Mangalore: ಗೃಹಪ್ರವೇಶದ ದಿನವೇ ಮೃತಪಟ್ಟ ಮನೆ ಮಾಲಿಕ
Mangalore (Bajpe): ಜೀವನದಲ್ಲಿ ನಾವೊಂದು ಪ್ಲ್ಯಾನ್ ಮಾಡಿದರೆ, ಆದರೆ ವಿಧಿ ಇನ್ನೊಂದು ಪ್ಲ್ಯಾನ್ ಮಾಡುತ್ತೆ ಎನ್ನುವುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಬಜ್ಪೆಯ ಕರಂಬಾರಿನಲ್ಲಿ ನೂರನ ಗೃಹ ಪ್ರವೇಶದ ಸಮಯದಲ್ಲೇ ಮನೆ ಮಾಲೀಕ ಅವರು ಹೃದಯಾಘಾತದಿಂದ ಹೊಂದಿದ್ದಾರೆ.
ಮಧುಕರ್…