Browsing Category

ದಕ್ಷಿಣ ಕನ್ನಡ

ಅಂತರ ಕಾಲೇಜು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಆಝಾದಿ ಪರ್ವ ಅಂತರ ಕಾಲೇಜು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ವಿದ್ಯಾರ್ಥಿಗಳಿಗೆ

ಕಡಬ: ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

ಕಡಬ:ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯು ಕಡಬ ತಾಲೂಕಿನ ಕೊಡಿಂಬಾಳ ಬೆದ್ರಾಜೆ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬೆದ್ರಾಜೆ ನಿವಾಸಿ ಕುಮಾರ ಎಂಬವರ ಪತ್ನಿ ಲಲಿತ(38) ಎಂದು

ಬೆಳ್ತಂಗಡಿ: ಕಕ್ಕಿಂಜೆಯ ಲಾಡ್ಜ್ ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆಗೆ ಶರಣು

ರಿಯಲ್ ಎಸ್ಟೇಟ್ ಉದ್ಯಮಿ‌ಯೊಬ್ಬರು ಹೋಟೆಲ್‌ನಲ್ಲಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಕುಮಾರ್ ಎಮ್ ಎಸ್ (36) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಕ್ಕಿಂಜೆಯ ಸಾಲಿಯಾನ್

ಖತರ್ನಾಕ್ ಕಳ್ಳರ ಖತರ್ನಾಕ್ ಐಡಿಯಾ | ಮದುವೆ ವಾಹನದಂತೆ ಕಾರನ್ನು ಶೃಂಗರಿಸಿ ಜಾನುವಾರು ಸಾಗಾಟ

ಉಡುಪಿ: ಜಿಲ್ಲೆಯಲ್ಲಿ ಹಟ್ಟಿಯಿಂದ ದನ‌ಕಳ್ಳತನ, ಜಾನುವಾರುಗಳ ಅಕ್ರಮ ಸಾಗಾಟ ಹೆಚ್ಚಾಗಿದ್ದು, ಮದುವೆ ವಾಹನದಂತೆ ಸಿಂಗರಿಸಿದ ಇನ್ನೋವಾ ಕಾರಿನಲ್ಲಿ ಎರಡು ದನ ಮತ್ತು ಅದರ ಹಿಂದೆ ಇದ್ದ ಪಿಕಪ್ ವಾಹನದಲ್ಲಿ 13 ದನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರುವುದು ಶಿರ್ವದಲ್ಲಿ ಬುಧವಾರ ಮುಂಜಾನೆ 4;30ರ

ಕೋವಿಡ್ ಪಾಸಿಟಿವಿಟಿ ದರ ಶೇ.5 ಮೀರಿದರೆ ಶಾಲೆಗಳು ಬಂದ್ -ಸಚಿವ ನಾಗೇಶ್

ರಾಜ್ಯದಲ್ಲಿ ಶಾಲೆಗಳ ಬಂದ್ ಇಲ್ಲ. ಬೆಂಗಳೂರಿನಲ್ಲಿ ಮಾತ್ರ ಜ.31ರವರೆಗೆ ಬಂದ್ ಮುಂದುವರಿಯಲಿದ್ದು, ಸೋಂಕಿನ ಪ್ರಕರಣಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕೋವಿಡ್ ವೇಳೆ ಶಾಲೆಗಳ ಪರಿಸ್ಥಿತಿ ಅವಲೋಕಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಕಡಬ : ಆಸಿಡ್ ಸೇವಿಸಿ ರಬ್ಬರ್ ಟ್ಯಾಪರ್ ಆತ್ಮಹತ್ಯೆ

ಕಡಬ: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಬಾಡಿಗೆ ಕೊಠಡಿಯಲ್ಲಿ ವಾಸ್ತವ್ಯವಿದ್ದ ಕೇರಳದ ಶ್ರೀಧರನ್ ಕಾಣಿ (55ವ) ಎಂಬವರು ಆಸಿಡ್ ಸೇವಿಸಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕುದ್ಮಾರಿನ ಹತ್ತನೆಕಲ್ಲು ಎಂಬಲ್ಲಿ ನಾರ್ಣಪ್ಪ ಗೌಡ ಎಂಬವರ ಬಾಡಿಗೆ ಕೊಠಡಿಯಲ್ಲಿ ವಾಸ್ತವ್ಯವಿದ್ದು, ರಬ್ಬರ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ವಿಕಾಸ ಸಪ್ತಾಹ ಕಾರ್ಯಕ್ರಮ

ವಿವೇಕ ಚಿಂತನೆ ಅರ್ಥೈಸಿಕೊಂಡು ಅನುಷ್ಠಾನಗೊಳಿಸುವುದು ಅತ್ಯಗತ್ಯ- ರಾಹುಲ್ ಭಟ್ ಪುತ್ತೂರು: ವಿವೇಕಾನಂದ ಎನ್ನುವ ಹೆಸರೇ ಒಂದು ರೋಮಾಂಚನ, ಪ್ರೇರಣೆ, ಹುಮ್ಮಸ್ಸು, ಧೀರತನ. ಅವರು ಯುವ ಜನಾಂಗಕ್ಕೆ ಬೋಧಿಸಿದ ವಿವೇಕ ಮಾರ್ಗ ಅತ್ಯಂತ ಮೌಲ್ಯಯುತವಾದದ್ದು. ವಿವೇಕಾನಂದರ ವೈಚಾರಿಕತೆ ಮತ್ತು

ಸವಣೂರಿನಲ್ಲಿ ಕಡಬ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

ಒತ್ತಡ ನಿವಾರಣೆ, ಮಾನಸಿಕ ಧೈರ್ಯ ಹಾಗೂ ಜೀವನೋಲ್ಲಾಸ ವೃದ್ದಿಸಲು ಕ್ರೀಡೆ ಪೂರಕ - ಕೆ.ಸೀತಾರಾಮ ರೈ ಸವಣೂರು : ನೆಹರು ಯುವ ಕೇಂದ್ರ ಮಂಗಳೂರು,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.,ಕಡಬ ತಾಲೂಕು ಯುವಜನ ಒಕ್ಕೂಟ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು, ಸವಣೂರು ಯುವಕ ಮಂಡಲದ