Browsing Category

ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ : ಪಾನಮತ್ತ ವ್ಯಕ್ತಿಯನ್ನು ಎಸೆದ ಆನೆ

ಕಡಬ: ದ.ಕ.ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ ದೇವಸ್ಥಾನದ ಪ್ರಾಂಗಣದೊಳಗಡೆ ವ್ಯಕ್ತಿಯೋರ್ವನನ್ನು ಸೊಂಡಿಲಿನಿಂದ ಎತ್ತಿ ಎಸೆದ ಘಟನೆ ನಡೆದಿದೆ‌. ಎರಡು ವಾರಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ತುಣುಕೊಂದು ಇತ್ತೀಚೆಗೆ ವೈರಲ್

ಶರಣ್ ಪಂಪ್‌ವೆಲ್ ಅವರ ವ್ಯಾಟ್ಸಾಪ್ ಸಂದೇಶದ ರೀತಿಯಲ್ಲಿ ಎಡಿಟ್ ಮಾಡಿ ಸಂದೇಶ ರವಾನೆ | ಅಪಪ್ರಚಾರಕ್ಕೆ…

ಸಾಮಾಜಿಕ ಜಾಲತಾಣದಲ್ಲಿ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶವೊಂದು ರವಾನೆಯಾಗಿದ್ದು, ಸದ್ಯ ಹಿಂದೂ ಕಾರ್ಯಕರ್ತರಲ್ಲಿ ಗೊಂದಲ ಹಾಗೂ ಅನುಮಾನಕ್ಕೆ ಕಾರಣವಾಗಿತ್ತು. ಆ ಸಂದೇಶಗಳು ಯಾವುವು? ಸ್ವತಃ ಪಂಪ್ ವೆಲ್ ಅವರೇ ರವಾನಿಸಿದ್ದಾರಾ? ಸದಾ ಹಿಂದೂ ಕಾರ್ಯಕರ್ತರ ಕಾಳಜಿ ವಹಿಸುವ ಬಲಿಷ್ಠ ನಾಯಕನ

ಎಲ್ಲಾ ಸ್ಥಳೀಯ ಸಂಸ್ಥೆಯ ಸದಸ್ಯರಿಗೆ ಕೋಟ ಅವರಿಗೆ ಮತ ನೀಡುವಂತೆ ಸಂದೇಶ | ದ.ಕ.ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ…

ಮಂಗಳೂರು: ಡಿ.10ರಂದು ನಡೆಯಲಿರುವ ವಿಧಾನಪರಿಷತ್‌ ಚುನಾವಣೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಗ್ರಾ.ಪಂ ಹಾಗೂ ಸ್ಥಳೀಯ ಸಂಸ್ಥೆಯ ಸದಸ್ಯರಿಗೆ ದ.ಕ.ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಸುಮಾರು 6 ಸಾವಿರಕ್ಕೂ ಅಧಿಕ ಮಂದಿಗೆ Text message ಕಳುಹಿಸುವ ಮೂಲಕ ಬಿಜೆಪಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ

ಸವಣೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ(ವಲ್ಮೀಕ) ಆರಾಧನೆ ನಡೆಯುವ ಏಕೈಕ ದೇವಳವಾದ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಿತು. ಡಿ.8 ರಂದು ರಾತ್ರಿ ವಿಶೇಷ ಕಾರ್ತಿಕಪೂಜೆ ನಡೆಯಿತು.

ಉಪ್ಪಿನಂಗಡಿ:ಕಾರು ಮತ್ತು ಲಾರಿ ಮುಖಾಮುಖಿ |ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯ

ಉಪ್ಪಿನಂಗಡಿ: ಮಠ ವ್ಯಾಪ್ತಿಯ ಬಳಿ ಕಾರು ಮತ್ತು ಲಾರಿ ಮುಖಾ-ಮುಖಿ ಡಿಕ್ಕಿಯಾಗಿದ ಘಟನೆ ಇಂದು ನಡೆದಿದೆ. ಅಪಘಾತದ ಭೀಕರ ಶಬ್ದಕ್ಕೆ ಮುಂದೆ ಚಲಿಸುತ್ತಿದ್ದ ಲಾರಿಚಾಲಕ ಹಿಂದೆ ತಿರುಗಿ ನೋಡಿ ತನ್ನ ಲಾರಿಯನಿಯಂತ್ರಣ ತಪ್ಪಿ, ಲಾರಿ ಪಲ್ಟಿಯಾದ ಘಟನೆ ಮಾಣೆಮತ್ತು ಹಾಸನ ರಾಷ್ಟ್ರೀಯ ಹೆದ್ದಾರಿಯ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶ!! ಹಿಂದೂ ಕಾರ್ಯಕರ್ತರ ಹೆಣ ಬೀಳಬೇಕು- ಆಗ…

ಸಾಮಾಜಿಕ ಜಾಲತಾಣದಲ್ಲಿ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶವೊಂದು ರವಾನೆಯಾಗಿದ್ದು, ಸದ್ಯ ಹಿಂದೂ ಕಾರ್ಯಕರ್ತರಲ್ಲಿ ಜೀವ ಭಯ ಶುರುವಾಗಿದೆ.ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ, ದಂಗೆ ಏಳಿಸಲು ಹುಮ್ಮಸ್ಸು ತೋರುವ ರೀತಿಯಲ್ಲಿರುವ ಸಂದೇಶವೊಂದು ರವಾನೆಯಾದ ಬಳಿಕ ಪಂಪ್ ವೆಲ್ ಮೇಲೆ ಪೊಲೀಸ್

ಕುಕ್ಕೆ ಸುಬ್ರಹ್ಮಣ್ಯ ಸಂಭ್ರಮದ ಬ್ರಹ್ಮರಥೋತ್ಸವ

ಸುಬ್ರಹ್ಮಣ್ಯ : ಡಿ.9ರ ಪ್ರಾತ:ಕಾಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ಬಳಿಕ ದೇವರು ರಾಜಾಂಗಣಕ್ಕೆ ಬಂದು ಶ್ರೀ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಢರಾಗಿ, ಪಂಚಮಿ ರಥದಲ್ಲಿ

ಆಲಂಕಾರು: ಪತಿಯ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ

ಆಲಂಕಾರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯಿಲ ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಟ್ಟಿ ನಿವಾಸಿ ಅಂಗಾರ ಎಂಬರ ಪತ್ನಿ ಹರಿಣಿ (41) ಎಂದು ಗುರುತಿಸಲಾಗಿದೆ. ಇವರ ಪತಿ ಅಂಗಾರ ವಿಪರೀತ ಮದ್ಯಪಾನ ಸೇವನೆಯ ಚಟ