ಉಪ್ಪಿನಂಗಡಿ : ನೆಕ್ಕಿಲಾಡಿಯಲ್ಲಿ ಕಾರು -ಅಟೋ ರಿಕ್ಷಾ ನಡುವೆ ಅಪಘಾತ,ಇಬ್ಬರಿಗೆ ಗಂಭೀರ ಗಾಯ
ಉಪ್ಪಿನಂಗಡಿ: ಅಜಾಗರೂಕತೆಯ ಚಾಲನೆಯಿಂದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾ ಚಾಲಕ ಹಾಗೂ ಅದರ ಸವಾರ ಗಂಭೀರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯಲ್ಲಿ ಜ.28ರಂದು ನಡೆದಿದೆ.
ಅಟೋ ಚಾಲಕ ನೆಕ್ಕಿಲಾಡಿಯ!-->!-->!-->…