Browsing Category

ದಕ್ಷಿಣ ಕನ್ನಡ

ಕಾರ್ಕಳ: ಕೊರಗಜ್ಜನ ವೇಷ ಹಾಕಿ ಅವಮಾನ ಎಸಗಿದ ಹಿಂದೂ ಯುವಕ!! ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವೀಡಿಯೋ-ಕಾರ್ಕಳ…

ಕಾರ್ಕಳ: ಸ್ಥಳೀಯ ವ್ಯಕ್ತಿಯೊಬ್ಬರು ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ನಡೆಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಚೇತನ್ ಎಂಬವರು ನೀಡಿದ ದೂರಿನಲ್ಲಿ ರವೀಂದ್ರ ಎಂಬವರ ಮೇಲೆ ಪ್ರಕರಣ ದಾಖಲಾಗಿದ್ದು, ಜನವರಿ 18 ರಂದು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಗುರಿ ನಿರ್ಧಾರ ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮ

ದೃಢ ನಿರ್ಧಾರ ಮತ್ತು ಸ್ವಪ್ರೇರಣೆಯಿಂದ ಯೋಜಿತ ಗುರಿ ಸಾಧಿಸಲು ಸಾಧ್ಯ- ಡಾ. ಶೋಭಿತಾ ಸತೀಶ್ಪುತ್ತೂರು: ಆತ್ಮ ವಿಶ್ವಾಸ ಮತ್ತು ದೃಢವಾದ ನಿರ್ಧಾರ ಕೈಗೊಳ್ಳುವುದು ಒಂದಕ್ಕೊದು ಪೂರಕವಾಗಿರುತ್ತದೆ. ಯಾರಲ್ಲಿ ಹೆಚ್ಚು ಆತ್ಮವಿಶ್ವಾಸ ಇರುತ್ತದೆಯೋ ಅವರಲ್ಲಿ ದೃಢ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ

ಬೆಳ್ತಂಗಡಿ : ಜೀರ್ಣೋದ್ಧಾರವಾಗುತ್ತಿರುವ ನಿಡಿಗಲ್ ದೇವಸ್ಥಾನದ ಗೋಡೆ ಕೆಡಹಿದ ಕಿಡಿಗೇಡಿಗಳು | ಹಿಂದೂ ಸಂಘಟನೆಗಳಿಂದ…

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನಿಡಿಗಲ್ ಸೇತುವೆಯ ಹತ್ತಿರದಲ್ಲಿರುವ ಪುರಾತನ ಕಾಲದ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರವು ಭರದಿಂದ ಸಾಗುತ್ತಿದ್ದು ಇದೀಗ ಸುತ್ತು ಪೌಳಿಯ ಗೋಡೆಯ ಕೆಲಸವು ನಡೆಯುತ್ತಿದ್ದು ಇದನ್ನು ಬುಧವಾರ ರಾತ್ರಿ ಸರಿ ಸುಮಾರು 8 ಗಂಟೆಯ ರಾತ್ರಿ ಹೊತ್ತಿಗೆ

ಮಂಗಳೂರು : ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಸತಾಯಿಸಿ ವಿಕೃತಿ‌ ಮೆರೆದಾತನ ಬಂಧನ

ಮಂಗಳೂರು : ಮಂಗಳೂರು - ಉಡುಪಿ ಹೆದ್ದಾರಿಯಲ್ಲಿ ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿದ ಕೇಸ್ ಗೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಈತನ ಹೆಸರು ಮೋನಿಶ್. ಈತನನ್ನು ಬಂಧಿಸಲಾಗಿದೆ. ಈತನ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ನಗರ ಉತ್ತರ

ಬಂಟ್ವಾಳ : ಹಾಲಿನ ಟ್ಯಾಂಕರ್ ಪಲ್ಟಿ ,ರಸ್ತೆಯ ತುಂಬಾ ಹಾಲ್ನೊರೆ,ಚಾಲಕನಿಗೆ ಗಾಯ

ಬಂಟ್ವಾಳ : ಮಂಗಳೂರು - ಕಡೂರು ರಾಜ್ಯ ಹೆದ್ದಾರಿಯ ವಗ್ಗ ಸಮೀಪ ಹಾಲು ಸಾಗಾಟದ ಟ್ಯಾಂಕರೊಂದು ಪಲ್ಟಿಯಾದ ಘಟನೆ ನಡೆದಿದೆ.ಈ ಅಪಘಾತದಿಂದ ಟ್ಯಾಂಕರ್ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾನೆ.ತಾಂತ್ರಿಕ ಅಡಚಣೆಯಿಂದಾಗಿ ರಸ್ತೆಯ ಪಕ್ಕದಲ್ಲಿದ್ದ ಫಾಸ್ಟ್ ಫುಡ್ ಅಂಗಡಿಗೆ ಡಿಕ್ಕಿ

ಕೊಂಬಾರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಬ್ಬರ್ ಕಾರ್ಮಿಕರಿಂದ ಕೆ.ಎಫ್.ಡಿ.ಸಿ. ಲಾರಿ ತಡೆದು ಪ್ರತಿಭಟನೆ

ಕಡಬ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ಅಭಿವೃದ್ಧಿ ನಿಗಮದ ಮೂಜೂರು ಘಟಕದ ಕೊಂಬಾರು ಮಂಡೆಕರ ಬ್ಲಾಕ್ ನಲ್ಲಿ ಕೆ.ಎಫ್.ಡಿ.ಸಿ. ರಬ್ಬರ್ ಹಾಲು ಸಾಗಾಟದ ಲಾರಿಯನ್ನು ತಡೆ ಹಿಡಿದು ಕಾರ್ಮಿಕರು ಪ್ರತಿಭಟನೆ ನಡೆಸಿದ ಘಟನೆ ಜ.2೦ರಂದು ನಡೆದಿದೆ.ವೇತನ

ಬೆಳ್ತಂಗಡಿ : ಸವಣಾಲಿನ ಸುನೀತಾ ಡಿ’ಸೋಜ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ : ಸವಣಾಲು ಗ್ರಾಮದ ಪಾಲಡ್ಕ ಮನೆಯ ನವೀನ್ ರವರ ಧರ್ಮಪತ್ನಿ ಸುನೀತ ಡಿ'ಸೋಜ (35ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಜ.19 ರಂದು ನಿಧನರಾದರು.ಮೃತರು ತಂದೆ ಜೋಖಿಮ್ ಡಿ'ಸೋಜ, ತಾಯಿ ಲೀನಾ ವೇಗಸ್, ಸಹೋದರರಾದ ರೋಶನ್, ರೂಬನ್, ಸಹೋದರಿ ಅನಿತಾ, ಅತ್ತೆ ಮನ್ವೆಲಿನ್ ಹಾಗೂ ಬಂದು

ಪುತ್ತೂರು ,ಕಡಬ : 113 ಕೋವಿಡ್ ಪ್ರಕರಣ ಪತ್ತೆ

ಪುತ್ತೂರು: ಕೊರೋನಾ ರೂಪಾಂತರಿಯ 3ನೇ ಅಲೆಗೆ ಈಗಾಗಲೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಒಟ್ಟು 113 ಪ್ರಕರಣ ಇದೆ. ಜ.20ರ ವರದಿಯಂತೆ 21 ಹೊಸ ಪ್ರಕರಣ ದಾಖಲಾಗಿದೆ.ಕೋವಿಡ್ ಸೋಂಕಿತ 113 ಮಂದಿಯ ಪೈಕಿ ಕೆಲವುಗುಣಮುಖರಾಗಿದ್ದು ಇನ್ನು ಕೆಲವರು ಮನೆಯಲ್ಲೇ ಐಸೋಲೇಷನ್ ಆಗಿದ್ದಾರೆ. ಜ.20 ರ