Browsing Category

ದಕ್ಷಿಣ ಕನ್ನಡ

ಪಿಎಫ್‌ಐ ಎಸ್ಪಿ ಕಛೇರಿ ಚಲೋಗೆ ಅವಕಾಶವಿಲ್ಲ – ಕಮೀಷನರ್

ಮಂಗಳೂರು: ಉಪ್ಪಿನಂಗಡಿಯ ಘಟನೆಗೆ ಸಂಬಂಧಿಸಿ ಪಿಎಫ್‌ಐ ದ.ಕ.ಜಿಲ್ಲಾ ಸಮಿತಿಯು ಡಿ.17ರಂದು ನಗರದಲ್ಲಿ ನಡೆಸಲು ಉದ್ದೇಶಿಸಿರುವ ಕ್ಯಾಲಿಗೆ ಅವಕಾಶ ಇಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಘಟನೆಯನ್ನು ಖಂಡಿಸಿ ಡಿ.17ರಂದು ಅಪರಾಹ್ನ 3 ಗಂಟೆಗೆ ನಗರದ ಕ್ಲಾಕ್ ಟವರ್‌ನಿಂದ

ಶೃಂಗೇರಿ ಶಾರದಾ ಪೀಠ : ದೇಗುಲ ಪ್ರವೇಶಕ್ಕೆ 2 ಡೋಸ್ ಲಸಿಕೆ ಕಡ್ಡಾಯ

ಶೃಂಗೇರಿ, ಡಿ. 16: ಕೊರೊನಾ ಹಿನ್ನೆಲೆಯಲ್ಲಿ ದಕ್ಷಿಣಾಮ್ನಾಯ ಶೃಂಗೇರಿಯ ಶ್ರೀ ಶಾರದಾ ಪೀಠದಲ್ಲಿ ಭಕ್ತರ ಪ್ರವೇಶಕ್ಕೆ ಹೊಸ ನಿಯಮ ಜಾರಿ ಮಾಡಲಾಗಿದ್ದು ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಭಕ್ತರು ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ತೋರಿಸಿದ ಬಳಿಕ

ಪುತ್ತೂರು: ಪ್ರಭಾರ ಮುಖ್ಯ ಶಿಕ್ಷಕಿ ಆತ್ಮಹತ್ಯೆಯ ಹಿಂದಿದೆ ಹಲವು ಅನುಮಾನ!! ಒಂದು ವಾರದ ಹಿಂದೆ ಕ್ಷೇತ್ರ…

ಪುತ್ತೂರು: ಎರಡು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದ ಹಾರಾಡಿ ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಪ್ರಿಯಾ ಕುಮಾರಿ(38) ಸಾವಿನ ಸುತ್ತ ಹಲವಾರು ಅನಮಾನಗಳು ಎದ್ದಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಯ ಕಿರುಕುಳದ ಕಾರಣದಿಂದಾಗಿ ಬೇಸತ್ತು ಸಾವಿಗೆ ಶರಣಾಗಿದ್ದಾರೆ ಎಂಬ ಮಾತು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ, ನಾಲ್ವರ ವಿರುದ್ಧ ದೂರು ದಾಖಲು

ಕಾಲೇಜು ವಿದ್ಯಾರ್ಥಿನಿಗೆ ನಾಲ್ವರು ಯುವಕರು ಕಿರುಕುಳ ಘಟನೆ ವಾಮಂಜೂರು ಸಮೀಪದ ತಿರುವೈಲಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ಕು ಮಂದಿಯ ವಿರುದ್ಧ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮೂಡುಶೆಡ್ಡೆ

ಉಪ್ಪಿನಂಗಡಿ : ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆ ಮತ್ತು…

ಡಿ. 14 ರಂದು ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದಿದ್ದ ಘಟನೆಯಲ್ಲಿ ಪೊಲೀಸರಿಂದಲೇ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರತಿಭಟನೆಯ ವೇಳೆ 10 ಮಂದಿ ಪಿಎಫೈ ಕಾರ್ಯಕರ್ತರು ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆ ಒಡ್ಡಿದ

ಮಂಗಳೂರಿಗೆ ಬರಬೇಕಿದ್ದ 22 ಪ್ರಯಾಣಿಕರಿದ್ದ ಖಾಸಗಿ ಬಸ್ ಹೆದ್ದಾರಿಯಲ್ಲಿ ಸುಟ್ಟು ಭಸ್ಮ !!

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿ ಪ್ರಯಾಣಿಕರು ಪವಾಡಸದೃಶವಾಗಿ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆಗೆ ರಾಷ್ಟೀಯ ಹೆದ್ದಾರಿ 63 ರ ಮೂಲಕ ಬಸ್

ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೊಂದು ಸುವರ್ಣವಕಾಶ !! | ಪೌರರಕ್ಷಣಾ ಪಡೆಗೆ ಸೇರಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ಆರಂಭಗೊಂಡಿರುವ ಪೌರರಕ್ಷಣಾ ಪಡೆಗೆ ಸೇರಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಸಂಭಾವನೆಯ ಅಪೇಕ್ಷೆ ಇಲ್ಲದ, ಸಾಮಾಜಿಕ ಸೇವೆ ಮಾಡಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಹಾಗೂ ಯುವಜನರು ಅರ್ಜಿ ಸಲ್ಲಿಸಬಹುದು.

ಬೆಳ್ತಂಗಡಿ : ಉಜಿರೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಆಕ್ಟಿವಾ ಮತ್ತು ಲಾರಿ ಪರಸ್ಪರ ಡಿಕ್ಕಿ ಹೊಡೆದ ಘಟನೆ ಡಿಸೆಂಬರ್ 11ರಂದು ನಡೆದಿದ್ದು, ಇದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಕಲ್ಮಂಜ ನಿವಾಸಿ ರಾಜೇಶ್ ಎಂದು