ಮಂಗಳೂರು: ಐಸಿಸ್ ಉಗ್ರರ ನಂಟು, ಮಾಜಿ ಕಾಂಗ್ರೆಸ್ ಶಾಸಕ ಬಿ.ಎಂ ಇದಿನಬ್ಬ ಸೊಸೆ ಮರಿಯಂ ಪೊಲೀಸ್ ಬಲೆಗೆ
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್‌ಐಎ ಅಧಿಕಾರಿಗಳು ಇಂದು ಮತ್ತೆ ದಾಳಿ ನಡೆಸಿದ್ದು, ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂಳನ್ನು ಬಂಧಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ, ಬಾಷಾ ಅವರ!-->!-->!-->…