Browsing Category

ದಕ್ಷಿಣ ಕನ್ನಡ

ಕಡಬ : ಹಾಡು ಹಗಲೇ ಮನೆಯಂಗಳಕ್ಕೆ ದಾಂಗುಡಿ ಇಟ್ಟ ಕಾಡಾನೆ ಹಿಂಡು

ಕಾಡಾನೆ ಹಿಂಡು ಹಾಡು ಹಗಲಲ್ಲೇ ಮನೆ ಅಂಗಳ, ತೋಟಕ್ಕೆ ಲಗ್ಗೆ ಇಟ್ಟು ಜನರನ್ನು ಭಯಬೀತಿ ಗೊಳಿಸುತ್ತಿರುವುದು ಕಡಬ ತಾಲೂಕಿನ ಕಡ್ಯ ಕೊಣಾಜೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಕಡ್ಯ ಕೊಣಾಜೆ ಗ್ರಾ.ಪಂ‌ ವ್ಯಾಪ್ತಿಯ ಕಡ್ಯ ಪ್ರದೇಶದಲ್ಲಿ ಕಾಡಾನೆ ರಾತ್ರಿ ಹಾಗೂ

ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ಸುಳ್ಯದ ಮಹಿಳೆಗೆ ಲಕ್ಷಾಂತರ ರೂ.ವಂಚನೆ : ದೂರು ದಾಖಲು

ಸುಳ್ಯ : ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಹಣ ವಂಚಿಸಿರುವ ಬಗ್ಗೆ ಉಡುಪಿ ಸೈಬರ್ ಕ್ರೈಂ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಪೂರ್ಣಿಮಾ (34) ಎಂಬವರ ವಾಟ್ಸಾಪ್‌ಗೆ ತನ್ನ ಮಗನಿಗೆ ಬೈಪಾಸ್ ಸರ್ಜರಿ

ಪುತ್ತೂರು : ಜಮೀನು ವಿಚಾರದಲ್ಲಿ ತಗಾದೆ | ನಾಡಕೋವಿಯಿಂದ ಮಹಿಳೆಯ ಮೇಲೆ ಗುಂಡು ಹಾರಾಟಕ್ಕೆ ಯತ್ನ ,ಪಾರು

ಪುತ್ತೂರು: ಜಮೀನಿನ ವಿಚಾರಕ್ಕೆ ಸಂಬಂಧಿಸಿ ಮಾತಿನಚಕಮಕಿ ನಡೆದು ವ್ಯಕ್ತಿಯೊಬ್ಬರು ನಾಡಕೋವಿಯಿಂದ ಶೂಟ್ ಮಾಡಿದಾಗ ಗುರಿ ತಪ್ಪಿದ ಮತ್ತು ಘಟನೆಯಿಂದ ಮಹಿಳೆಯೊಬ್ಬರು ಪಾರಾದ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ನ.21ರಂದು ನಡೆದಿದೆ. ಕೊಯಕುಡೆ ಎಂಬಲ್ಲಿ ತನ್ನ ಮನೆಯ ಬಳಿ ಧರ್ಣಮ್ಮ ಅವರು

ದ‌.ಕ : ಕ.ಸಾ.ಪ.ಘಟಕದ ಅಧ್ಯಕ್ಷತೆಯ ಚುನಾವಣೆಯಲ್ಲಿ ಡಾ.ಎಂ.ಪಿ.ಶ್ರೀನಾಥ್ ಅವರಿಗೆ ಭರ್ಜರಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷತೆಗೆ ಇಂದು ನಡೆದ ಚುನಾವಣೆಯಲ್ಲಿ ಡಾ. ಎಂ.ಪಿ.ಶ್ರೀನಾಥ್‌ರವರು ಭರ್ಜರಿ ಗೆಲುವು ಪಡೆದಿದ್ದಾರೆ. ಶ್ರೀನಾಥ್‌ರವರು 1489 ಮತಪಡೆದು ಗೆಲುವು ಸಾಧಿಸಿದರು. ಅವರ ಪ್ರತಿಸ್ಪರ್ಧಿ ಎಂ.ಆರ್. ವಾಸುದೇವ ಅವರು 534 ಮತ

ವಿಧಾನ ಪರಿಷತ್ ಗೆ ಎಸ್.ಡಿ.ಪಿ.ಐ ಸ್ಪರ್ಧೆ | ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ

ಮಂಗಳೂರು: : ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ. ಬಿಜೆಪಿಯಿಂದ ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ

ಕಾರ್ಕಳ :ಮೋರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್

ಉಡುಪಿ : ಕಾರ್ಕಳ ತಾಲೂಕಿನ ನೀರೆ ಬೈಲೂರು ಸಮೀಪ ಖಾಸಗಿ ಬಸ್ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿದೆ. ಕಾರ್ಕಳದಿಂದ ಹಿರಿಯಡ್ಕ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿಯಾಗಿದ್ದು ,ಪರಿಣಾಮ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ. ಮೂವರಿಗೆ ಗಾಯವಾಗಿದೆ ಎಂದು

ಪರಂಗಿಪೇಟೆಯಲ್ಲಿ ಬೈಕ್‌ಗೆ ಕಾರು ಡಿಕ್ಕಿ ,ಬೈಕ್ ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ಬಿ.ಸಿ.ರೋಡ್ ನಡುವಿನ ಪರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಅಪಘಾತ ಸಂಭವಿಸಿದೆ. ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕರ ಪುತ್ರ ಪ್ರಜ್ವಲ್(26) ಮೃತ ಬೈಕ್ ಸವಾರ. ಮಂಗಳೂರಿನ

ಮುಸ್ಲಿಂ ಯುವಕನನ್ನು ಮದುವೆಯಾಗಬಯಸಿದ್ದ ಹಿಂದೂ ಯುವತಿ!!|ವಿಷಯ ತಿಳಿದು ಯುವತಿಯ ಮನೆಗೆ ಮನವೊಲಿಕೆಗೆ ತೆರಳಿದ್ದ ಗುರುಪುರ…

ಮಂಗಳೂರಿನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಬ್ಬನನ್ನು ಮದುವೆಯಾಗಲು ನಿಶ್ಚಯಿಸಿರುವ ಸುದ್ದಿ ತಿಳಿದು ಇಂದು ಜಿಲ್ಲೆಯ ಹಿಂದೂ ಸಂಘಟನೆಗಳ ಮುಖಂಡರ ಜೊತೆಗೆ ಯುವತಿಯ ಮನೆಗೆ ತೆರಳಿದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಯುವತಿಯ ಹಾಗೂ ಮನೆಯವರ ಮನವೊಲಿಸುವಲ್ಲಿ