Browsing Category

ದಕ್ಷಿಣ ಕನ್ನಡ

ಮಂಗಳೂರು:ಮತ್ತೊಮ್ಮೆ ಕೊರಗಜ್ಜನ ಒಡಲಿಗೆ ಬಿತ್ತು ಬಳಸಿದ ಕಾಂಡೋಮ್ !! ಪವಿತ್ರ ಸ್ಥಾನಗಳ ಅಪವಿತ್ರಗೊಳಿಸುವ ಕಿಡಿಗೇಡಿ…

ಮಂಗಳೂರು:ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೊಮ್ ಎಸೆದು ಕಿಡಿಗೇಡಿತನ ಮೆರೆದ ಪ್ರಕರಣ ಬೆಳಕಿಗೆ ಬಂದಿದ್ದು, ಕೊರಗಜ್ಜನ ಸ್ಥಾನವನ್ನು ಅಪವಿತ್ರಗೊಳಿಸಿದ ಈ ಘಟನೆ ಮಂಗಳೂರು ನಗರದ ನಂದಿಗುಡ್ಡೆ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಬೆಳಕಿಗೆ ಬಂದ ಘಟನೆಯ ಕುರಿತು ಪಾಂಡೇಶ್ವರ ಪೊಲೀಸ್

ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ‌|
ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ

ಮಂಗಳೂರು: ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಪಾತ್ರ ಅನನ್ಯವಾದುದು ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ

ಕಡಬ :ಮಂಗಳೂರಿನಲ್ಲಿ ಗಣ್ಯರನ್ನು ಗೌರವಿಸಿದ ಗ್ರಾಮೀಣ ಮಹಿಳೆಯರ ಕೈಚಳಕದಲ್ಲಿ ಮೂಡಿ ಬಂದ ಹೂ ಗುಚ್ಚಗಳು

ಕಡಬ : ಮಂಗಳೂರಿನ ಪುರಭವನದಲ್ಲಿ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ ದಲ್ಲಿ ಧ.ಗ್ರಾ.ಯೋ. ಕಡಬ ವಲಯದ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ ತಯಾರಿಸಿ ನೀಡಲಾದ ಆಕರ್ಷಕ ಹೂ ಗುಚ್ಚಗಳು ಗಮನ ಸೆಳೆದಿದೆ. ಕಾರ್ಯಕ್ರಮ ಕ್ಕೆ ಕಡಬದ ಸದಸ್ಯರು ಸುಮಾರು ನೂರಕ್ಕಿಂತಲೂ

ಬೆಳ್ತಂಗಡಿ: ಗರ್ಡಾಡಿಯಲ್ಲಿ ಅಪಘಾತಕ್ಕೀಡಾದ ಕಾರು, ಚಾಲಕ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ: ಕಾರೊಂದು ಅಪಘಾತಕ್ಕೀಡಾಗಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ-ಮೂಡುಬಿದ್ರೆ ಹೆದ್ದಾರಿಯ ಗರ್ಡಾಡಿ ಎಂಬಲ್ಲಿ ನಡೆದಿದೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ

ಮಂಗಳೂರು : ಸಿ.ಐ.ಎಸ್.ಎಫ್ ನ ಇನ್ಸ್ಪೆಕ್ಟರ್ ನಾಪತ್ತೆ, ದೂರು ದಾಖಲು

ಎಂ.ಆರ್.ಪಿ.ಎಲ್. ಕಂಪೆನಿಯ ಸಿ.ಐ.ಎಸ್.ಎಫ್. ಯೂನಿಟ್‌ನ ಇನ್ಸ್ಪೆಕ್ಟರ್ ಒಬ್ಬರು ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು ‌ತಾಲೂಕಿನ ಕುತ್ತೆತ್ತೂರು ಗ್ರಾಮದ ಡಿಗ್ಗಿ ಡಿ.ಎಸ್ (34) ಎಂಬವರು ಕಾಣೆಯಾದ ಇನ್ಸ್ಪೆಕ್ಟರ್. ಡಿಗ್ಗಿ ಅವರು 2021ರ

ಉಪ್ಪಿನಂಗಡಿ:ಬೆಳ್ಳಂಬೆಳಗ್ಗೆ ತನ್ನ ಪತ್ನಿಗೆ ಕತ್ತಿಯಿಂದ ಕಡಿದ ಪತಿ!! ಹಲ್ಲೆಯಿಂದ ಗಂಭೀರ ಗಾಯಗೊಂಡ ಪತ್ನಿ ಆಸ್ಪತ್ರೆಗೆ…

ಉಪ್ಪಿನಂಗಡಿ: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಸಮೀಪ ಪತಿಯೋರ್ವ ತನ್ನ ಪತ್ನಿಗೆ ಕತ್ತಿಯಿಂದ ಕಡಿದು ಗಂಭೀರಗೊಳಿಸಿದ ಘಟನೆ ಇಂದು ಮುಂಜಾನೆ ನಡೆದಿದ್ದು, ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆರ್ನೆ ಹನುಮಾಜೆ ನಿವಾಸಿ ಶ್ರೀನಿವಾಸ್ ಎಂಬವರು ತನ್ನ ಪತ್ನಿ ಲಕ್ಷ್ಮಿ(60)

ನರಿಮೊಗರು :ಭೀಕರ ಅಪಘಾತ – ತಂತ್ರಿ ಸಹಾಯಕ ಗಂಭೀರ : ಗಾಯಾಳುಗಳನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ಸಾಗಿಸಿದ…

ಪುತ್ತೂರು: ನರಿಮೊಗರು ಸಮೀಪ ರಿಕ್ಷಾ ಮತ್ತು ಆಕ್ಟಿವ ನಡುವೆ ಅಪಘಾತ ನಡೆದು ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಡಿ 27ರಂದು ಮಧ್ಯರಾತ್ರಿ ನಡೆದಿದೆ. ಸರ್ವೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ತಂತ್ರಿಯವರ ಸಹಾಯಕರಾಗಿದ್ದ ಮಧುಸೂದನ್ ಚಡಗ ಅವರು ಮಧ್ಯರಾತ್ರಿಯ ದೇವಸ್ಥಾನದಿಂದ ಅವರ

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ – ಕಟ್ಟುನಿಟ್ಟಿನ ಕ್ರಮ ಪಾಲಿಸಲು ಉಭಯ ಜಿಲ್ಲೆಗಳು ಸಜ್ಜು !! ರಾತ್ರಿ 10…

ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ರೂಪಾಂತರಿ ವೈರಸ್ ವಿರುದ್ಧ ಹೋರಾಡಲು ದಕ್ಷಿಣ ಕನ್ನಡ-ಉಡುಪಿ ಉಭಯ ಜಿಲ್ಲೆಗಳು ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಿದೆ. ಇಂದಿನಿಂದ ಜನವರಿ 07 ರ ವರೆಗೆ ರಾತ್ರಿ ಗಂಟೆ 10 ರಿಂದ ಮುಂಜಾನೆ 05 ರವರೆಗೆ ನೈಟ್ ಕರ್ಫ್ಯೂ