Browsing Category

ದಕ್ಷಿಣ ಕನ್ನಡ

ಪುತ್ತೂರು: ಉದ್ಯಮಿಗೆ ಜೀವ ಬೆದರಿಕೆ ಒಡ್ಡಿ ಹಣ ವಸೂಲಿಗೆ ಯತ್ನ : ಇಬ್ಬರ ಬಂಧನ

ಪುತ್ತೂರು: ಉದ್ಯಮಿಗೆ ಜೀವ ಬೆದರಿಕೆ ಒಡ್ಡಿ ಹಣ ವಸೂಲಿಗೆ ಯತ್ನಿಸಿದ ಇಬ್ಬರನ್ನು ಸಂಪ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಉದ್ಯಮಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯು ವಿವಿದ ಮೊಬೈಲ್ ಗಳಿಂದ ಕರೆ ಮಾಡಿ ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ,

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸುವಸ್ತು ಕನಕಾಭಿಷೇಕ

ಪುತ್ತೂರು: ಮಕರ ಸಂಕ್ರಮಣದ ಅಂಗವಾಗಿ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ.14ರಂದು ವಿಶೇಷ ಬಲಿ ಉತ್ಸವ ನಡೆಯಿತು. ಸಂಜೆ ಶ್ರೀ ದೇವರ ಉತ್ಸವ, ವಾದ್ಯ, ಚೆಂಡೆ ಉತ್ಸವ ಬಳಿಕ ಶ್ರೀ ಉಳ್ಳಾಲ್ತಿ ನಡೆಯಲ್ಲಿ ಶ್ರೀ ದೇವರ ಉತ್ಸವ ಮೂರ್ತಿಗೆ ಸುವಸ್ತು ಕನಕಾಭಿಷೇಕ ನಡೆಯಿತು. ದೇವಳದ

ಇಂದು ನಾಳೆ ವೀಕೆಂಡ್ ಕರ್ಫ್ಯೂ | ಅನಗತ್ಯ ಓಡಾಟಕ್ಕೆ ಇಲ್ಲ ಅವಕಾಶ

ಮಂಗಳೂರು : ಒಮೈಕ್ರಾನ್ ಸೋಂಕು ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಪ್ಯೂ ಶುಕ್ರವಾರ (ಜ.14) ರಾತ್ರಿ 10ರಿಂದ ಆರಂಭಗೊಳ್ಳಲಿದ್ದು, ಸೋಮವಾರ (ಜ.17) ಮುಂಜಾನೆ 5ರವರೆಗೆ ಮುಂದುವರಿಯಲಿದೆ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವೀಕೆಂಡ್ ಕರ್ಪ್ಯೂ

ಬಿಸಿಲಲ್ಲೇ ಒಣಗಿಕೊಂಡು ಪಾಠ ಕೇಳುತ್ತಿದ್ದಾರೆ ಮಣಿಕ್ಕರ ಶಾಲಾ ವಿದ್ಯಾರ್ಥಿಗಳು | ಬಿರುಕು ಬಿಟ್ಟಿದೆ ಶಾಲಾ ಗೋಡೆ…

ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಉರಿಬಿಸಿಲಿನಲ್ಲಿ ಒಣಗಿಕೊಂಡು ಪಾಠ ಕೇಳ ಬೇಕಾದ ದಯನೀಯ ಸ್ಥಿತಿಯಲ್ಲಿದ್ದಾರೆ. ಈ ಶಾಲೆ ಗ್ರಾಮೀಣ ಭಾಗದಲ್ಲಿದ್ದು , ಈ ಶಾಲೆಯಲ್ಲಿ 88ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ

ಕಡಬ:ಮನೆಯಿಂದ ಹೊರಹೋದ ಯುವತಿ ಮನೆಗೆ ಬಾರದೆ ನಾಪತ್ತೆ!! ಕಡಬ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು-ಪತ್ತೆಗೆ ಮನವಿ

ಕಡಬ: ಇಲ್ಲಿನ ಕೋಡಿಂಬಾಳ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಯುವತಿಯನ್ನು ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ(22) ಗುರುತಿಸಲಾಗಿದೆ. ದಿವ್ಯ ಬುಧವಾರದಂದು ಮನೆಯಿಂದ ಹೊರ ತೆರಳಿದ್ದು,

ವಿಟ್ಲ: ಸಾಲೆತ್ತೂರಿನಲ್ಲಿ ನಡೆದ ಕೊರಗಜ್ಜನ ಅವಹೇಳನ ಪ್ರಕರಣದ ಹಿನ್ನೆಲೆ!! ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ…

ವಿಟ್ಲ:ಕೆಲ ದಿನಗಳ ಹಿಂದೆ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾದ ಅನ್ಯಧರ್ಮದ ಮದುವೆ ಮನೆಯಲ್ಲಿ ಮದುಮಗನೋರ್ವ ಕೊರಗಜ್ಜನ ವೇಷ ಅಪಹಾಸ್ಯ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊರ್ವನ

ಅತಿಥಿ ಉಪನ್ಯಾಸಕರ ವೇತನ 28ಸಾವಿರಕ್ಕೆ ಏರಿಕೆ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನು 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದ್ದು 13 ಸಾವಿರ ಇರುವವರಿಗೆ 32 ಸಾವಿರ ನೀಡಲಾಗುತ್ತದೆ. ಪೂರ್ಣ ಪ್ರಮಾಣದಲ್ಲಿ ವಕ್‌ರ್ಲೋಡ್ ನೀಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪರ್ಲಡ್ಕ ಬೈಪಾಸ್ ರಸ್ತೆಯಲ್ಲಿ ಜ.14ರಂದು ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಪರಿವರ್ತಕ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ.