Browsing Category

ದಕ್ಷಿಣ ಕನ್ನಡ

ಮಂಗಳೂರು : ರೈಲಿನ‌ ಮೇಲೇರಿ ಸೆಲ್ಫಿ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ,ಭಾಗಶಃ ಸುಟ್ಟು ಹೋದ ಯುವಕ

ಮಂಗಳೂರು : ನಿಂತಿದ್ದ ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯಲು ಹೋಗಿ ಯುವಕನೊಬ್ಬ ವಿದ್ಯುತ್ ಶಾಕ್ ಗೆ ಒಳಗಾಗಿ ಭಾಗಶಃ ಸುಟ್ಟು ಹೋಗಿ ಮೃತಪಟ್ಟ ಘಟನೆ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣದ ಸಮೀಪದ ಅಗರಮೇಲುನಲ್ಲಿ ಮಂಗಳವಾರ ಸಂಜೆ ನಡೆದಿದೆ. ಸಲಾನ್ ಪಾರಸ್ (21) ಅವಘಡಕ್ಕೆ ಬಲಿಯಾದ

ಪತ್ರಕರ್ತನ ಮೇಲೆ ಹಲ್ಲೆ
ದ.ಕ. ಪತ್ರಕರ್ತರ ಸಂಘದಿಂದ ಪೊಲೀಸ್ ಆಯುಕ್ತರಿಗೆ ಮನವಿ

ಮಂಗಳೂರು, ನ. 23: ಖಾಸಗಿ ಟಿವಿ ವಾಹನಿಯೊಂದರ ಪತ್ರಕರ್ತರ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಇಂದು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಪತ್ರಕರ್ತನ ಮೇಲೆ ಹಲ್ಲೆ

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭತ್ತ ಕಟಾವು ಕಾರ್ಯಕ್ರಮ

ಪುತ್ತೂರು: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಭೂಮಿಯನ್ನು ತಾಯಿ ಎಂದು ಗೌರವಿಸಿ ಕೃಷಿ ಉತ್ಪನ್ನಗಳ ಮೇಲೆ ಬದುಕಬೇಕೆಂದು ಕನಸು ಕಟ್ಟಿಗೊಂಡಿರುವ ರಾಷ್ಟ್ರವಾಗಿದೆ. ಶಿಕ್ಷಣ ಪಡೆದು ಪೇಟೆಗಳತ್ತ ಮುಖ ಮಾಡುವ ಬದಲು ಕೃಷಿ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದು ವಿವೇಕಾನಂದ

ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ | ಕಠಿಣ ಕ್ರಮಕ್ಕೆ ಕಡಬ ಪತ್ರಕರ್ತರ ಸಂಘದಿಂದ ಸರಕಾರಕ್ಕೆ ಮನವಿ

ಕಡಬ: ಪತ್ರಕರ್ತರ ಮೇಲಿನ ಹಲ್ಲೆ ವಿಚಾರದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಡಬ ತಾಲೂಕು ಪತ್ರಕರ್ತರ ಸಂಘವು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ಮಂಗಳೂರಿನಲ್ಲಿ ನ.22 ರಂದು ಪಬ್ಲಿಕ್ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು, ಆರೋಪಿಗಳ ವಿರುದ್ಧ ಸೂಕ್ತ

ವಿಧಾನ ಪರಿಷತ್ ಚುನಾವಣೆ ; ಎಸ್ ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ಡಿಸೆಂಬರ್ 10 ರಂದು ನಡೆಯುವ ದ.ಕ.ಜಿಲ್ಲಾ ವಿಧಾನ ಪರಿಷತ್ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿ ಡಾ|ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಉಡುಪಿ

ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ,ಮೂವರು ಆಸ್ಪತ್ರೆಗೆ ದಾಖಲು

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಡಿಪ್ಪಾಡಿ ನಿವಾಸಿ ಆದಿಲ್ ಅವರು ಸರಕಾರಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಪುತ್ತೂರು: ಬೆಂಗಳೂರಿನ ಎಸ್.ಎಸ್ ಕಲಾ ಸಂಗಮದವರು 66 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರನ್ನು ವಿಶೇಷವಾಗಿ

ಉಪ್ಪಿನಂಗಡಿ:ನಾಟಿವೈದ್ಯನ ಜೀವದೊಂದಿಗೆ ಪ್ರಾಣಬಿಟ್ಟ ಜೀವದೊಡತಿ!! ಗಂಡ ಮೃತಪಟ್ಟ ಕೆಲವೇ ಗಂಟೆಗಳ ಅಂತರದಲ್ಲಿ ಹೆಂಡತಿಯೂ…

ಆದರ್ಶ ದಂಪತಿಗಳಿಬ್ಬರು ಜೊತೆಯಾಗಿ ಪ್ರಾಣಬಿಟ್ಟ ಘಟನೆ ಉಪ್ಪಿನಂಗಡಿಯ ಸಮೀಪದ ಪದ್ಮುಂಜ ಎಂಬಲ್ಲಿಂದ ವರದಿಯಾಗಿದೆ. ಉಪ್ಪಿನಂಗಡಿಯ ಸಹಿತ ಹಲವೆಡೆ ತನ್ನ ನಾಟಿ ಮದ್ದಿನಿಂದ 'ನಾಟಿವೈದ್ಯ' ಎಂದೇ ಚಿರಪರಿಚಿತರಾಗಿದ್ದ ವೆಂಕಪ್ಪ ಪಂಡಿತ ನವೆಂಬರ್ 19 ರ ರಾತ್ರಿ ನಿಧನಹೊಂದಿದರೆ, ಮರುದಿನ ಅವರ