Browsing Category

ದಕ್ಷಿಣ ಕನ್ನಡ

ಡಿ.10ರ ರಾತ್ರಿ 12 ಗಂಟೆಯ ತನಕ ಮದ್ಯ ಮಾರಾಟ, ಸಾಗಾಣಿಕೆ ನಿಷೇಧ

ಮಂಗಳೂರು : ರಾಜ್ಯ ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆಗೆ ಇದೇ ಡಿ.10 ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಈಗಾಗಲೇ ಹೊರಡಿಸಿದ ಆದೇಶವನ್ನು ಮಾರ್ಪಡಿಸಿ ಡಿ.8ರ ಸಂಜೆ 4

ಬಲವಂತದ ಮತಾಂತರಕ್ಕೆ ಒಪ್ಪದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ- ವಿಶ್ವ ಹಿಂದೂ ಪರಿಷತ್ ಖಂಡನೆ…

ಮಂಗಳೂರು : ನಗರದ ಜೆಪ್ಪು ಮಾರ್ಕೆಟ್ ಬಳಿಯ ಭಗಿನಿ ಸಮಾಜ ಬಳಿ ವಾಸವಾಗಿದ್ದ ನಾಗೇಶ್ ಮತ್ತು ವಿಜಯಲಕ್ಷ್ಮಿ ದಂಪತಿಗಳು ಮತ್ತು ಇಬ್ಬರು ಮಕ್ಕಳೊಡನೆ ಬಲವಂತದ ಮತಾಂತರಕ್ಕೆ ಒಪ್ಪದೆ ಆತ್ಮಹತ್ಯೆ ಮಾಡಿಕೊಂಡಿದ್ದು,ನೂರ್ ಜಹಾನ್ ಎಂಬ ಮಹಿಳೆ ಬಲವಂತದ ಮತಾಂತರಕ್ಕೆ ಪ್ರಯತ್ನಿಸುತ್ತಿರುವ ಬಗ್ಗೆ ಡೆತ್

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಇ.ಸಿ.ಜಿ ಮೆಷಿನ್ ಹಸ್ತಾಂತರ- ಪತ್ರಕರ್ತರ ಹೃದಯ ತಪಾಸಣಾ ಶಿಬಿರ

ಸುಳ್ಯ: ಎಷ್ಟೇ ಕೆಲಸದ ಒತ್ತಡ ಇದ್ದರೂ ಟೆನ್ಸನ್ ಮಾಡಬೇಡಿ. ಮಾನಸಿಕ ಒತ್ತಡವನ್ನೂ ಟೆನ್ಸನನ್ನೂ ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಬಿ. ಹೇಳಿದ್ದಾರೆ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ

ಡಿ.9 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ದೇವಸ್ಥಾನವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠಿ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಿ. 8ರಂದು ರಾತ್ರಿ ವಿಶೇಷ ಕಾರ್ತಿಕ ಪೂಜೆ ನಡೆಯಿತು. ಡಿ.9ರಂದು

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ನಗರದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮಂಗಳಾದೇವಿ ಬಳಿಯ ಮೋರ್ಗನ್ ಗೇಟ್ ಸಮೀಪ ಪತಿ, ಪತ್ನಿ ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ ನೇಣಿಗೆ ಶರಣಾಗಿದ್ದಾರೆ. ನಾಗೇಶ್ ಶೆರಗುಪ್ಪಿ(30), ವಿಜಯಲಕ್ಷ್ಮಿ (26),

ಉಳ್ಳಾಲದಲ್ಲಿ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಉಳ್ಳಾಲದ ಮಾಸ್ತಿಕಟ್ಟೆ ಬಳಿ ದ್ವಿಚಕ್ರ ವಾಹನದ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ. ಮೃತನನ್ನು ಉಳ್ಳಾಲದ ಮದನಿ ನಗರದ ನಿವಾಸಿ ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ. ಬೈಕ್ ಸವಾರನ ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. ಇನ್ನೊಂದು

ತುಳುನಾಡ ಕಾರ್ಣಿಕ ದೈವ ಕೊರಗಜ್ಜನಿಗೆ ಮತ್ತೊಮ್ಮೆ ಅವಮಾನ !! | ವಾಟ್ಸಾಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡುವ…

ಕರಾವಳಿ ಭಾಗದ ಭಕ್ತರು ಯಾವುದೇ ಕಷ್ಟ ಕಾರ್ಪಣ್ಯಗಳು ಎದುರಾದಾಗ ಕೊರಗಜ್ಜ ದೇವರಿಗೆ ಹರಕೆ ಹೊರುತ್ತಾರೆ. ತಮ್ಮ ಇಷ್ಟಾರ್ಥಗಳು ಈಡೇರಬೇಕೆಂದರೆ ಒಂದು ಬಾಟಲಿ ಎಣ್ಣೆ, ಚಕ್ಕುಲಿ ಮತ್ತು ಒಂದು ಕಟ್ಟು ಬೀಡಿಯನ್ನು ಕೊರಗಜ್ಜನಿಗೆ ಹರಕೆಯಾಗಿ ಸಲ್ಲಿಸುತ್ತಾರೆ. ಇಂತಹ ಕಾರ್ಣಿಕ ದೈವಕ್ಕೆ ಮತ್ತೊಮ್ಮೆ

ಜನರು ತೋರಿಸಿದ ಪ್ರೀತಿ,ವಿಶ್ವಾಸಕ್ಕೆ ನಾನು ಸದಾ ಖುಣಿ- ಹರೇಕಳ ಹಾಜಬ್ಬ

ಕಡಬ ( ಪಿಜಕ್ಕಳ ) ಡಿ.7:ಜನರು ತೋರಿಸಿದ ಪ್ರೀತಿ,ವಿಶ್ವಾಸಕ್ಕೆ ನಾನು ಸದಾ ಖುಣಿಯಾ ಗಿದ್ದೇನೆ ಎಂದು ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ,ಕಡಬ ತಾಲೂಕು ಪತ್ರಕರ್ತ ಸಂಘ ,ಎಸ್.ಡಿ. ಎಂ.ಸಿ.ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ