Browsing Category

ದಕ್ಷಿಣ ಕನ್ನಡ

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾ ಗೆ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ…

ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಕಚೇರಿಗಳನ್ನು ನಡೆಸಿರುವ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನ್ವಿತಾ ಎ ವಿ ಇವರು ವರ್ಷದ ಚೈತನ್ಯಶ್ರೀ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕಾರು, ಬೈಕ್ ಮೇಲೆ ಜಲ್ಲಿ ತುಂಬಿದ
ಟಿಪ್ಪರ್ ಬಿದ್ದು ಆರು ಮಂದಿ ಸಾವು

ಬೆಂಗಳೂರು : ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ‌. ಎರಡು ಕಾರು ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ಆರು ಮಂದಿ ಮೃತ ಪಟ್ಟಿದ್ದಾರೆ. ಎರಡು ಕಾರುಗಳಲ್ಲಿ ತಲಾ 5 ಜನರಂತೆ 10 ಜನರಿದ್ದರು. ಟಿಪ್ಪರ್ ನಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಜಲ್ಲಿ

ಬಿ.ಸಿ.ರೋಡ್ : ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಅಪರಿಚಿತ ವ್ಯಕ್ತಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ವ್ಯಕ್ತಿಯೋರ್ವ ಏಕಾಏಕಿ ಗೂಡ್ಸ್ ರೈಲು ಸಂಚರಿಸುತ್ತಿದ್ದ ವೇಳೆ ರೈಲಿನ ಅಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವ್ಯಕ್ತಿಯ ಮುಂಡ ರುಂಡ

ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಅಭಿಯಾನಕ್ಕೆ ಚಾಲನೆ | ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ:…

ಮಂಗಳೂರು, ಜ.10(ಕ.ವಾ):- ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಎಂಬ ಅಭಿಯಾನವನ್ನು ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೆಡ್ ಕ್ರಾಸ್ ವತಿಯಿಂದ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಜ. 10 ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು

ಜ.11ರಂದು ಸವಣೂರಿನಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ

ಸವಣೂರು :ಜ.11ರಂದು ಮಧ್ಯಾಹ್ನ ಸವಣೂರಿನ ವಿನಾಯಕ ಸಭಾಭವನದಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಹಕ್ಕು ಪತ್ರ ವಿತರಣೆ, ಕಂದಾಯ ಇಲಾಖೆಗೆ ಸಂಬಂಧಿತ ವಿವಿಧ ವೈಯುಕ್ತಿಕ ಪಿಂಚಣಿ ಯೋಜನೆಗಳ ಮಂಜೂರಾತಿ ಪತ್ರ ವಿತರಣೆ,ಸುಳ್ಯ ವಿಧಾನಸಭಾ

ವೀಕೆಂಡ್ ಕರ್ಫ್ಯೂ ಮಧ್ಯೆ ಮರೆಯಾದ ಮಾಸ್ಕ್-ಸಾಮಾಜಿಕ ಅಂತರ!! ಸಚಿವ ಎಸ್. ಅಂಗಾರ ಭಾಗವಹಿಸಿದ ಕಾರ್ಯಕ್ರಮಕ್ಕೆ…

ವೀಕೆಂಡ್ ಕರ್ಫ್ಯೂ ಸಂದರ್ಭ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಮಾತನ್ನು ಹೇಳಿದ್ದ ಜಿಲ್ಲಾ ಪೊಲೀಸ್ ವಷ್ಠಾಧಿಧಿಕಾರಿ ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿ ಈ ಒಂದು ವಿಚಾರದಲ್ಲಿ ಮಾತ್ರ ಮೌನ ಮುರಿದಿದ್ದು, ಸಾಮಾನ್ಯ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಈ ನಡುವೆ ವೀಕೆಂಡ್ ಕರ್ಫ್ಯೂ

ಹಿರಿಯ ಸಾಹಿತಿ ಎನ್ ಎಸ್ ದೇವಿಪ್ರಸಾದ್ ಸಂಪಾಜೆ ಇನ್ನಿಲ್ಲ

ಸುಳ್ಯ : ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಸಂಪಾಜೆ ಅವರು ಇಂದು ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಸಂಪಾಜೆಯ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ

ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ಜಾತ್ರೆಗೆ ಗೊನೆ ಮುಹೂರ್ತ

ಸವಣೂರು : ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ಜ.16ರಿಂದ ಜ.21ರವರೆಗೆ ಜಾತ್ರೆ ಮಹೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಸೋಮವಾರ ಗೊನೆ ಮುಹೂರ್ತವನ್ನು ದೇವಾಲಯದ ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪೂಜೆ ಅವರು ನೆರೆವೆರಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ