Browsing Category

ದಕ್ಷಿಣ ಕನ್ನಡ

ಪುತ್ತೂರು:ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿಷೇರು ಮಾರುಕಟ್ಟೆಯ ಬಗ್ಗೆ ಮಾಹಿತಿ ಕಾರ್ಯಗಾರ

ಪುತ್ತೂರು: ಸ್ಟಾಕ್ ಅಥವಾ ಷೇರು ಎನ್ನುವುದು ಸಂಸ್ಥೆಯೊಂದರ ಮಾಲೀಕತ್ವದಲ್ಲಿನ ಒಂದು ಪಾಲನ್ನು ಪ್ರತಿನಿಧಿಸುವ ಭದ್ರತಾ ಠೇವಣಿ ಆಗಿದೆ. ಹೂಡಿಕೆದಾರರಿಗೆ ತಮ್ಮ ಹೂಡಿಕೆಗಳನ್ನು ನೈಜ ಸಮಯದ ಆಧಾರದ ಮೇಲೆ ಖರೀದಿಸಲು, ಮಾರಾಟ ಮಾಡಲು ಮತ್ತು ಮೇಲ್ವಿಚಾರಣೆ ಮಾಡಲುಷೇರು ಮಾರುಕಟ್ಟೆ ಅನುವು

ಸುಳ್ಯ : ನೂರು ದಿನಗಳ ಓದುವ ಆಂದೋಲನಕ್ಕೆ ಚಾಲನೆ

ಸುಳ್ಯ : ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ 100 ದಿನಗಳ ಓದುವ ಆಂದೋಲನ ಕಾರ್ಯಕ್ರಮ ಆರಂಭವಾಗಿದ್ದು, ಸ.ಮಾ.ಹಿ.ಪ್ರಾ.ಶಾಲೆ ಸುಳ್ಯ ಇಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಇವರು ಕಥೆ ಹೇಳುವ ಮೂಲಕ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ಕುದ್ಪಾಜೆ ಇವರು

ಪುತ್ತೂರು ತಾಲೂಕಿನ ಗಡಿಭಾಗ ಸಹಿತ ಪುಣಚ ಗ್ರಾಮದ ಹಲವೆಡೆ ಚಿರತೆ ಪ್ರತ್ಯಕ್ಷ

ಪುತ್ತೂರು ತಾಲೂಕಿನ ಗಡಿಭಾಗ ಸಹಿತ ಪುಣಚ ಗ್ರಾಮದ ಹಲವೆಡೆ ಚಿರತೆ ಪ್ರತ್ಯಕ್ಷವಾಗಿದ್ದ ಬಗ್ಗೆ ವರದಿಯಾಗಿದ್ದು, ಈ ಭಾಗದ ಜನರಲ್ಲಿ ಭಯಾತಂಕಕ್ಕೆ ಕಾರಣವಾಗಿದೆ. ಪುಣಚ ಗ್ರಾಮ ಮತ್ತು ಪುತ್ತೂರು ತಾಲೂಕಿನ ಗಡಿಭಾಗದಲ್ಲಿರುವ ಚನಿಲ, ಅಂಬಟೆಮೂಲೆ, ಬೈಲುಪದವು, ಕೋಡಂದೂರು ಭಾಗದಲ್ಲಿ ಚಿರತೆ

ಕಡಬ : ಬೈಕ್-ಗೂಡ್ಸ್ ವಾಹನದ ನಡುವೆ ಅಪಘಾತ,ಬೈಕ್ ಸವಾರ ಗಂಭೀರ

ಬೈಕ್ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ಕಡಬದ ಕಾಲೇಜ್ ಕ್ರಾಸ್ ನಲ್ಲಿ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಮರ್ಧಾಳ ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಕಾಲೇಜ್ ಕ್ರಾಸ್ ನಿಂದ ಮುಖ್ಯ ರಸ್ತೆಗೆ ಬರುತ್ತಿದ್ದ

ಮೂಡುಬಿದಿರೆ: ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಸಂತೋಷ್ ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ತೀರ್ಥಹಳ್ಳಿ ಗೆ ಹೋಗಿದ್ದ ಅವರು ಇಂದು ಬೆಳಗ್ಗಿನ ಜಾವ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ‌ಅಷ್ಟರಲ್ಲಾಗಲೇ

ಮಂಗಳೂರು: ಐಸಿಸ್ ಉಗ್ರರ ನಂಟು, ಮಾಜಿ ಕಾಂಗ್ರೆಸ್ ಶಾಸಕ ಬಿ.ಎಂ ಇದಿನಬ್ಬ ಸೊಸೆ ಮರಿಯಂ ಪೊಲೀಸ್ ಬಲೆಗೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್‌ಐಎ ಅಧಿಕಾರಿಗಳು ಇಂದು ಮತ್ತೆ ದಾಳಿ ನಡೆಸಿದ್ದು, ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂಳನ್ನು ಬಂಧಿಸಿದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ, ಬಾಷಾ ಅವರ

ಮಂಗಳೂರು: ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್ ಗೆ ನುಗ್ಗಿದ ಪೊಲೀಸ್ ಜೀಪ್!! | ಮಹಿಳಾ ಇನ್ಸ್ಪೆಕ್ಟರ್ ಅಪಾಯದಿಂದ ಪಾರು

ಪೊಲೀಸ್ ಜೀಪೊಂದು ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್ ಗೇ ನುಗ್ಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎಡಪದವು ವಿವೇಕಾನಂದ ಜೂನಿಯರ್ ಕಾಲೇಜು ಮುಂಭಾಗದಲ್ಲಿರುವ ಬಸ್ ಸ್ಟಾಂಡ್ ನಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮಂಗಳೂರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇಸ್ಪೆಕ್ಟರ್ ರೇವತಿ ಇದ್ದರು.

ಮಂಗಳೂರು: ಮೂಕ ಪ್ರಾಣಿಯ ನೋವಿಗೆ ಸ್ಪಂದಿಸಿ ತನ್ನೆರಡು ಕಾಲು ಕಳೆದುಕೊಂಡ | ಅದೇ ನೋವಿನಿಂದ ಮಾನಸಿಕವಾಗಿ ಕುಗ್ಗಿ…

ಮಂಗಳೂರು: ಮೂಕಪ್ರಾಣಿಯ ಪ್ರಾಣ ಕಾಪಾಡಲು ಹೋಗಿ ರೈಲಿನಡಿ ಸಿಲುಕಿ ತನ್ನೆರಡು ಕಾಲುಗಳನ್ನು ಕಳೆದುಕೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದ್ದಾರೆ. ಮೃತ ಯುವಕನನ್ನು ಗೋಲ್ಡನ್ ಬಸ್‌ನ ನಿರ್ವಾಹಕರಾಗಿದ್ದ ಚೇತನ್(21) ಎಂದು ತಿಳಿದುಬಂದಿದೆ. ಎರಡು ತಿಂಗಳ ಹಿಂದೆ