Browsing Category

ದಕ್ಷಿಣ ಕನ್ನಡ

ಚಾರ್ಮಾಡಿ ಘಾಟ್ ನ ದಟ್ಟಾರಣ್ಯದಲ್ಲಿ ನಡೆದ ಕೊಲೆಯ ರಹಸ್ಯ ಬಯಲು !! | ಜೊತೆಗಾರನೇ ಹಂತಕನಾಗಲು ಕಾರಣವಾದರೂ ಏನು???

ಮನೆಯಲ್ಲಿದ್ದ ವ್ಯಕ್ತಿಯನ್ನು ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದಾತ ಆತನನ್ನು ತನ್ನ ನಾಡಕೋವಿಯಿಂದ ಗುಂಡು ಹಾರಿಸಿ ಕೊಂದು, ಚಾರ್ಮಾಡಿ ಘಾಟ್ ನ ಕಾಡಿನ ಮಧ್ಯೆ ಹೂತು ಹಾಕಿರುವ ಘಟನೆ ನಡೆದಿದೆ. 46 ವರ್ಷದ ನಾಗೇಶ್ ಆಚಾರ್ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಘಟನೆಯ ವಿವರ :

ಸವಣೂರು : ನಾಪತ್ತೆಯಾದ ವ್ಯಕ್ತಿಯ ಶವ ನೀರಿನ ತೊಟ್ಟಿಯಲ್ಲಿ ಪತ್ತೆ

ಸವಣೂರು :ಪೇಟೆಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ.ಮೃತಪಟ್ಟವರನ್ನು ಸವಣೂರು ಗ್ರಾಮದ ಉರುಸಾಗು ನಿವಾಸಿ ರಾಮಯ್ಯ ಪೂಜಾರಿ ಎಂದು ಗುರುತಿಸಲಾಗಿದೆ. ರಾಮಯ್ಯ ಪೂಜಾರಿ ಅವರು ಎರಡು ದಿನಗಳ ಹಿಂದೆ ಸವಣೂರು ಪೇಟೆಗೆ

ಕೆರೆಗಳ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಸೂಚನೆ | ಕೆರೆಗಳ ಅಭಿವೃದ್ಧಿಗೆ ಕ್ರಿಯಾಯೋಜನೆ…

ಮಂಗಳೂರು : ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ನಿರ್ದೇಶನ ನೀಡಿದರು. ಅವರು ಜಿಲ್ಲಾಧಿಕಾರಿಯವರ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯ ಕೆರೆಗಳ

ಕಡಬ : ಜಾತಿನಿಂದನೆಗೈದು ಹಲ್ಲೆ ಪ್ರಕರಣ ಐವರು ಆರೋಪಿಗಳ ಖುಲಾಸೆ

ಕಡಬ: ಆರು ವರ್ಷಗಳ ಹಿಂದೆ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದಲ್ಲಿ ತಂಡವೊಂದಕ್ಕೆ ಜಾತಿನಿಂದನೆಗೈದು ಹಲ್ಲೆ ಮಾಡಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಕುಟ್ರುಪ್ಪಾಡಿ ಗ್ರಾಮದ ಕದ್ದೋಟೆ ಬಳಿ ಉರುಂಬಿ ಎಂಬಲ್ಲಿ ಕುಮಾರಧಾರಾ ನದಿಯಲ್ಲಿ

ಶಬರಿಮಲೆಯಲ್ಲಿ ‘ಇ-ಕಾಣಿಕಾ’ ವ್ಯವಸ್ಥೆ

ಕೇರಳದ ಪ್ರಸಿದ್ಧ ಯಾತ್ರಸ್ಥಳ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನದಲ್ಲಿ ವಾರ್ಷಿಕ ತೀರ್ಥಯಾತ್ರೆ ಆರಂಭಗೊಂಡಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ, ಅಪೆಕ್ಸ್ ದೇಗುಲದ ಸಂಸ್ಥೆಯು ದೇವಸ್ಥಾನದ ಸಂಕೀರ್ಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಲೆಕ್ಟ್ರಾನಿಕ್ ಹುಂಡಿ ಅಂದರೆ 'ಇ-ಕಾಣಿಕಾ'

ಉಪ್ಪಿನಂಗಡಿ: ಮನೆ ಮಂದಿ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಕಳವು

ಉಪ್ಪಿನಂಗಡಿ: ಮನೆ ಮಂದಿ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿನ ಕಳರು ಮನೆಯಲ್ಲಿದ್ದ ನಗೆ ನಗದನ್ನು ದೋಚಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ನಡೆದಿದೆ. ಉರುವಾಲು ಪದವು ನಿವಾಸಿ ಹಮೀದ್ ಎಂಬವರು ತನ್ನ

ಉಪ್ಪಿನಂಗಡಿ : ಈಜಲು ತೆರಳಿದ ಯುವಕ ನೀರುಪಾಲು

ಉಪ್ಪಿನಂಗಡಿ: ಈಜಲು ತೆರಳಿದ ಯುವಕನೋರ್ವ ನಿರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಇಂದು ನಡೆದಿದೆ. ಸ್ನಾನಕ್ಕೆಂದು ನೀರಿಗಿಳಿದಾತ ಕಣ್ಮರೆಯಾಗಿದ್ದು,ಯುವಕನ ಪತ್ತೆಗಾಗಿ ಉಪ್ಪಿನಂಗಡಿ ಯುವಕರ ಶೋಧ ಕಾರ್ಯ ಮುಂದುವರೆದಿದೆ.

ಮಂಗಳೂರು: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಸ್ಕೂಟರ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ಕಿರುಕುಳ,…

ಮಂಗಳೂರು: ಸ್ಕೂಟರಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಲಪಾಡಿ ಅಲಂಕಾರುಗುಡ್ಡೆ ಬಳಿ ಇಂದು ನಡೆದಿದೆ. ಕೋಟೆಕಾರು ಬಳಿಯ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್ಸು