Browsing Category

ದಕ್ಷಿಣ ಕನ್ನಡ

ಮಂಗಳೂರು ವಿ.ವಿ.ಸ್ನಾತಕೋತ್ತರ ಪದವಿ: ಅರ್ಜಿ ಸಲ್ಲಿಕೆ ನ.30ರವರೆಗೆ ವಿಸ್ತರಣೆ

ಮಂಗಳೂರು : ಮಂಗಳೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ

ಶಿವನ ಬೃಹನ್ ಮೂರ್ತಿಯ ತಲೆಯಿಲ್ಲದ ಜಾಗದಲ್ಲಿ ಹಾರಾಡುತ್ತಿದೆ ಐಸಿಸ್ ಧ್ವಜ, ಫೋಟೋ ವೈರಲ್ | ಕಡಲ ಕಿನಾರೆಯ ಮುರುಡೇಶ್ವರದ…

ಕಾರವಾರ: ನಮ್ಮ ರಾಜ್ಯದ ಅಷ್ಟೇ ಅಲ್ಲ, ದೇಶದ ಪ್ರಸಿದ್ಧ ದೇಗುಲ ಮತ್ತು ಪ್ರವಾಸಿ ತಾಣವಾಗಿರುವ ಮುರುಡೇಶ್ವರದ ಶಿವನ ಬೃಹತ್ ಪ್ರತಿಮೆಯ ಮೇಲೆ ಐಸಿಸ್ ಉಗ್ರರ ಕಣ್ಣು ಬಿದ್ದಿದೆ. ಇದರಿಂದ ಶಿವನ ಮೂರ್ತಿಗೆ ಮತ್ತು ದೇವಾಲಯಕ್ಕೆ ಅಪಾಯವಿದೆ ಎಂಬ ಆತಂಕಕಾರಿ ಮಾಹಿತಿಯೊಂದು ಸಾಮಾಜಿಕ ಜಾಲತಾಣದಲ್ಲಿ

ಕೆಲಸದ ಒತ್ತಡದಿಂದ ಖಿನ್ನತೆ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

ಮಣಿಪಾಲ: ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ರವಿವಾರ ಮೂಡು ಅಲೆವೂರು ಎಂಬಲ್ಲಿ ನಡೆದಿದೆ. ಮೃತರನ್ನು ವಿದ್ಯೋದಯ ಪಬ್ಲಿಕ್‌ ಸ್ಕೂಲ್ ನಲ್ಲಿ ಶಿಕ್ಷಕಿ ಹಾಗೂ ಮೂಡು ಅಲೆವೂರಿನ ಬಾಲಗೋಪಾಲ ಎಂಬವರ ಪುತ್ರಿ ಅಮೃತಾ ಎಂದು

ಹಳೆಯ ನೋಟು ವಿಲೇವಾರಿ ಮಾಡಿ ಕೊಟ್ಟವರಿಗೆ ಕಮೀಷನ್ ನೀಡುವುದಾಗಿ ಮಹಿಳೆಗೆ 10 ಲಕ್ಷ ವಂಚನೆ | ಪುತ್ತೂರಿನ ಓರ್ವನ ಸಹಿತ…

ಪುತ್ತೂರು:ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30ಶೇ.ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ ಅರಂತನಡ್ಕ ನಿವಾಸಿ ಸಹಿತ ಐವರನ್ನು ಕಡೂರು ಪೊಲೀಸರು

ಅಕ್ರಮ ಗಣಿಗಾರಿಕೆ ತಹಶೀಲ್ದಾರ್ ದಿಢೀರ್ ದಾಳಿ : ಹಿಟಾಚಿ ಹಾಗೂ ಲಾರಿ ವಶಕ್ಕೆ

ಮೂಡುಬಿದಿರೆ : ಪಡು ಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತಂದ್ರಕೆರೆ ಗಂಪದದ್ದ ಗ್ರಾನೈಟ್ ಕಲ್ಲಿನ ಕೋರೆಗೆ ರವಿವಾರ ರಾತ್ರಿ ದಿಢೀರ್ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ವೇಳೆ ಗ್ರಾನೈಟ್

ಮಂಗಳೂರು ವಿಶ್ವ ವಿದ್ಯಾಲಯ : ನಾಳೆ ಪದವಿ ಪರೀಕ್ಷಾ ಫಲಿತಾಂಶ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳಿಗೆ ಎಪ್ರಿಲ್ ನಲ್ಲಿ ನಡೆಸಿದ ಸೆಮಿಸ್ಟರ್ (1, 3 ಮತ್ತು 5) ಪರೀಕ್ಷೆಗಳ ಫಲಿತಾಂಶವನ್ನು ಅಭ್ಯರ್ಥಿಗಳಿಗೆ ನ. 23ರಂದು ವಿ.ವಿ.ಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ವಿ.ವಿ. ಕುಲಸಚಿವ (ಮೌಲ್ಯಮಾಪನ) ಡಾ| ಪಿ.ಎಲ್. ಧರ್ಮ

ಮಂಗಳೂರು : ಪ್ರಾರ್ಥನೆ ವೇಳೆ ಕುಸಿದು ಬಿದ್ದು ಧರ್ಮಗುರು ವಲೇರಿಯನ್ ಲೆವಿಸ್ ನಿಧನ

ಮಂಗಳೂರು : ಕಾಟಿಪಳ ಇನ್‌ಫೆಂಟ್ ಮೇರಿ ಚರ್ಚ್‌ನ ಧರ್ಮಗುರು ವಂ| ವಲೇರಿಯನ್ ಲೆವಿಸ್ (55) ಅವರು ನ. 21ರಂದು ಚರ್ಚ್‌ನಲ್ಲಿ ಬಲಿ ಪೂಜೆಯ ಸಂದರ್ಭ ಹೃದಯಾಘಾತದಿಂದ ನಿಧನ ಹೊಂದಿದರು. ಚರ್ಚ್‌ನ ವಾರ್ಷಿಕ ಉತ್ಸವ ಮುಂದಿನ ಬುಧವಾರ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ರವಿವಾರ ಸಂಜೆ ಬಲಿ ಪೂಜೆ

ಮಂಗಳೂರು : 8 ವರ್ಷದ ಬಾಲಕಿಯ ಅತ್ಯಾಚಾರಗೈದು ಕೊಲೆ

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ಘಟನೆ ರವಿವಾರ ಸಂಜೆ ಬೆಳಕಿಗೆ ಬಂದಿದೆ. ರಾಜ್‌ಟೈಲ್ಸ್ ಎಂಬ ಹೆಸರಿನ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷದ ಬಾಲಕಿಯನ್ನು