ಉನ್ನತ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಕೃಪಾಕಟಾಕ್ಷದಲ್ಲಿ ಕೊಯಿಲದಲ್ಲಿ ಅಕ್ರಮ ಕೋಳಿ ಅಂಕ?.
ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ನೀಡೇಲು ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿದ್ದು, ಪ್ರಭಾವಿ ರಾಜಕಾರಣಿಗಳು ಉನ್ನತ ಮಟ್ಟದ ಅಧಿಕಾರಿಗಳ ಕೃಪಾಕಟಾಕ್ಷದಲ್ಲಿ ಒಂದು ದಿನದಲ್ಲಿ ನಿಂತು ಹೋಗಿದ್ದ ಕೋಳಿ ಅಂಕವನ್ನು ಮತ್ತೆ ಮುಂದುವರಿಸಲು ಸಕಲ ಸಿದ್ದತೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿ!-->…