Browsing Category

ದಕ್ಷಿಣ ಕನ್ನಡ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಮ ಭಟ್‌ರವರಿಗೆ ನುಡಿನಮನ

ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲಕೃಷ್ಣ ಭಟ್ ಎಂ

ಬೆಳ್ತಂಗಡಿ: ಮೇಲಂತಬೆಟ್ಟು ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ | ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ಬೆಳ್ತಂಗಡಿ :ಪ್ರಥಮ ದರ್ಜೆ ಮೇಲಂತಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿ, ಪೊಲೀಸ್ ಮೆಟ್ಟಿಲೇರಿದ್ದಾರೆ. ನಿನ್ನೆ ಕಾಲೇಜಿನೊಳಗೆ ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿ ಕಾರ್ತಿಕ್ ಎಂಬಾತ ನಡೆದುಕೊಂಡು ಹೋಗುತ್ತಿದ್ದಾಗ ಮೂರನೇ ವರ್ಷದ ಬಿ.ಕಾಂ ವಿದ್ಯಾರ್ಥಿ

ಕಡಬ: ಬ್ಯಾಂಕ್ ನಲ್ಲಿ ಅಡವಿಟ್ಟ ಕಿವಿಯೋಲೆ ನಾಪತ್ತೆ | ಗ್ರಾಹಕರು ಪೊಲೀಸ್ ಠಾಣೆ ಮೆಟ್ಟಿಲೇರಿದ ಮೇಲೆ ಕಿವಿಯೋಲೆ ವಾಪಸ್…

ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನದಲ್ಲಿ ಕಿವಿಯೋಲೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ, ವಾರಸುದಾರರು ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಸಮಜಾಯಿಷಿ ನೀಡಿ ನಾಪತ್ತೆಯಾಗಿದ್ದ ಕಿವಿಯೋಲೆಯನ್ನು ಬ್ಯಾಂಕ್ ಸಿಬ್ಬಂದಿ ಹಿಂತಿರುಗಿಸಿದ ವಿಚಿತ್ರ ಘಟನೆ ಕಡಬದಲ್ಲಿ ನಡೆದಿದೆ. ಪುತ್ತೂರು ಸಮೀಪದ

ಸುಳ್ಯ: ನಾಪತ್ತೆಯಾದ ವ್ಯಕ್ತಿ ಅರಣ್ಯಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಬಾಳಿಲದ ದೋಳೋಡಿ ರಾಮಚಂದ್ರ ಮಣಿಯಾಣಿ (51) ಎಂದು ಗುರುತಿಸಲಾಗಿದೆ. ಭಾನುವಾರ ಮನೆಯಿಂದ ಕಾಣೆಯಾಗಿದ್ದ ಇವರ

ಬಂಟ್ವಾಳ : ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಯಮ ಸ್ವರೂಪಿಯಾಗಿ ಬಂದು ಡಿಕ್ಕಿ ಹೊಡೆದ ಕಾರು |…

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ , ಬಸ್ ಇಳಿದು ಮನೆಯ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿಬಿದ್ದು, ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರಿನಲ್ಲಿ ನಡೆದಿದೆ. ಸಜೀಪ ಕಾಲೇಜಿನ

ಸಾವಿನಲ್ಲೂ ಸಾರ್ಥಕತೆ ಮೆರೆದ ದ.ಕ ಬಿಜೆಪಿಯ ಭೀಷ್ಮ |ನೇತ್ರದಾನ ಮಾಡಿ ಮಾದರಿಯಾದ ಪುತ್ತೂರಿನ ಮಾಜಿ ಶಾಸಕ ‘ರಾಮ್…

'ದ.ಕ ಜಿಲ್ಲಾ ಬಿಜೆಪಿಯ ಭೀಷ್ಮ' ಎಂದೇ ಕರೆಸಿಕೊಳ್ಳುತ್ತಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರು ನಿನ್ನೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ರಾಮ್ ಭಟ್ ರವರ ನಿಧನ ವಾರ್ತೆ ತಿಳಿದ ಬಳಿಕ

ಕಾರ್ಯಕ್ರಮದಲ್ಲಿ ಭಾವುಕರಾಗಿ ಅಸ್ವಸ್ಥಗೊಂಡ ದಿವಂಗತ ಕದ್ರಿ ಗೋಪಾಲನಾಥ್ ಅವರ ಪತ್ನಿಗೆ ಜಿಲ್ಲಾಧಿಕಾರಿಯಿಂದಲೇ ಪ್ರಥಮ…

ಖಾಸಗಿ ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥಗೊಂಡ ಮಹಿಳೆಗೆ ಖುದ್ದು ಜಿಲ್ಲಾಧಿಕಾರಿಯವರೇ ಪ್ರಥಮ ಚಿಕಿತ್ಸೆ ನೀಡಿ ಗಮನ ಸೆಳೆದು ಎಲ್ಲರ ಮೆಚ್ಚುಗೆಗೂ ಪಾತ್ರರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಅಸ್ವಸ್ಥಗೊಂಡವರು ಖ್ಯಾತ ಸ್ಯಾಕ್ಸೋಫೋನ್ ಕಲಾವಿದ, ದಿವಂಗತ ಕದ್ರಿ ಗೋಪಾಲನಾಥ್ ಅವರ

ಮಂಗಳೂರು :ಖಾಸಗಿ ನರ್ಸಿಂಗ್ ಕಾಲೇಜು ಸೀಲ್ ಡೌನ್!! ಕಾಲೇಜಿನ ಒಂಭತ್ತು ವಿದ್ಯಾರ್ಥಿಗಳಲ್ಲಿ ಕೊರೋನ ಪಾಸಿಟಿವ್ ದೃಢ!!…

ಮಂಗಳೂರು:ಇಲ್ಲಿನ ಕಾವೂರು ಸಮೀಪದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನ ಸೋಂಕು ಪತ್ತೆಯಾಗಿರುವ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಾಲೇಜಿನಲ್ಲಿ ಒಟ್ಟು 173 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರಲ್ಲಿ ಒಂಬತ್ತು ಮಂದಿಗೆ ಪಾಸಿಟಿವ್