಾವಿಕ

ಪಣೋಲಿಬೈಲ್ ನ ವಿವಾಹಿತ ಮಹಿಳೆ ಅನಾರೋಗ್ಯದಿಂದ ಮೃತ್ಯು

ಬಂಟ್ವಾಳ :ಪಣೋಲಿಬೈಲ್ ನ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯಕ್ಕೆ ತುತ್ತಾಗಿ ಇಂದು ಮಧ್ಯಾಹ್ನ ಮೃತ ಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ಗ್ರಾಮದ ಮುಂಡ್ರೋಟ್ಟು ಕಡಮಾಜೆ ನಿವಾಸದ ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಇವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು

ಸುಳ್ಯ : ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ಪತ್ತೆ

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಮಹಿಳೆಯೊಬ್ಬರು ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ ಆಕೆಯ ಪತಿ ಪತಿ ಕೋಗನ್ ತಾತಿ ಅದೇ ದಿನ ಸಂಜೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು.

ಮಂಗಳೂರು : ಮರಕಡ ಗುರು ಪರಾಶಕ್ತಿ ನರೇಂದ್ರನಾಥ ಯೋಗೇಶ್ವರ ಸ್ವಾಮೀಜಿ ಹೃದಯಾಘಾತದಿಂದ ವಿಧಿವಶ

ಮಂಗಳೂರು : ಮರಕಡ ಗುರು ಪರಾಶಕ್ತಿ ಮಠದ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರ ಸ್ವಾಮೀಜಿ( 72)ಯವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಧಾರ್ಮಿಕ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಹಿತ್ಯ,

ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಇನ್ನಿಲ್ಲ

ಮಂಗಳೂರು : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಗುರುವಾರ ನಸುಕಿನ ವೇಳೆ ಮರಕಡ ಮಠದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದ್ದ ಇವರು ಮರಕಡದಲ್ಲಿ ಮೂಲ ಮಠ ಹೊಂದಿದ್ದರು. ತೊಕ್ಕೊಟ್ಟು ಸಮೀಪದ ಮಡ್ಯಾರ್ ಎಂಬಲ್ಲಿ ದೇವಸ್ಥಾನ

ದೇಶದ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾದ ಮಹಾಲಿಂಗ ನಾಯ್ಕ್ ಗೆ ಜಿಲ್ಲಾಡಳಿತದಿಂದ ನಡೆಯಿತೇ ಅವಮಾನ!? ಹೆಸರಿಲ್ಲದ ಸ್ಮರಣಿಕೆ…

ಮಂಗಳೂರು: ನೆಹರು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ವಿಟ್ಲ ತಾಲೂಕಿನ ಅಮೈ ಮಹಾಲಿಂಗ ನಾಯ್ಕ್ ರಿಗೆ ಸನ್ಮಾನ ನಡೆಯುವ ಸಂದರ್ಭದಲ್ಲಿ ಹೆಸರಿಲ್ಲದ ಸ್ಮರಣಿಕೆಯೊಂದನ್ನು ನೀಡಿ ಗೌರವಿಸಿದ ವಿಚಾರ ಚರ್ಚೆಗೆ ಕಾರಣವಾಗಿದೆ. ಬುದ್ಧಿವಂತರ