Browsing Category

ದಕ್ಷಿಣ ಕನ್ನಡ

ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ,ಚಪ್ಪರ ಮುಹೂರ್ತ, ಆಮಂತ್ರಣ ಬಿಡುಗಡೆ

ಸವಣೂರು: ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಂಡು ನಿಲೇಶ್ವರ ಉಚ್ಚಿಲತ್ತಾಯ ಬ್ರಹ್ಮಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶ ಹಾಗೂ ಉತ್ಸವವು ವಿವಿಧ ಧಾರ್ಮಿಕ ಸಾಂಸ್ಕೃತಿಕ

ಇನ್ಫೋಸಿಸ್ ವತಿಯಿಂದ ಚೆಂಬುಗುಡ್ಡೆಯಲ್ಲಿ ಚಿತಾಗಾರದ ಕಾರ್ಯ ಸಂಪೂರ್ಣ

ಉಳ್ಳಾಲ : ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಿಸಲಾದ ಚಿತಾಗಾರವು ಸಂಪೂರ್ಣವಾಗಿದೆ. ಚೆಂಬುಗುಡ್ಡೆ ಹಿಂದೂ ಸ್ಮಶಾನದಲ್ಲಿ ವಿದ್ಯುತ್ ಚಿತಾಗಾರದ ನಿರ್ಮಾಣ ಕಾರ್ಯ ಸಂಪೂರ್ಣ ಪೂರ್ಣಗೊಂಡಿದೆ. 2021 ರ ಜು.12 ರಂದು ವಿದ್ಯುತ್ ಚಿತಾಗಾರದ ಶಿಲಾನ್ಯಾಸವನ್ನು ಜಿಲ್ಲಾಡಳಿತ ನೆರವೇರಿಸಿತ್ತು.

ದ.ಕ. : ಶಾಲೆಯಲ್ಲಿ 5 ಕ್ಕಿಂದ ಹೆಚ್ಚು ಪಾಸಿಟಿವ್ ಪ್ರಕರಣ ಇದ್ದರೆ ಆ ಶಾಲೆ ತಾತ್ಕಾಲಿಕ ಸ್ಥಗಿತ -ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನರೇಂದ್ರ ಮೋದಿ ತಾಯಿ ಮತ್ತು ಅಮಿತ್ ಶಾ ತಾಯಿ ಕೂಡಾ ಬಾರ್ ಡ್ಯಾನ್ಸರ್, ನಾರ್ತ್ ಇಂಡಿಯಾದ ಹೆಣ್ಣು ಮಕ್ಕಳೆಲ್ಲ ಅಂಥವರೇ |…

ನರೇಂದ್ರ ‌ಮೋದಿ,ಅಮಿತ್ ಶಾ ತಾಯಿ ಕೂಡ ಬಾರ್ ಡ್ಯಾನ್ಸರ್ ಎಂದು ಹೇಳುವ ಮೂಲಕ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಪುತ್ತೂರಿನ ಶೈಲಜಾ ಅಮರನಾಥ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಕ್ಲಬ್ ಹೌಸ್ ನಲ್ಲಿ ಚರ್ಚೆಯ ವೇಳೆ ಮಾತನಾಡಿದ ಶೈಲಜಾ ಅವರು ನರೇಂದ್ರ ಮೋದಿ ಮತ್ತು ತಾಯಿ ಮತ್ತು

ಸಾಲೆತ್ತೂರು: ಕೊರಗಜ್ಜನ ವೇಷಧರಿಸಿ ಅವಹೇಳನ ನಡೆಸಿದ್ದ ವರನ ಮಂಜೇಶ್ವರದ ಮನೆಗೆ ಕಿಡಿಗೇಡಿಗಳಿಂದ ದಾಳಿ!! ಕಿಟಕಿ ಹಾಗೂ…

ಮದುವೆ ಮನೆಯಲ್ಲಿ ಕೊರಗಜ್ಜನ ವೇಷ ಧರಿಸಿ ಅವಹೇಳನ ನಡೆಸಿದ ಮದುಮಗನ ಮಂಜೇಶ್ವರದಲ್ಲಿರುವ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿದ್ದು,ಘಟನೆಯಿಂದಾಗಿ ಮನೆಗೆ ಹಾನಿಯಾಗಿದೆ. ಬೈಕ್ ನಲ್ಲಿ ಬಂದಿದ್ದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾಗಿ ತಿಳಿದುಬಂದಿದ್ದು,ಮಂಜೇಶ್ವರದಲ್ಲಿರುವ ವರನ ಮನೆಯ ಗೇಟ್ ಗೆ

ಹಿರಿಯ ವೈದ್ಯ, ಅರ್ಧ ಶತಮಾನ ಬೆಳ್ತಂಗಡಿ ಆಸುಪಾಸಿನ ಜನರಿಗೆ ವೈದ್ಯಕೀಯ ಸೇವೆ ಸಲ್ಲಿಸಿದ ತುಳುಪುಳೆ ಇನ್ನಿಲ್ಲ

ಸುಮಾರು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಬೆಳ್ತಂಗಡಿಯಲ್ಲಿ ವೈದ್ಯ ವೃತ್ತಿಯನ್ನು ನಡೆಸುತ್ತಾ ಬಂದಿರುವ ಹಿರಿಯ ವೈದ್ಯರೊಬ್ಬರು ಇಂದು ವಿಧಿವಶರಾಗಿದ್ದಾರೆ. ಆಯುರ್ವೇದ ವೈದ್ಯರಾಗಿರುವ ವೈದ್ಯ ವಿಶಾರದ ಟಿ. ಎನ್. ತುಳಪುಳೆ ಇವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ಟಿ.

ಕಡಬ : ಕೊಂಬಾರಿನಲ್ಲಿ ನೋಡ ನೋಡುತ್ತಿದ್ದಂತೆ ಹಿಟಾಚಿ ಬೆಂಕಿಗಾಹುತಿ

ಕಡಬ : ನೋಡ ನೋಡುತ್ತಿದ್ದಂತೆಯೇ ಹಿಟಾಚಿ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಜೆ ಕಡಬ ಸಮೀಪದ ಕೊಂಬಾರು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ಸಂಸ್ಥೆಗೆ ಸೇರಿದ ಹಿಟಾಚಿಯನ್ನು ಕೊಂಬಾರು ದೇವಸ್ಥಾನದ ಗದ್ದೆಯಲ್ಲಿ ನಿಲ್ಲಿಸಲಾಗಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿಯ

ಕೊಯಿಲ ಪಶುಸಂಗೋಪಾನ ಇಲಾಖಾ ಜಾಗದ ಮುಖಾಂತರ ಹಾದುಹೋಗಿರುವ ರಸ್ತೆ ಕಾಂಕ್ರಿಟಿಕರಣ |
ಎರಡು ದಶಕಗಳ ಬೇಡಿಕೆಗೆ ಸ್ಪಂದನೆ

ವಿಶೇಷ ವರದಿ : ಪ್ರವೀಣ್‌ರಾಜ್ ಕೊಯಿಲ ಕಡಬ: ಕೊಯಿಲ ಪಶುಸಂಗೋಪಾನ ಇಲಾಖಾ ಜಾಗದ ಮುಖಾಂತರ ಹಾದು ಹೋಗಿರುವ ಸಾರ್ವಜನಿಕ ರಸ್ತೆಯನ್ನು ಕ್ಷೇತ್ರದ ಶಾಸಕ, ಸಚಿವ ಎಸ್ ಅಂಗಾರ ಅನುದಾನಲ್ಲಿ ಕಾಂಕ್ರಿಟಿಕರಣಗೊಳಿಸಿ ಸುಸಜ್ಜಿತವಾಗಿ ಅಭಿವೃದ್ದಿಪಡಿಸಲಾಗಿದೆ. ಆ ಮೂಲಕ ಈ ಭಾಗದ ಜನತೆಯ ಎರಡು ದಶಕಗಳ