Browsing Category

ದಕ್ಷಿಣ ಕನ್ನಡ

ಸ್ನೇಹಿತರ ಬಳಗ ಕಲ್ಪಡ,ಕೊಡಿಯಾಲ | ನೂತನ ಅಧ್ಯಕ್ಷ:ಯುವರಾಜ ಕೆ.ಪಿ, ಕಾರ್ಯದರ್ಶಿ:ಲೋಕೇಶ್ ಕೆ.ವಿ.

ಕೊಡಿಯಾಲ: ಸ್ನೇಹಿತರ ಬಳಗ(ರಿ)ಕಲ್ಪಡ,ಕೊಡಿಯಾಲ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಅಧ್ಯಕ್ಷ ಗಣೇಶ್ ಅಂಗಾರಡ್ಕರವರ ಅಧ್ಯಕ್ಷತೆಯಲ್ಲಿ ಮೂವಪ್ಪೆ ಶಾಲಾ ವಠಾರದಲ್ಲಿ ನಡೆಯಿತು.ನೂತನ ಅಧ್ಯಕ್ಷರಾಗಿ ಯುವರಾಜ ಕೆ. ಪಿ.,ಕಾರ್ಯದರ್ಶಿಯಾಗಿ ಲೋಕೇಶ್ ಕೆ.ವಿ. ಆಯ್ಕೆಯಾದರು. ಗೌರವಾಧ್ಯಕ್ಷರಾಗಿ

ಕೆಸಿಐಎಪಿಎಂ ಅಧ್ಯಕ್ಷರಾಗಿ ಡಾ.ಎನ್ ಕಿಶೋರ್ ಆಳ್ವ ಆಯ್ಕೆ

ಮಂಗಳೂರು : ಇಂಡಿಯನ್ ಅಸೋಸಿಯೇಷನ್ ಆಫ್ ಪೆಥೋಲೊ ಜಿಸ್ಟ್ ಕರ್ನಾಟಕ ಸ್ಟೇಟ್ ಚ್ಯಾಪ್ಟರ್ (ಕೆಸಿಐಎಪಿಎಂ) ಇದರ ನೂತನ ಅಧ್ಯಕ್ಷರಾಗಿ ಡಾ.ಎನ್ ಕಿಶೋರ್ ಆಳ್ವ ಮಿತ್ತಳಿಕೆ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರು ರಾಮಯ್ಯ ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾಗಿ ಮತ್ತು ಈಶ ಡಯಗೋಸ್ಟಿಕ್ ಸೆಂಟರ್

ಕೊಣಾಜೆ : ಮಸೀದಿ ಬಳಿ ಬೊಬ್ಬೆ ಹಾಕಿದ ಯುವಕರು | ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಕುರ್ನಾಡುವಿನ ಸುಬ್ಬಗುಳಿ ತಾಜುಲ್ ಉಲಮಾ ಜುಮಾ ಮಸೀದಿ ಬಳಿ ಮೂವರು ಯುವಕರು ಬೊಬ್ಬೆ ಹಾಕಿ ದುಷ್ಕೃತ್ಯಕ್ಕೆ ಯತ್ನಿಸಿದ್ದಾರೆ ಎಂದು ಮಸೀದಿಯ ಕಮಿಟಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ರವಿವಾರ ತಡರಾತ್ರಿ ಕುರ್ನಾಡು ಪರಿಸರದ ಮೂವರು ಯುವಕರು ಮಸೀದಿ ಬಳಿ ಘೋಷಣೆಗಳನ್ನು ಕೂಗಿ,

ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ,ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ -ಬಿರುವೆರ್ ಕುಡ್ಲ ಪ್ರಶ್ನೆ

ಮಂಗಳೂರು : ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ. ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿರುವೆರ್ ಕುಡ್ಲ ಇದರ ಸಂಚಾಲಕ ಲಕ್ಷ್ಮೀಶ್ ಅವರು, ಈ

ಮೊದಲ ಬಾರಿಗೆ ದೆಹಲಿಯಲ್ಲಿ ರಾರಾಜಿಸಿದ ತುಳು ಲಿಪಿ ಫಲಕ

ದೆಹಲಿ :ಅದೆಷ್ಟೇ ಭಾಷೆ ಇದ್ದರೂ ತುಳುವರಿಗೆ ತುಳು ಭಾಷೆಯೇ ಹತ್ತಿರವಾದದ್ದು.ಹಲವು ತುಳುವರ ಹೋರಾಟ ತುಳುನಾಡಿಗೆ ಸಂಬಂಧಿಸಿದಂತೆ ಇಂದಿಗೂ ನಡೆಯುತ್ತಲೇ ಇದೆ. ಇದೀಗ ದೆಹಲಿಯಲ್ಲಿ ನಡೆದ ಕರ್ನಾಟಕ ಆಹಾರ ಮೇಳದಲ್ಲಿ ತುಳುನಾಡ ಅಡುಗೆ ವಿಶೇಷ ಕೌಂಟರ್ ನಲ್ಲಿ ತುಳು ಲಿಪಿ ಫಲಕ ರಾರಾಜಿಸುವ ಮೂಲಕ

ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ !! | ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ ಮಾಡಿದ ಆಹಾರ ಮತ್ತು…

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು,ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿಪಡಿಸಿದೆ. ಕೇಂದ್ರ ಸರಕಾರ ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 1,940 ರೂ., ಎ ಗ್ರೇಡ್‌ ಭತ್ತಕ್ಕೆ 1,960 ರೂ. ಬೆಲೆ ನಿಗದಿ

ರಾಮಕುಂಜ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು | ತಾವರೆ ಬಿಡಲು ಹೋದವಳು ವಾಪಾಸ್ ಬರಲೇ ಇಲ್ಲ

ನೆಲ್ಯಾಡಿ: ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ

ಪುತ್ತೂರು : ಪತಿ ಮಾತನಾಡಿದಾಗ ಸುಮ್ಮನಿದ್ದ ಪತ್ನಿ‌,ಕೋಪಗೊಂಡ ಪತಿರಾಯನಿಂದ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ

ಪುತ್ತೂರು: ಮಾತನಾಡಿದಾಗ ಹೆಂಡತಿ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡ ಹೆಂಡತಿ ಮೇಲೆ ಚಾಕುವಿನಿಂದ ಹಲ್ಲೆಗೈದ ಘಟನೆ ಬನ್ನೂರು ಗ್ರಾಮದ ಕಜೆ ಸೇಡಿಯಾಪುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬನ್ನೂರು ಗ್ರಾಮದ ಕಜೆ ಸೇಡಿಯಾಪು ನಿವಾಸಿ ದಾಮೋದರ ರವರ ಪತ್ನಿ ಪವಿತ್ರ ಎನ್ನಲಾಗಿದೆ.