Browsing Category

ದಕ್ಷಿಣ ಕನ್ನಡ

ಇಚಿಲಂಪಾಡಿಯಲ್ಲಿ ರಸ್ತೆ ಬದಿ ಕಾಡಾನೆ : ಆನೆಯ ಸಮೀಪವೇ ಬೈಕ್ ನಿಂದ ಬಿದ್ದು ಜೀವ ಭಯದಿಂದ ಓಡಿದ ಯುವಕರು

ಕಡಬ :ಕಾಡಾನೆಯೊಂದು ಏಕಾಏಕಿ ರಸ್ತೆ ಬದಿ ಪ್ರತ್ಯಕ್ಷವಾಗಿ ಬೈಕ್ ಸವಾರರಿಬ್ಬರು ಸಾವಿನ ದವಡೆಯಿಂದ ಪಾರಾದ ಘಟನೆ ಇಚಿಲಂಪಾಡಿ ಸಮೀಪ ನ.2 ರಂದು ರಾತ್ರಿ ನಡೆದಿದೆ. ಕುಟ್ರುಪ್ಪಾಡಿ ಗ್ರಾಮದ ಬಜೆತ್ತಡ ನಿವಾಸಿ ಧರ್ಮಪಾಲ ಮತ್ತು ರಮೇಶ ಎಂಬವರು ಸಂಬಂಧಿಕರ ಮನೆಗೆಂದು ಕೊಕ್ಕಡಕ್ಕೆ ಇಚಿಲಂಪಾಡಿ ಮೂಲಕ

ಆಲಂಕಾರು ಶ್ರೀ ಭಾರತೀ ಶಾಲೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ

ಕಡಬ: ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಕಡಬ ತಾಲೂಕು ಆಲಂಕಾರು ಗ್ರಾಮದ ಶ್ರೀ ಭಾರತಿ ಶಾಲೆಗೆ ಬುಧವಾರ ಭೇಟಿ ನೀಡಿದರು.ಶಾಲಾ ಚಟುವಟಿಕೆಯ ಬಗ್ಗೆ ಶಾಲಾ ಆಡಳಿತ ಪ್ರಮುಖರು ಸಚಿವರಿಗೆ ವಿವರಿಸಿದರು. ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲೆಯಲ್ಲಿನ

ಸುಬ್ರಹ್ಮಣ್ಯ: ಕುಮಾರಧಾರ ನದಿಗೆ ಹಾರಲು ಯತ್ನಿಸಿದ ವೃದ್ಧ, ವೃದ್ಧನನ್ನು ರಕ್ಷಿಸಿದ ಬಜರಂಗದಳದ ಕಾರ್ಯಕರ್ತ

ಹಾಸನ ಮೂಲದ ವೃದ್ಧರೊಬ್ಬರು ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ಹಾರಲು ಪ್ರಯತ್ನಿಸಿದ ಘಟನೆ ನಡೆದಿದೆ. ವೃದ್ಧ ಕುಮಾರಧಾರ ನದಿಯ ಸೇತುವೆ ಮೇಲಿಂದ ಕೆಳಗೆ ಹಾರಲು ಯತ್ನಿಸುತ್ತಿದ್ದನ್ನು ಕಂಡ ಸ್ಥಳೀಯ ಬಜರಂಗಳದ ಕಾರ್ಯಕರ್ತ ಸುನಿಲ್ ಸುಬ್ರಹ್ಮಣ್ಯ ಎಂಬವರು ವೃದ್ಧರನ್ನು ರಕ್ಷಿಸುವಲ್ಲಿ

ಬೆಳ್ತಂಗಡಿ | ಮುಂಡಾಜೆಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸರ ದಾಳಿ, ಎರಡು ಟಿಪ್ಪರ್ ಹಾಗೂ ದೋಣಿ ವಶಕ್ಕೆ

ಮರಳುಗಾರಿಗೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಎಎಸ್ಪಿ ಮತ್ತು ತಂಡ ಇಂದು ಬೆಳಗ್ಗಿನ ಜಾವ ಮಾರುವೇಷದಲ್ಲಿ ಏಕಾಏಕಿ ದಾಳಿ ನಡೆಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡಾಜೆ ಗ್ರಾಮದ ಹೊಸಕಾಪು ಎಂಬಲ್ಲಿ ನಡೆದಿದೆ. ದಾಳಿ ವೇಳೆ ಮರಳುಗಾರಿಕೆಗೆ ಬಳಸುತ್ತಿದ್ದ

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಪುಷ್ಪಾ ಡಿ. ತೇರ್ಗಡೆ

ಸುಬ್ರಹ್ಮಣ್ಯ :ಮೈಸೂರು ವಿಶ್ವವಿದ್ಯಾನಿಲಯದಿಂದ ನಡೆಸಲ್ಪಟ್ಟಿರುವ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕೆ. ಎಸ್. ಎಸ್ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪುಷ್ಪ. ಡಿ ಇವರು ತೇರ್ಗಡೆ ಹೊಂದಿದ್ದಾರೆ. ಇವರು ಮೂಡಬಿದಿರೆ ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ

ಬೆಂಗಳೂರಿನಿಂದ ನಾಪತ್ತೆಯಾದ ಹಿಂದೂ ಯುವತಿ ಅನ್ಯಮತೀಯ ವಿವಾಹಿತನ ಜತೆ ಪುತ್ತೂರಿನಲ್ಲಿ ಪತ್ತೆ | ಹಿಂ.ಜಾ.ವೇ.ಯಿಂದ…

ಪುತ್ತೂರು: ಅನ್ಯಕೋಮಿನ ವಿವಾಹಿತ ವ್ಯಕ್ತಿಯೊಂದಿಗೆ ಬೆಂಗಳೂರು ಮೂಲದ ಹಿಂದೂ ಯುವತಿಯೋರ್ವಳು ಬಂದು ಪುತ್ತೂರಿನಲ್ಲಿ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಘಟನೆ ನ.2 ರಂದು ತಡರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ವಾಸಿಂ(36) ಎಂಬ ಅನ್ಯಕೋಮಿನ ವ್ಯಕ್ತಿಯೊಂದಿಗೆ ಕುಂದಾಪುರ

ಪುರಾತನ ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರನ ಒಡಲಿಗೆ ಬಿತ್ತು ಚಪ್ಪಲಿ!! ‘ಮುಟ್ಟು’ ಹಾಕಿ ದೇವಾಲಯ…

ಅದೊಂದು ಕಾಲದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ-ಮುಸ್ಲಿಂ ಭಾಯಿ-ಭಾಯಿ.ಆದರೆ ಇತ್ತೀಚಿನ ದಿನಗಳಲ್ಲಿ ಮುಸ್ಲಿಮರು ಕೋಮು ಸಾಮರಸ್ಯ ಕೆದಡುವಂತಹ ನೀಚ ಕೆಲಸಕ್ಕೆ ಕೈ ಹಾಕಿದ್ದು ಇದರ ಮುಂದುವರಿದ ಭಾಗವಾಗಿ ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಹರಿದಾಡುತ್ತಿರುವ

ಕಡಬ : ಹಾವನ್ನೇ ಹಿಡಿದು ಎಳೆದೊಯ್ದ ಇಲಿ

ಕಡಬ : ಸಾಮಾನ್ಯವಾಗಿ ಹಾವುಗಳು ಇಲಿ ಹಿಡಿಯುವುದು ನೋಡಿದ್ದೇವೆ.ಆದರೆ ಇಲ್ಲಿ ಮಾತ್ರ ವಿರುದ್ಧ ಘಟನೆ ನಡೆದು ಇಲಿಯೊಂದು ಹಾವನ್ನೇ ಹಿಡಿದಿದೆ. ಕಡಬ ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ಪುಟ್ಟ ಇಲಿಯೊಂದು ಹಾವಿನೊಂದಿಗೆ ಕಾದಾಡಿ ಕೊನೆಗೆ ಹಾವನ್ನೇ ಹಿಡಿದುಕೊಂಡು ಪೊದೆಯೊಳಗೆ