Vitla: ವಿಟ್ಲದ ಅಡ್ಯನಡ್ಕದಲ್ಲಿ ಪ್ರೀತಿಸಿದ ಯುವಕನ ಮನೆ ಮುಂದೆ ಯುವತಿಯ ಪ್ರತಿಭಟನೆ
Vitla: ಯುವಕನೋರ್ವನ ಮನೆ ಮಂದೆ ಯುವತಿಯೋರ್ವಳು ಮೊಕ್ಕಾಂ ಹೂಡಿರುವ ಘಟನೆಯೊಂದು ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ಫೆ.6 ರಂದು ನಡೆದಿದೆ. ಯುವಕ ನನ್ನ ಜೊತೆ ಪ್ರೀತಿಸುವ ನಾಟಕವಾಡಿದ್ದಾಗಿ ಯುವತಿ ಆರೋಪ ಮಾಡಿರುವ ಕುರಿತು ವರದಿಯಾಗಿದೆ.
ಸ್ಥಳಕ್ಕೆ ಬಂದ ಪೊಲೀಸರು ಯುವತಿಯನ್ನು ಮನವೊಲಿಸಲು…