Browsing Category

ದಕ್ಷಿಣ ಕನ್ನಡ

ಪುಣ್ಚತ್ತಾರು : ಕೆರೆಗೆ ಬಿದ್ದು ಯುವಕ ಸಾವು,ಮೃತ ದೇಹ ಪತ್ತೆ

ಕಡಬ : ಕಾಣಿಯೂರು ಸಮೀಪದ ಪುಣ್ಚತ್ತಾರು ಎಂಬಲ್ಲಿ ಸುಂದರ ಪೂಜಾರಿ ಎಂಬವರ ಪುತ್ರ ಹರೀಶ್ (29) ತನ್ನ ಕೃಷಿ ತೋಟಕ್ಕೆ ಹೋದ ಸಂದರ್ಭದಲ್ಲಿ ಆಕಸ್ಮಿಕ ಕಾಲು ಜಾರಿ ಕೆರೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರ ತಂದೆ ಸುಂದರ ಪೂಜಾರಿ ದೂರಿನಲ್ಲಿ ತಿಳಿಸಿದ್ದಾರೆ. ಮೃತರು ತಂದೆ ಸುಂದರ

ವಿಟ್ಲ : ಪಟ್ಟಣ ಪಂಚಾಯತ್ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

ವಿಟ್ಲ : ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚುನಾವಣೆ ನಡೆದ 18 ವಾರ್ಡ್ ಗಳ ಪೈಕಿ 12 ವಾರ್ಡ್ ಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಹೊಂದಿದೆ. ಈ ಮೂಲಕ ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಧಿಕಾರದ

ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲದಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯ ಮೃತ್ಯುಂಜಯ ಹೋಮ

ಕಡಬ : ಕುದ್ಮಾರು ಗ್ರಾಮದಲ್ಲಿರುವ ಪಾಂಡವ ಪ್ರತಿಷ್ಟೆಯ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯಗಳು ಡಿ.30ರಂದು ನಡೆಯಿತು. ತೀರಾ ಶಿಥಿಲಾವಸ್ಥೆಯಲ್ಲಿರುವ ಶ್ರಾವಣ ಮಾಸದ ತೀರ್ಥ ಸ್ನಾನಕ್ಕೆ ಪ್ರಸಿದ್ದಿ ಪಡೆದ

ಬೆಳ್ತಂಗಡಿ: ಗುರುವಾಯನಕೆರೆ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ

ಗುರುವಾಯನಕೆರೆಯ ಪಿಲಿಚಂಡಿಕಲ್ಲು ಸಮೀಪದ ಬಿ.ಬಿ.ಎಸ್ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಅಗ್ನಿಶಾಮಕದಳ ಸಿಬ್ಬಂದಿ, ಮುಂದಾಗಲಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಉಸ್ಮಾನ್,

ಸ್ಥಳೀಯ ಸಂಸ್ಥೆ ಚುನಾವಣೆ : ಕರಾವಳಿಯಲ್ಲಿ ಬಿಜೆಪಿ ಮುನ್ನಡೆ | ವಿಟ್ಲ,ಕೋಟೆಕಾರು ಪಟ್ಟಣ ಪಂಚಾಯತ್, ಕಾಪು ಪುರಸಭೆಯ…

ಕರಾವಳಿಯಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಉಡುಪಿ ಜಿಲ್ಲೆಯ ಕಾಪು ಪುರಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ನಿಶ್ಚಿತವಾಗಿದೆ. ವಿಟ್ಲ ಪಟ್ಟಣ ಪಂಚಾಯಿತಿ ಸದ್ಯ ಬಿಜೆಪಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಒಟ್ಟು ಒಂದು ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ನೀಡಲು ಕ್ಷಣಗಣನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜ. 3ರಿಂದ ಕೋವಿಡ್‌ ಲಸಿಕೆ ನೀಡಲು ಪಟ್ಟಿ ಸಿದ್ಧಪಡಿಸಿ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ

ಕಡಬ: ಬಾಟಲಿ ಯಿಂದ ಬಾಜಲ್ ಬಗ್ಗಿಸಿದಾಗ ಒಬ್ಬನಿಗೆ ಕಮ್ಮಿ ಸಿಕ್ತು | ರಾತ್ರಿ ಮಲಗಿದಾಗ ಬಗ್ಗಿಸಿದಾತನ ಎದೆಗೆ ಚೂರಿ…

ಕಡಬ : ತಾಲೂಕಿನ ಬಂಟ್ರ ಗ್ರಾಮದ ನೆಕ್ಕಿತಡ್ಕ ಎಂಬಲ್ಲಿ ಮದ್ಯ ಹೆಚ್ಚು ನೀಡದ ಕೋಪದಲ್ಲಿ ವ್ಯಕ್ತಿಯೋರ್ವನ ಮೇಲೆ‌ ಮಲಗಿದ್ದಲ್ಲಿಗೆ ಬಂದು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ವರದಿಯಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ಕೆಟ್ಟಾಕೆರೆ ಚರಿಪರಂಬು ಎಂಬಲ್ಲಿನ ನಿವಾಸಿಗಳಾದ ಪ್ರಸಾದ್ ಹಾಗೂ

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ಸರ್ಕಾರಿ ನಿಯಂತ್ರಣದ ದೇವಸ್ಥಾನಗಳಿಗೆ ಶೀಘ್ರ ಸ್ವಾತಂತ್ರ್ಯ, ದೇವಾಲಯಗಳ…

ಹುಬ್ಬಳ್ಳಿ: ಮತ್ತೆ ಹಿಂದುತ್ವದ ಬ್ರಹ್ಮಾಸ್ತ್ರ ಪ್ರಯೋಗಕ್ಕೆ ರಾಜ್ಯ ಬಿಜೆಪಿ ಸಿದ್ಧಗೊಂಡಿದೆ. ಇತ್ತೀಚಿಗೆ ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅನುಮೋದನೆ ವೇಳೆ ಸಚಿವ ಈಶ್ವರಪ್ಪ ಒಂದು ಮಾತು ಹೇಳಿದ್ದರು. ಹಿಂದೂ ಧರ್ಮದ ಉದ್ಧಾರಕ್ಕಾಗಿ, ಹಿತಕ್ಕಾಗಿ ಇನ್ನೂ ಮೂರು ಕಾಯ್ದೆ ತರ್ತೀವಿ ಎಂದು