Browsing Category

ದಕ್ಷಿಣ ಕನ್ನಡ

ಪುತ್ತೂರು : ಇಡ್ಯೊಟ್ಟು ಶಾಲಾ ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿಯಿಂದ ವಿದ್ಯಾಮಾತಾ ಫೌಂಡೇಶನ್‌ಗೆ ಗೌರವ ಸಮರ್ಪಣೆ

ಪುತ್ತೂರು : ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು ಯೋಜನೆಗಳ ಮೂಲಕ ಸೇವೆ ಸಲ್ಲಿಸುತ್ತಿರುವ 'ವಿದ್ಯಾಮಾತಾ ಫೌಂಡೇಶನ್' ಗೆ 'ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡ್ಯೊಟ್ಟು ಕುರಿಯ ಗ್ರಾಮ ಪುತ್ತೂರು' ಶಾಲೆಯ ಶಿಕ್ಷಕರು ಹಾಗೂ ಶಾಲಾ ಎಸ್.ಡಿ.ಎಂ.ಸಿ ಯವರು ನ.26 ರಂದು ಇಡ್ಯೊಟ್ಟು

ವಿವಾಹ ನಿಗದಿಯಾಗಿದ್ದ ಗೋಳಿತೊಟ್ಟು ಗ್ರಾ.ಪಂ.ಸದಸ್ಯ ಮಹೇಶ್ ಡೆಬ್ಬೆಲಿ ಜ್ವರದಿಂದ ನಿಧನ

ಕಡಬ : ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯ ಡೆಬ್ಬೇಲಿ ನಿವಾಸಿ ಮಹೇಶ್(27ವ.)ರವರು ನ.27ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಮಹೇಶ್‌ರವರಿಗೆ ಕೆಲ ದಿನದ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ನ.26ರಂದು ಸಂಜೆ ಪುತ್ತೂರಿನ

ಮಂಗಳೂರು : ಕೋಡಿಕಲ್,ಕೂಳೂರು ನಾಗಬನ ಧ್ವಂಸ ಪ್ರಕರಣ | 8 ಜನರ ಬಂಧನ

ಮಂಗಳೂರಿನ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಾಗಬನಗಳನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾವೂರಿನ ಸಫ್ವಾನ್, ಸುಹೈಬ್, ಪ್ರವೀಣ್ ಅನಿಲ್ ಮೊಂತೇರೊ, ನಿಖಿಲೇಶ್, ಜಯಕುಮಾರ್, ಪ್ರತೀಕ್, ಮಂಜುನಾಥ್

ಮಂಗಳೂರು:ಕಾರ್ ಶೋರೂಮ್ ಗೆ ನುಗ್ಗಿದ ಕಾಡು ಹಂದಿ|ಆವರಣದಲ್ಲಿದ್ದ ಓರ್ವನ ಹಿಂದೆಯೇ ಓಡಿ ತಿವಿಯಲು ಯತ್ನ,ಅದೃಷ್ಟವಶಾತ್…

ಮಂಗಳೂರು: ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ಕಾಡುಹಂದಿಯೊಂದು ನುಗ್ಗಿ ಒಬ್ಬನಿಗೆ ತಿವಿಯಲು ಯತ್ನಿಸಿ ಆತಂಕ ಸೃಷ್ಟಿಸಿದ ಘಟನೆ ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಸಮೀಪ ಇರುವ ಕಾರ್ ಶೋರೂಂ ನ ಆವರಣದಲ್ಲಿ ನಡೆದಿದೆ. ಈ ಘಟನೆ ಕಳೆದ ಬುಧವಾರ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ನಡೆದಿದ್ದು, ಸಿಸಿ

ಗುಂಡ್ಯ:ಕರ್ತವ್ಯನಿರತ ಮೆಸ್ಕಾಂ ಅಧಿಕಾರಿಯ ಮೇಲೆ ದರ್ಪಮೆರೆದ ಪಂಚಾಯತ್ ಉಪಾಧ್ಯಕ್ಷ!! ಅಧಿಕಾರಿ ಸಹಿತ ಸಿಬ್ಬಂದಿಗಳ ಮೇಲೆ…

ಗುಂಡ್ಯ:ಕರ್ತವ್ಯನಿರತ ಮೆಸ್ಕಾಂ ಇಂಜಿನಿಯರ್ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಸದಸ್ಯನ ಮೇಲೆ ಪ್ರಕರಣ ದಾಖಲಾಗಿದೆ. ಘಟನೆ ವಿವರ:ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ವಿದ್ಯುತ್

ಮಂಗಳೂರು: ಬಾಡಿಗೆ ಮನೆಯಲ್ಲಿ ಅನೈತಿಕ ಚಟುವಟಿಕೆ, ಮಹಿಳೆ ಸಹಿತ ಇಬ್ಬರ ಬಂಧನ

ಮಂಗಳೂರು : ಬಾಡಿಗೆ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಇಬ್ಬರು ದಲ್ಲಾಳಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಉಳಿಯಾರುಗೋಳಿಯ ಅಬ್ದುಲ್ ಹಫೀಝ್ (55), ಮತ್ತು ಕಾಟಿಪಳ್ಳ ಕೃಷ್ಣಾಪುರದ ರಮ್ಲತ್ (46) ಬಂಧಿತ ಆರೋಪಿಗಳು ಎಂದು ಪೊಲೀಸರು

ಬೆಳ್ತಂಗಡಿ:ವಿದ್ಯಾರ್ಥಿನಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪತ್ತೆ!

ಬೆಳ್ತಂಗಡಿ :ವಿದ್ಯಾರ್ಥಿನಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ