Browsing Category

ದಕ್ಷಿಣ ಕನ್ನಡ

ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ|ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜ.20|ಕರ್ತವ್ಯ ಸ್ಥಳ…

ಕರ್ನಾಟಕ ಬ್ಯಾಂಕಿನಲ್ಲಿ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ: ಮ್ಯಾನೇಜರ್ (Scale -2) ಚಾರ್ಟರ್ಡ್ ಅಕೌಂಟೆಂಟ್ಸ್ ಕರ್ತವ್ಯ ಸ್ಥಳ: ಮಂಗಳೂರು ಶೈಕ್ಷಣಿಕ ಅರ್ಹತೆ: ಮಾನ್ಯತೆ

ಮೂಡುಬಿದಿರೆ: ಗೋವಿನ ತಲೆಯನ್ನು ಕತ್ತರಿಸಿ ಗೋಣಿ ಚೀಲದಲ್ಲಿ ಹಾಕಿ ರಸ್ತೆಗೆಸೆದ ಕಿಡಿಗೇಡಿಗಳು| ಆರೋಪಿಗಳನ್ನು ಕೂಡಲೇ…

ಮೂಡುಬಿದಿರೆ :ತಾಲೂಕಿನ ಪುರಸಭಾ ವ್ಯಾಪ್ತಿಯ ಮಹಾವೀರ ಕಾಲೇಜು ಸಮೀಪ ಕೊಡಂಗಲ್ಲು ಕೀರ್ತಿನಗರ ಕ್ರಾಸ್ ಎಂಬಲ್ಲಿ ದನದ ತಲೆ ಕಡಿದು ಗೋಣಿ ಚೀಲದಲ್ಲಿ ಕಟ್ಟಿ ರಸ್ತೆ ಬದಿ ಎಸೆದಿರುವುದು ಪತ್ತೆಯಾಗಿದೆ. ಈ ಘಟನೆ ಇಂದು ಬೆಳಗಿನ ಜಾವ ಗಮನಕ್ಕೆ ಬಂದಿದ್ದು, ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಅನೇಕ

ಬೆಳ್ತಂಗಡಿ: ಶಿಶಿಲ ಗ್ರಾಮದಲ್ಲಿ ನಡೆಯುತ್ತಿದೆಯಂತೆ ಕೊರಗಜ್ಜನ ವೇಷ ಧರಿಸಿ ಹಣ ಲೂಟುವ ದಂಧೆ!! ಪಂಚಾಯತ್ ಮುಖಂಡನೇ…

ಬೆಳ್ತಂಗಡಿ: ತಾಲೂಕಿನ ಶಿಶಿಲ ಗ್ರಾಮದಲ್ಲಿ ಕೊರಗಜ್ಜನ ವೇಷ ಧರಿಸಿ ಹಣ ಲೂಟುವ ದಂಧೆಯೊಂದು ಕಳೆದ ಕೆಲ ಸಮಯಗಳಿಂದ ಕಾರ್ಯಾಚರಿಸುತ್ತಿದ್ದೂ, ದಲಿತ ವ್ಯಕ್ತಿಗೆ ಗ್ರಾಮ ಪಂಚಾಯತ್ ಮುಖಂಡನೋರ್ವ ವೇಷ ಹಾಕಿಸುತ್ತಿದ್ದಾನೆ ಎಂಬ ಸುದ್ದಿಯ ಬಗ್ಗೆ ಪತ್ರಿಕೆಯೊಂದು ವರದಿ ಬಿತ್ತರಿಸಿದೆ. ದೈವದ ವೇಷ

ಮಂಗಳೂರು:ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಸೋರಿಕೆ|20 ಮಂದಿ ಉದ್ಯೋಗಿಗಳು…

ಮಂಗಳೂರು: ಬೈಕಂಪಾಡಿಯಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಸೋರಿಕೆಯಾಗಿ ಉದ್ಯೋಗಿಗಳಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಘಟನೆ ಇಂದು ನಡೆದಿದೆ. ಮಂಗಳೂರು ನಗರದ ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕವಾದ ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ

ದೈವನಿಂದನೆ ಹಾಗೂ ಪ್ರಧಾನಿ ಮೋದಿ ಅವರ ಮೇಲೆ ನಡೆದ ಭದ್ರತಾ ವೈಫಲ್ಯದ ಪಿತೂರಿಯ ವಿರುದ್ಧ ಧರ್ಮಸ್ಥಳ ಮಂಜುನಾಥನಿಗೆ…

ಜಿಲ್ಲೆಯಾದ್ಯಂತ ನಡೆಯುತ್ತಿರುವ ದೈವನಿಂದನೆ ಅವಹೇಳನಕಾರಿ ಘಟನೆಗಳು ಹಾಗೂ ಪ್ರಧಾನಿ ನರೇಂದ್ರ ಮೋದಿಜಿಯವರ ಮೇಲೆ ನಡೆದಂತಹ ಭದ್ರತಾ ವೈಫಲ್ಯವೆಂಬ ಪಿತೂರಿಯ ವಿರುದ್ಧ ವಿಶ್ವಹಿಂದು ಪರಿಷತ್, ಬಜರಂಗದಳ, ದುರ್ಗಾವಾಹಿನಿ ಮಾತೃಮಂಡಳಿ ಧರ್ಮಸ್ಥಳ ವತಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸನ್ನಿಧಿಯಲ್ಲಿ

ಪುತ್ತೂರು : ಅಪಾಯಕಾರಿ ಸ್ಥಿತಿಯಲ್ಲಿ ಭಕ್ತಕೋಡಿ ಸರಕಾರಿ ಶಾಲೆ | ಬಿರುಕು ಬಿಟ್ಟ ಗೋಡೆ..ಗೆದ್ದಲು ಹಿಡಿದ…

ಪುತ್ತೂರು : ಇದು ಸುವರ್ಣ ಮಹೋತ್ಸವ ಕಂಡ ಸರ್ವೆ ಗ್ರಾಮದ ಭಕ್ತಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಈ ಶಾಲೆ ಗ್ರಾಮೀಣ ಭಾಗದಲ್ಲಿದ್ದು ಸುತ್ತಮುತ್ತಲು ಖಾಸಗಿ ಶಾಲೆಗಳು ಆವರಿಸಿಕೊಂಡಿದೆ. ಆದರೂ ಈ ಶಾಲೆಯಲ್ಲಿ 130ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ

ಬೆಳ್ತಂಗಡಿ: ಜಿ.ಕೆ ಟ್ರೇಡರ್ಸ್ ಗೆ ನುಗ್ಗಿದ ಕಳ್ಳರು, ಅಪಾರ ಪ್ರಮಾಣದ ನಗದು ಹಾಗೂ ಸೊತ್ತುಗಳು ಕಳ್ಳರ ಪಾಲು

ಬೆಳ್ತಂಗಡಿಯ ಅಯ್ಯಪ್ಪ ಗುಡಿ ಬಳಿ ಇರುವ ಜಿ.ಕೆ.ಟ್ರೇಡರ್ಸ್ ಗೆ ಕಳ್ಳರು ಶಟರ್ ಮುರಿದು ಒಳ ನುಗ್ಗಿದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂಬ ಮಾಹಿತಿ ಇದೆ. ಸ್ಥಳಕ್ಕೆ

ಆಟೋ ರಿಕ್ಷಾಗಳಿಂದ ನಗದು ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು:ತಿಂಗಳ ಹಿಂದೆ ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಟ್ಟಡ ಮತ್ತು ಏಳ್ಳುಡಿಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾಗಳಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು