Browsing Category

ದಕ್ಷಿಣ ಕನ್ನಡ

ಮಂಗಳೂರು :ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ತಂಡಗಳ ನಡುವೆ ಮಾರಾಮಾರಿ!! ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೇಯೂ…

ಮಂಗಳೂರು:ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ತಡರಾತ್ರಿ ಮಾರಮಾರಿ ನಡೆದಿದ್ದು, ಘಟನೆಯ ಸಂಬಂಧ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೇಯೂ ಕಲ್ಲುತೂರಾಟ ನಡೆಸಿ ಹಲ್ಲೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಘಟನೆ ವಿವರ:

ಕಡಬ:ಡಿಸೆಂಬರ್ 05 ಭಾನುವಾರ ದೊಡ್ಡಕೊಪ್ಪದ ಸಿದ್ಧಿವಿನಾಯಕ ಭಜನಾ ಮಂದಿರದ ವಠಾರದಲ್ಲಿ e-shram card ನೋಂದಣಿ ಹಾಗೂ…

ಕಡಬ:ನಿಗದಿತ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತೀಯ ಕಾರ್ಮಿಕ ಇಲಾಖೆ ಪರಿಚಯಿಸಿದ 'ಈ ಶ್ರಮ ಕಾರ್ಡ್(e -shram card) ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಇದೇ ಬರುವ ದಿನಾಂಕ 05/12/21 ರ ಭಾನುವಾರದಂದು ಆರ್ ಎಸ್ ಎಸ್ ಶಾಖೆ ದೊಡ್ಡಕೊಪ್ಪ ಇದರ ಆಶ್ರಯದಲ್ಲಿ

ಧರ್ಮದ ಆಧಾರದಲ್ಲಿ ಗಲಭೆ ಸೃಷ್ಟಿಗೆ ಪ್ರಚೋದನಕಾರಿ ಹೇಳಿಕೆ | PFIನ ಇಬ್ಬರು ಮುಖಂಡರ ವಿರುದ್ದ ಪ್ರಕರಣ

ಪುತ್ತೂರು: ಶಾಲಾ ಕಾಲೇಜುಗಳಲ್ಲಿ ಧರ್ಮದ ಆಧಾರದಲ್ಲಿ ಗಲಭೆ ಸೃಷ್ಟಿಸುವಂತೆ ಪ್ರಚೋದನಾಕಾರಿ ಹೇಳಿಕೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಇಬ್ಬರು ಮುಖಂಡರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಫ್‌ಐ

ಮಂಗಳೂರು: ಆಟೋ ಚಲಾಯಿಸುತ್ತಿದ್ದಾಗಲೇ ನೇತ್ರಾವತಿ ಸೇತುವೆ ಮೇಲೆ ಚಾಲಕನಿಗೆ ಹೃದಯಾಘಾತವಾಗಿ ಮೃತ್ಯು

ಮಂಗಳೂರು: ಆಟೋ ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಹಮ್ಮದ್ ಹನೀಪ್ ಮೃತರು. ಇವರು ಮಂಗಳೂರಿನಿಂದ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಗೆ ಬರುತ್ತಿರುವಾಗ ನೇತ್ರಾವತಿ ಸೇತುವೆ ಮೇಲೆ ಹೃದಯಾಘಾತವಾಗಿದೆ. ಇವರು ಜೆಪ್ಪಿನಮೊಗರು ತಲುಪುವಾಗ

ಹೆಚ್ಚಳವಾಯಿತು ಹೊಸ ಅಡಿಕೆ ಧಾರಣೆ ಹೆಚ್ಚಳ‌,ಕೃಷಿಕನ ಮೊಗದಲ್ಲಿ ಸಂತಸ

ಮಂಗಳೂರು : ಹೊಸ ಅಡಿಕೆ, ಸಿಂಗಲ್ ಚೋಲ್ ಧಾರಣೆ ಏರಿಕೆ ಕಂಡಿದೆ. ಹೊಸ ಅಡಿಕೆ ಧಾರಣೆ ಸದ್ಯದಲ್ಲೇ 450 ರೂ. ದಾಟುವ ಎಲ್ಲ ಸಾಧ್ಯತೆಗಳು ಕಂಡು ಬಂದಿವೆ. ಗುರುವಾರ ಹೊಸ ಅಡಿಕೆಗೆ ಕೆ.ಜಿ.ಗೆ 10 ರೂ. ಏರಿಕೆಯಾಗಿ 435 ರೂ., ಸಿಂಗಲ್ ಚೋಲ್‌ಗೆ 5 ರೂ. ಏರಿಸಿ 515 ರೂ.ಗೆ ಖರೀದಿಯಾಗಿದೆ. ಡಬ್ಬಲ್

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ | ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ : ನಾಯಿಯ ಬೇಟೆಗಾಗಿ ಚಿರತೆಯೊಂದು ಮನೆಯೊಂದರ ಆವರಣಕ್ಕೆ ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳಿಸುವಂತಿದೆ. ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್‌ನ ನಿವಾಸಿಜಯಂತ್ ಅವರ ಮನೆಯ ಅಂಗಳಕ್ಕೆ ರಾತ್ರಿ ವೇಳೆಚಿರತೆಯೊಂದು ಬಂದು ಹೋಗುವ ದೃಶ್ಯ ಸಿಸಿ

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 7 ತಿಂಗಳ ಮಗುವಿನ ತಾಯಿ

ಪುತ್ತೂರು, ಡಿ 2: ವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ದಾರಂದಕ್ಕುಕ್ಕು ಎಂಬಲ್ಲಿಡಿ.2 ರಂದು ಮಧ್ಯಾಹ್ನ ನಡೆದಿದೆ. ದಾರಂದಕ್ಕುಕ್ಕು ನಿವಾಸಿ ಹಾಗು ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ರವರ ಪತ್ನಿ

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಯುವಕರು ಹೊಯಿ ಕೈ – 6 ಮಂದಿ ವಿರುದ್ಧ ಶಾಂತಿ ಭಂಗ ಪ್ರಕರಣ ದಾಖಲು

ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯುವಕರ ನಡುವೆ ಹೊಯಿ ಕೈ ನಡೆದ ಘಟನೆ ಡಿ.2ರಂದುಬೆಳಿಗ್ಗೆ ನಡೆದಿದ್ದು, ವಿಷಯ ತಿಳಿದು ಪೊಲೀಸರು ಬರುವಾಗಗುಂಪು ಚದುರಿದ ಘಟನೆ ನಡೆದಿತ್ತು. ಆದರೆ ಪೊಲೀಸರುಹೊಯಿ ಕೈ ನಡೆಸುತ್ತಿದ್ದ 6 ಮಂದಿಯ ವಿರುದ್ಧ ಪ್ರಕರಣದಾಖಲಿಸಿಕೊಂಡಿದ್ದಾರೆ.