Browsing Category

ದಕ್ಷಿಣ ಕನ್ನಡ

ಅಂತ್ಯ ಕಾಣದ ಉಡುಪಿ ಪಿಯು ಕಾಲೇಜ್ ‘ಹಿಜಾಬ್ ‘ಧರಿಸುವ ಪ್ರಕರಣ|ಮುಂದುವರಿದು ಬಿಜೆಪಿ-ಕಾಂಗ್ರೆಸ್ ನಡುವೆ…

ಉಡುಪಿ: ಮಹಿಳಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಳೆದ ಮೂರು ವಾರಗಳ ಹಿಂದೆ ನಡೆದ ಹಿಜಾಬ್ ಧರಿಸಿದ ಪ್ರಕರಣ ದಿನದಿಂದ ದಿನಕ್ಕೆ ಮುಂದುವರಿಯುತ್ತಲೇ ಇದ್ದು,ಧರ್ಮಗಳ ಪ್ರತಿಭಟನೆಗೆ ಅಂತ್ಯವಾಗದೆ,ಇದರ ಜೊತೆಗೆ ರಾಜಕೀಯ ಪಕ್ಷಗಳೂ ಸೇರಿಕೊಳ್ಳುತ್ತಿವೆ.ಮಸ್ಲಿಂ ಯುವತಿಯರು ಹಿಜಾಬ್ ಧರಿಸಿದರೇ ತರಗತಿ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಟ್ರಕ್

ಮಂಗಳೂರು: NH 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಟ್ರಕ್ ರಸ್ತೆ ಬದಿಯ ಕಂದಕಕ್ಕೆ ಬಿದ್ದಿರುವ ಘಟನೆ ನಡೆದಿದೆ.ತೊಕ್ಕೊಟ್ಟು ಸಮೀಪದ ಕಾಪಿಕಾಡ್ ಎಂಬಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ಸಾಂದರ್ಭಿಕ ಸಾಕ್ಷ್ಯಗಳ ಪ್ರಕಾರ ಕಾರು ಚಾಲಕನ

ಕಡಬ: ಹೂವು ತರಲೆಂದು ಪೇಟೆಗೆ ಬಂದು ಹಿಂದಿರುಗುತ್ತಿದ್ದಾಗ ಕಳಾರ ಸಮೀಪ ಬೈಕ್ ಸ್ಕಿಡ್-ನವ ದಂಪತಿಗಳು ಗಂಭೀರ!!…

ಕಡಬ: ನವ ದಂಪತಿಗಳು ಸಂಚರಿಸುತ್ತಿದ್ದ ಬೈಕ್ ಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ನವ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಗಂಭೀರ ಗಾಯಗೊಂಡವರನ್ನು ಹೊಸಮಠ ಕತ್ತರಿಗುಡ್ಡೆ ನಿವಾಸಿಗಳಾದ ಪ್ರಸಾದ್ ಹಾಗೂ ಜ್ಯೋತಿ ಎಂದು

ಮಂಗಳೂರು: ಸುಖಾಂತ್ಯ ಕಂಡ ಬೆಳ್ಳಾರೆ ಮೂಲದ ಮಹಿಳೆ ನಾಪತ್ತೆ ಪ್ರಕರಣ!! ಬ್ಯಾಂಕ್ ಗೆಂದು ತೆರಳಿ ನಾಪತ್ತೆಯಾಗಿದ್ದ…

ಮಂಗಳೂರು: ಬೆಳ್ಳಾರೆ ಮೂಲದ ಮಹಿಳೆಯೊಬ್ಬರು ತನ್ನ ಮಂಗಳೂರಿಗೆ ಬಂದಿದ್ದು ಉರ್ವ ಸ್ಟೋರ್ ಬಳಿಯ ಬ್ಯಾಂಕ್ ಒಂದಕ್ಕೆ ತೆರಳುತ್ತೇನೆ ಎಂದು ಹೇಳಿ ಆ ಬಳಿಕ ನಾಪತ್ತೆಯಾದ ಪ್ರಕರಣವು ಇಂದು ಮಹಿಳೆ ಪತ್ತೆಯಾಗುವ ಮೂಲಕ ಸುಖಾಂತ್ಯ ಕಂಡಿದೆ. ಮಹಿಳೆಯನ್ನು ಉರ್ವ ಠಾಣೆಯ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ

ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ!! ಪೊಲೀಸರ ದಾಳಿ ವೇಳೆ ಆರೋಪಿಗಳು ಪರಾರಿ-ವಾಹನ ಸಹಿತ ದನ ವಶಕ್ಕೆ

ಬಂಟ್ವಾಳ: ಇಲ್ಲಿನ ಇರಾ ಗ್ರಾಮದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಾಂತರ ಠಾಣಾ ಎಸ್ಐ ಹರೀಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದು, ವಾಹನ ಸಹಿತ ದನವನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.ಇರಾ ಶಾಲಾ ಮೈದಾನದಲ್ಲಿ ವಶಕ್ಕೆ

ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ 85ನೇ ರ‍್ಯಾಂಕ್!! ಕಡಬದ ಮತ್ತೋರ್ವ ಯುವತಿ ವರ್ಷಿತಾ ಪಿ.ಎಸ್.ಐ…

ರಾಜ್ಯ ಸಿವಿಲ್ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವರ್ಷಿತಾ ಪಿ.ಕೆ 85 ನೇ ರಾಂಕ್ ಪಡೆದು ಹುದ್ದೆಗೆ ಆಯ್ಕೆಯಾಗಿದ್ದಾರೆ.ವರ್ಷಿತ ಅವರು ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ, ಉನ್ನತ

ಬೆಳ್ತಂಗಡಿ:ಕುತ್ಯಾರಿನಲ್ಲಿ ನಿಧಿಗಾಗಿ ಶೋಧ ನಡೆಸಿರೋ ಅನುಮಾನ|ದೈವದ ಕಲ್ಲಿನ ಪಕ್ಕವೇ ಐದು ಅಡಿಯ ಹೊಂಡ ಪತ್ತೆ

ಬೆಳ್ತಂಗಡಿ: ಕುತ್ಯಾರಿನಲ್ಲಿ ನಿಧಿಗಾಗಿ ಶೋಧ ನಡೆಸಲು ಹೊಂಡ ಅಗೆದಿರುವ ಅನುಮಾನ ವ್ಯಕ್ತವಾಗಿರುವ ಘಟನೆ ಬೆಳಕಿಗೆ ಬಂದಿದೆ.ಈ ಘಟನೆ ಕುತ್ಯಾರು ಪ್ರದೇಶದಲ್ಲಿ ದಿವಂಗತ ಧೂಮ ಎಂಬುವವರ ಮನೆಗೆ ಹೋಗುವ ಹೊಸರಸ್ತೆಯಲ್ಲಿ ನಡೆದಿದ್ದು, ಪ್ರದೇಶದಲ್ಲಿ ಒಂದು ಲಿಂಬೆ ಜೊತೆಗೆ ಹುತ್ತದ ಬದಿಯಲ್ಲಿ

ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ!!|ಗೊಂದಲ ಸೃಷ್ಟಿಸಿದ್ದ ಹೊಸ್ಮಠ ಬಲ್ಯ |ದೇರಾಜೆ ಕ್ರಾಸ್ ಸಮಸ್ಯೆಗೆ…

ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಜನವರಿ 20ರಂದು ಪಂಚಾಯತ್ ಅಧ್ಯಕ್ಷ ಮೋಹನ ಕೆರೆಕೋಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ಈಗಾಗಲೇ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಮಂಜೂರಾದ ಪಂಚಾಯತ್ ಸಭಾಭವನದ ಕಾಮಗಾರಿ ಪೂರ್ತಿಯಾಗಿರದ ಬಗ್ಗೆ