ದ.ಕ.ಡಿಸಿಸಿ ಬ್ಯಾಂಕ್ನಿಂದ ಟ್ರಸ್ಟ್ ಗೆ ಅಕ್ರಮ ಹಣ ವರ್ಗಾವಣೆ | ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ವಿರುದ್ದ…
ಉಡುಪಿ : ದಕ್ಷಿಣ ಕನ್ನಡ - ಉಡುಪಿ ಡಿಸಿಸಿ ಬ್ಯಾಂಕಿನಿಂದ ಪ್ರತಿವರ್ಷ ನವೋದಯ ಚಾರಿಟೇಬಲ್ ಟ್ರಸ್ಟ್ ಗೆ 19 ಲಕ್ಷ ರೂ. ಟ್ರಾನ್ಸ್ ಫರ್ ಆಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಉಡುಪಿಯ ಪುರಭವನದಲ್ಲಿ ನಡೆದ ಜನ ಸ್ವರಾಜ್' ಸಮಾವೇಶದಲ್ಲಿ ಮಾತನಾಡಿದ ಸಹಕಾರ ಸಚಿವ!-->!-->!-->…