ಪೆರುವಾಜೆ : ಕುಂಡಡ್ಕ ಶ್ರೀ ಆದಿಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವದ ಗೊನೆ ಮುಹೂರ್ತ
ಸುಳ್ಯ : ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಮೊಗೇರ ದೈವಸ್ಥಾನ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಆದಿ ಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವ ಕಾರ್ಯಕ್ರಮವು ಡಿ.18 ಮತ್ತು 19 ರಂದು ನಡೆಯಲಿದ್ದು ಡಿ.9 ರಂದು ಗೊನೆ ಮುಹೂರ್ತ!-->…