ಕಡಬ: ಸುಖಾಂತ್ಯ ಕಂಡ ಯುವತಿ ನಾಪತ್ತೆ ಪ್ರಕರಣ!!|ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿದ್ದ ಜೋಡಿಯನ್ನು…
ಕಡಬ: ಮನೆಯಿಂದ ಹೊರ ಹೋದ ಯುವತಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು, ಯುವತಿ ತನ್ನ ಪ್ರಿಯಕರನೊಂದಿಗೆ ವಿವಾಹವಾಗಿ ಪತ್ತೆಯಾಗುವ ಮೂಲಕ ಸುಖಾಂತ್ಯಗೊಂಡಿದೆ.
ಕಡಬ ತಾಲೂಕಿನ ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ(22)!-->!-->!-->…