Browsing Category

ದಕ್ಷಿಣ ಕನ್ನಡ

ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಮಂಗಳೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ.ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ. ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ. ಆಚರಣೆ,

ಬೆಳ್ತಂಗಡಿ: ಶೌರ್ಯ ಸಂಚಲನ ಕಾರ್ಯಕ್ರಮದ ಹಾರಿಕಾ ಮಂಜುನಾಥ್ ಭಾಷಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಅಪಮಾನ | ಬೆಳ್ತಂಗಡಿ…

ಡಿ 13 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಮಂಡಳಿ ದುರ್ಗಾ ವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ನಡೆದ ಶೌರ್ಯಸಂಚಲನ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ್ದ ಹಾರಿಕಾ ಮಂಜುನಾಥ್ ವಿರುದ್ಧ ಇದೀಗ ‌ಬೆಳ್ತಂಗಡಿ

ಬೆಳ್ತಂಗಡಿ: ಪೆರಾಡಿಯ ಮಹಿಳೆ ತನ್ನ ಪುತ್ರಿಯೊಂದಿಗೆ ನಾಪತ್ತೆ

ವೇಣೂರು: ಪೆರಾಡಿ ಗ್ರಾಮದ ಆಯಿಷಾ ಮಂಜಿಲ್ ನಿವಾಸಿಯ ಮಹಿಳೆ ತನ್ನ ಒಬ್ಬಳು ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ವಿದೇಶದಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ತಾಜುದ್ದೀನ್ ಶೇಖ್ ರವರ ಪತ್ನಿ ಜುಬೈದಾ ಶೇಖ್ ಹಾಗೂ ಪುತ್ರಿ ಆಯಿಸಾ ಅಸ್ಮಿಯಾ ನಾಪತ್ತೆಯಾದವರು. ಜುಬೈದಾ ಶೇಖ್ ತನ್ನ

ಉಪ್ಪಿನಂಗಡಿ: ನಮಾಜ್ ಮುಗಿಸಿ ಮನೆಗೆ ಹಿಂತಿರುಗಿದ ಯುವಕ ದಿಢೀರ್ ಸಾವು

ಯುವಕನೋರ್ವ ನಮಾಜ್ ಮುಗಿಸಿ ಮನೆಗೆ ಬಂದ ನಂತರ ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಜಾರಿಗೆ ಬೈಲಿನಲ್ಲಿ ನಡೆದಿದೆ. ಜಾರಿಗೆ ಬೈಲಿನ ಶಾಕಿರ್ (24) ಮೃತ ಯುವಕ ಎಂದು ತಿಳಿದುಬಂದಿದೆ. ಇವರು ಇಂದು ಬೆಳಿಗ್ಗೆ ನಮಾಝ್ ಗೆ ಜಾರಿಗೆ ಬೈಲಿನ ಮಸೀದಿಗೆ ಹೋಗಿದ್ದರು. ಮಸೀದಿಯಿಂದ

ಸುಳ್ಯ : ರಿಕ್ಷಾ ಬಾಡಿಗೆ ಮಾಡಿ ಚಾಲಕನಿಗೆ ಹಲ್ಲೆಗೈದು ರಿಕ್ಷಾ ದರೋಡೆ ,ಕೇರಳ ಪೊಲೀಸರಿಂದ ಆರೋಪಿಯ ಸೆರೆ

ಸುಳ್ಯ: ಬಾಡಿಗೆ ನೆಪದಲ್ಲಿ ರಿಕ್ಷಾ ಚಾಲಕನನ್ನು ಕರೆದೊಯ್ದು ಹಲ್ಲೆ ನಡೆಸಿ ಆತನಿಂದ ರಿಕ್ಷಾ ದರೋಡೆಗೈದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ದರೋಡೆಗೈದು ರಿಕ್ಷಾ ಕೊಂಡೊಯ್ಯುತ್ತಿದ್ದಾಗ ಆರೋಪಿಗಳು ಕೇರಳ ಪೊಲೀಸರಿಗೆ ಸೆರೆ ಸಿಕ್ಕಿದ್ದರು. ಅಜ್ಜಾವರದಿಂದ ಆಟೋರಿಕ್ಷಾವನ್ನು

ಮಂಗಳೂರು: ಮೀನುಗಾರಿಕ ದಕ್ಕೆಯಲ್ಲಿ ಯುವಕನಿಗೆ ಗಂಭೀರ ಹಲ್ಲೆ!! ತಲೆ ಕೆಳಗೆ ಹಾಕಿ ಕಟ್ಟಿ ಹಲ್ಲೆ ನಡೆಸುತ್ತಿರುವ ದೃಶ್ಯ…

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹಲ್ಲೆಯ ವೀಡಿಯೋವೊಂದು ವೈರಲ್ ಆಗುತ್ತಿದೆ.ಥೇಟ್ ಸಿನಿಮಾ ದಲ್ಲಿ ಇರುವಂತೆಯೇ ಇಲ್ಲೊಬ್ಬ ಯುವಕನನ್ನು ತಲೆ ಕೆಲಗಾಕಿ ಕಟ್ಟಿ ಹಲ್ಲೆ ನಡೆಸಲಾಗುತ್ತಿದೆ. ಹಾಗಂತ ಅದೇನು ಸಿನಿಮಾ ಪ್ರದರ್ಶನವಲ್ಲ, ಅಸಲಿಗೆ ಆ ಘಟನೆ ನಡೆದಿದ್ದು ಬುದ್ಧಿವಂತರ ಜಿಲ್ಲೆಯಾದ

ಬೆಳ್ತಂಗಡಿ: ಪತ್ನಿ ತವರು ಮನೆಗೆ ತೆರಳಿದ್ದ ವೇಳೆ ಪತಿ ನಾಪತ್ತೆ, ದೂರು ದಾಖಲು

ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಗಂಡ ಮನೆಯಿಂದ ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಸಂಶುದ್ದೀನ್.ಪಿ(35) ಎಂದು ತಿಳಿದುಬಂದಿದೆ. ಎರಡು ಗಂಡು ಮಕ್ಕಳೊಂದಿಗೆ ಸುನ್ನತ್ ಕೆರೆ ಎಂಬಲ್ಲಿ

ಕಡಬ : ಕಾರ್ಮಿಕರಿಂದ ಮೊಬೈಲ್ ಪಡೆದು ಪರಾರಿ

ಕಡಬ : ಇಲ್ಲಿನ ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಹಿಂದಿ ಭಾಷಿಗ ಕಾರ್ಮಿಕರ ಮೊಬೈಲ್ ನ್ನು ಬೈಕ್ ನಲ್ಲಿ ಬಂದ ಅಪರಿಚಿತರು ಎಗರಿಸಿಕೊಂಡು ಪರಾರಿಯಾದ ಘಟನೆ ಕಡಬದಲ್ಲಿ ಬುಧವಾರದಂದು ಸಂಜೆ ನಡೆದಿದೆ. ಕಡಬ ತಹಶೀಲ್ದಾರ್ ಕಛೇರಿಯ ಹಿಂಭಾಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು,