Browsing Category

ದಕ್ಷಿಣ ಕನ್ನಡ

ಅಡೆಂಜ; ಬ್ರಹ್ಮಕಲಶೋತ್ಸವ ಪೂರ್ವ ತಯಾರಿ ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಭಾಗಿ

ಕಡಬ : ಒಂದು ಪುಣ್ಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಮಗೆ ದೊರಕುವ ಸೌಭಾಗ್ಯ. ಜತೆಗೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರೀ ದೇವರ ಕೆಲಸ ಕಾರ್ಯಕ್ರಮಗಳಿಗೆ ಭಕ್ತರಾದ ನಾವು ಸಮಯ, ಶ್ರಮದ ಜತೆ ಪೂರ್ಣ ಸಹಕಾರ ನೀಡಿ ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸೋಣ.

ಬೆಳ್ತಂಗಡಿ : ಕಪಿಲ ಮೂಲದಲ್ಲಿ ಸಪ್ತಪದಿ ತುಳಿದ ದಂಪತಿ | ವನಸಿರಿಯೇ ಚಪ್ಪರ, ಮಧುವನಗಿತ್ತಿಯಂತೆ ಶೃಂಗಾರಗೊಂಡ ಬರ್ಗುಳ…

ಬೆಳ್ತಂಗಡಿ: ಒಂದೆಡೆ ಶಾಂತವಾಗಿ ಹರಿಯುವ ಕಪಿಲಾ ನದಿ, ಪಕ್ಕದಲ್ಲೇ ವಿಶಾಲವಾಗಿ ಹರಡಿರುವ ಪಶ್ಚಿಮಘಟ್ಟದ ಶಿಬಾಜೆ ಅರಣ್ಯವಲಯ. ನದಿ ತಟದಲ್ಲೇ ಪ್ರಕೃತಿಯ ಮಡಿಲಂತೆ ವಿಶಾಲವಾಗಿ ಹರಡಿರುವ ಬರ್ಗುಲ ಎಂಬ ಪ್ರದೇಶ. ಇಂತಹ ಸುಂದರ ಪ್ರಕೃತಿಯ ಮಡಿಲಲ್ಲಿ ಯಾವುದೇ ಆಡಬಂರವಿಲ್ಲದೆ ನವಜೀವನಕ್ಕೆ ಸಪ್ತಪದಿ

ಮಂಗಳೂರು: ಹಾಡುಹಗಲೇ ಮುಸ್ಲಿಂ ಮಹಿಳೆಯ ಮನೆಗೆ ನುಗ್ಗಿ ಹಿಗ್ಗಾಮುಗ್ಗಾ ಹಲ್ಲೆ , ಹಲ್ಲೆಯ ವೀಡಿಯೋ ವೈರಲ್

ಹಾಡುಹಗಲೇ ಮುಸ್ಲಿಂ ಮಹಿಳೆಯೊಬ್ಬರ ಮನೆಯೊಳಗೆ ನುಗ್ಗಿ ಆಕೆಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಬಂಟ್ವಾಳ ತಾಲೂಕಿನ ನಂದಾವರದ ನಿವಾಸಿ ಎನ್ನಲಾಗುತ್ತಿದ್ದು, ನಿರ್ಮಾಣ ಹಂತದ ಮನೆಯೊಳಗಿದ್ದ ವೇಳೆ ಹಿಂಬಾಗಿಲ

ಅನ್ಯಧರ್ಮದ ಯುವಕ- ಹಿಂದು ಯುವತಿ ಅಸಭ್ಯ ವರ್ತನೆ | ಪ್ರಶ್ನಿಸಿದ ನಾಲ್ವರನ್ನು ಸುಮೊಟೋ ಕೇಸ್ ದಾಖಲಿಸಿ ಬಂಧನ, ಬಿಜೆಪಿ…

ಮಂಗಳೂರು: ಅನ್ಯಕೋಮಿನ ಜೋಡಿಯನ್ನು ತಡೆದು ಪ್ರಶ್ನಿಸಿದ ವಿಚಾರವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ ವಿಚಾರ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಕರಾವಳಿಯ ರಾಜಕಾರಣಿಗಳಿಗೆ ಧಮ್ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾನ್ಯ

ಬೆಳ್ತಂಗಡಿ : ನವವಿವಾಹಿತೆ ನಾಪತ್ತೆ, ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ : ನವವಿವಾಹಿತೆಯೋರ್ವಳು ನಾಪತ್ತೆಯಾದ ಕಾರಣ ಆಕೆಯ ತಂದೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕಲ್ಮಂಜ ಗ್ರಾಮದ ಮುಲಾರು ನಿವಾಸಿ ಶ್ರೀನಿವಾಸ ಅವರ ಪುತ್ರಿ ಹರ್ಷಿತಾ (23) ಎಂದು ತಿಳಿದುಬಂದಿದೆ. ಈಕೆಗೆ ಕೆಲ ದಿನಗಳ

ಬೆಳ್ತಂಗಡಿ : ಉಜಿರೆಯಲ್ಲಿ ಚರಂಡಿಗೆ ಪಲ್ಟಿ ಹೊಡೆದ ಕಾರು, ಮಹಿಳೆ ಗಂಭೀರ ಗಾಯ

ಬೆಂಗಳೂರಿನಿಂದ ಧರ್ಮಸ್ಥಳ ದೇವಸ್ಥಾನಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರೊಂದು ರಾತ್ರಿ ಸುಮಾರು 1:45 ರ ವೇಳೆಗೆ ಉಜಿರೆ ರಾಜ್ ಲೀಲಾ ರೆಸಿಡೆನ್ಸಿ ಮುಂಭಾಗದ ಚರಂಡಿಗೆ ಪಲ್ಟಿ ಹೊಡೆದಿದೆ. ನಿದ್ರೆಯ ಮಂಪರಿನಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮಹಿಳೆಗೆ ಮಾತ್ರ ಕಾಲಿಗೆ ಗಂಭೀರ

ಬೆಳ್ತಂಗಡಿ | ಕಾಲೇಜು ವಿದ್ಯಾರ್ಥಿನಿ ಪೇಟೆಗೆ ಹೋಗಿ ಬರ್ತೇನೆ ಎಂದು ಹೇಳಿ ಹೋದವಳು ನಾಪತ್ತೆ, ದೂರು ದಾಖಲು

ಪೇಟೆಗೆ ಹೋಗಿ ಬರುತ್ತೇನೆಂದು ಮನೆಯಿಂದ ಹೊರಟ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ 17 ವರ್ಷ ವಯಸ್ಸಿನ ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಕಾಲೇಜಿಗೆ ರಜೆ

ಸರ್ವೆ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಡಿ.21ರಿಂದ 28ವರೆಗೆ ಬ್ರಹ್ಮಕಲಶೋತ್ಸವ,ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆ…

ಸವಣೂರು : ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸುಬ್ರಹ್ಮಣ್ಯೇಶ್ವರ ದೇವಳದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಡಿ.21ರಿಂದ 28ರ ತನಕ ನಡೆಯಲಿದ್ದು, ಆಮಂತ್ರಣ ಪತ್ರಿಕೆಯ ವಿತರಣೆ ಶನಿವಾರ ಪುತ್ತೂರು ನಗರದಲ್ಲಿ ನಡೆಯಿತು. ಮಹಾಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ