Mangalore: ಏಣಿಯಲ್ಲಿ ನಿಂತು ಪೈಂಟ್ ಮಾಡುತ್ತಿದ್ದ ಯುವಕ ಜಾರಿಬಿದ್ದು ಸಾವು
Mangaluru: ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಫೈಂಟಿಂಗ್ ಮಾಡುತ್ತಿದ್ದ ಯುವಕನೋರ್ವ ಆಯತಪ್ಪಿ ಏಣಿಯ ಜೊತೆಯೇ ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ನಡೆದಿದೆ.
ಇದನ್ನೂ ಓದಿ: Uttara kannada: ತನ್ನ ಪತ್ನಿಗೆ ಇಷ್ಟವಾಗುವ ಸೀರೆ ಇಲ್ಲ ಅಂದ ಅಂಗಡಿ ಸಿಬ್ಬಂದಿಗೆ ಥಳಿಸಿದ…