Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ನದಿತಟದಲ್ಲಿ ಪತ್ತೆ , ಸಾವಿನ ಸುತ್ತ ಹಲವಾರು ಶಂಕೆ

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ 9 ದಿನದ ಬಳಿಕ ನದಿ ದಡದಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ನಡೆದಿದೆ. ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿದ್ದ ಕುಂಟಾಲಪಳಿಕೆ ಅಣ್ಣುರವರ ಪುತ್ರ ಗಣೇಶ್ (24ವ) ಮೃತ ವ್ಯಕ್ತಿ. ಗಣೇಶ್ ರವರು ಡಿ.14ರಂದು

ವ್ಯಾಟ್ಸಾಪ್ ಗ್ರೂಪ್ ಮೂಲಕವೇ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ 1.5 ಕೋಟಿ ಸಂಗ್ರಹ !!

ಮನುಷ್ಯ ಎಷ್ಟೇ ವೈಜ್ಞಾನಿಕವಾಗಿ ಮುಂದುವರೆದರೂ ಧಾರ್ಮಿಕ ಆಚರಣೆಗಳಲ್ಲಿನ ನಂಬಿಕೆ ಮಾತ್ರ ಇನ್ನೂ ಬಲವಾಗಿದೆ. ಹಾಗಾಗಿ ಪ್ರತಿಯೊಂದು ಗ್ರಾಮದಲ್ಲೂ ದೇವಸ್ಥಾನ ತಲೆಯೆತ್ತಿ ನಿಂತಿರುತ್ತದೆ. ಶ್ರದ್ಧಾಭಕ್ತಿಯಿಂದ ಪೂಜೆ, ಪುನಸ್ಕಾರಗಳು ಸದಾ ನಡೆಯುತ್ತಲೇ ಇರುತ್ತವೆ. ಹಾಗೆಯೇ ದೇವಾಲಯ ನಿರ್ಮಾಣ

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಪುತ್ತೂರು : ದೇವಸ್ಥಾನ ಮತ್ತು ವೇದ ಗ್ರಂಥಗಳಿಂದ ಹಿಂದು ಧರ್ಮ ಸದಾ ಜಾಗೃತವಾಗಿದೆ ಎಂದು‌ ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕೀರಿ ಹೇಳಿದರು. ಬುಧವಾರ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ಸುಳ್ಯ ಸಮೀಪ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯ ಬ್ರೇಕ್ ಫೇಲ್!! ಮುಂದಾಗಿದ್ದೇ ಅನಾಹುತ- ನಾಲ್ವರ ಬಲಿ

ಸುಳ್ಯ: ಭೀಕರ ಅವಘಡಕ್ಕೆ ನಾಲ್ವರು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪದ ಪರಿಯಾರಂ ಎಂಬಲ್ಲಿ ನಡೆದಿದೆ. ಕಟಾವು ಮಾಡಿದ ರಬ್ಬರ್ ಮರದ ದಿಮ್ಮಿಗಳನ್ನು ಸಾಗುಸುತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ವಿವರ: ಸುಳ್ಯದಿಂದ ಕೇರಳಕ್ಕೆ ರಬ್ಬರ್ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯು

ಮಂಗಳೂರು : ಮತ್ತೋರ್ವನಲ್ಲಿ ಓಮಿಕ್ರಾನ್ ಪತ್ತೆ ,ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ

ಮಂಗಳೂರಿನಲ್ಲಿ ಓಮಿಕ್ರಾನ್ ರೂಪಾಂತಾರಿ ಮತ್ತೋರ್ವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ . ಡಿಸೆಂಬರ್ 16 ರಂದು ಘಾನಾ ದೇಶದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಇರುವುದು ದೃಢಪಟ್ಟಿದೆ. ಈತ ಹೈ ರಿಸ್ಕ್ ದೇಶದಿಂದ

ಮಂಗಳೂರು ವಿ.ವಿ.ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಪುತ್ತೂರಿನ ಭವಿತ್ ಕುಮಾರ್ ಗೆ ಚಿನ್ನ,ಬೆಳ್ಳಿ ಪದಕ

ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಂಗಳೂರು ವಿ.ವಿ.ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಉಜಿರೆ ಎಸ್.ಡಿ.ಎಂ.ಕಾಲೇಜನ್ನು ಪ್ರತಿನಿಧಿಸಿದ್ದ ಪುತ್ತೂರಿನ ಭವಿತ್ ಕುಮಾರ್ ಅವರು ಚಿನ್ನ,ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.ಭವಿತ್ ಕುಮಾರ್ ಅವರು ಪೋಲ್ ವಾಲ್ಟ್‌ ನಲ್ಲಿ ಚಿನ್ನದ

ಬೆಳ್ತಂಗಡಿ: ವೇಣೂರಿನಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ

ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಡಮಣಿ ಎಂಬಲ್ಲಿ ನಡೆದಿದೆ. ಇಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಮಣಿ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದಾಗ ಬಂಟ್ವಾಳ ಎಎಸ್ಪಿ

ಮಂಗಳೂರು: ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ಅನಧಿಕೃತ ಗೂಡಂಗಡಿ ತೆರವು

ಮಂಗಳೂರು : ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದ ಹಲವು ಗೂಡಂಗಡಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಗುರುವಾರ ತೆರವುಗೊಳಿಸಿದೆ.