ಮಂಗಳೂರು: 24 ಪ್ರಕರಣಗಳಲ್ಲಿ ಬೇಕಾಗಿದ್ದ 7 ಮಂದಿ ದರೋಡೆಕೋರರ ಬಂಧನ
ಮಂಗಳೂರು : ಸರ ಕಳ್ಳತನ,ದರೋಡೆ, ದ್ವಿಚಕ್ರ ವಾಹನ ಕಳವು ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು, ಚೊಕ್ಕಬೆಟ್ಟುವಿನ ಅರ್ಷದ್ (42) ಪಂಜಿಮೊಗರು ನಿವಾಸಿ ಸಫ್ವಾನ್ (29),!-->!-->!-->…