Browsing Category

ದಕ್ಷಿಣ ಕನ್ನಡ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶ!! ಹಿಂದೂ ಕಾರ್ಯಕರ್ತರ ಹೆಣ ಬೀಳಬೇಕು- ಆಗ…

ಸಾಮಾಜಿಕ ಜಾಲತಾಣದಲ್ಲಿ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶವೊಂದು ರವಾನೆಯಾಗಿದ್ದು, ಸದ್ಯ ಹಿಂದೂ ಕಾರ್ಯಕರ್ತರಲ್ಲಿ ಜೀವ ಭಯ ಶುರುವಾಗಿದೆ.ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ, ದಂಗೆ ಏಳಿಸಲು ಹುಮ್ಮಸ್ಸು ತೋರುವ ರೀತಿಯಲ್ಲಿರುವ ಸಂದೇಶವೊಂದು ರವಾನೆಯಾದ ಬಳಿಕ ಪಂಪ್ ವೆಲ್ ಮೇಲೆ ಪೊಲೀಸ್

ಕುಕ್ಕೆ ಸುಬ್ರಹ್ಮಣ್ಯ ಸಂಭ್ರಮದ ಬ್ರಹ್ಮರಥೋತ್ಸವ

ಸುಬ್ರಹ್ಮಣ್ಯ : ಡಿ.9ರ ಪ್ರಾತ:ಕಾಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ಬಳಿಕ ದೇವರು ರಾಜಾಂಗಣಕ್ಕೆ ಬಂದು ಶ್ರೀ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಢರಾಗಿ, ಪಂಚಮಿ ರಥದಲ್ಲಿ

ಆಲಂಕಾರು: ಪತಿಯ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ

ಆಲಂಕಾರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯಿಲ ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಟ್ಟಿ ನಿವಾಸಿ ಅಂಗಾರ ಎಂಬರ ಪತ್ನಿ ಹರಿಣಿ (41) ಎಂದು ಗುರುತಿಸಲಾಗಿದೆ. ಇವರ ಪತಿ ಅಂಗಾರ ವಿಪರೀತ ಮದ್ಯಪಾನ ಸೇವನೆಯ ಚಟ

ಡಿ.10ರ ರಾತ್ರಿ 12 ಗಂಟೆಯ ತನಕ ಮದ್ಯ ಮಾರಾಟ, ಸಾಗಾಣಿಕೆ ನಿಷೇಧ

ಮಂಗಳೂರು : ರಾಜ್ಯ ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆಗೆ ಇದೇ ಡಿ.10 ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಈಗಾಗಲೇ ಹೊರಡಿಸಿದ ಆದೇಶವನ್ನು ಮಾರ್ಪಡಿಸಿ ಡಿ.8ರ ಸಂಜೆ 4

ಬಲವಂತದ ಮತಾಂತರಕ್ಕೆ ಒಪ್ಪದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ- ವಿಶ್ವ ಹಿಂದೂ ಪರಿಷತ್ ಖಂಡನೆ…

ಮಂಗಳೂರು : ನಗರದ ಜೆಪ್ಪು ಮಾರ್ಕೆಟ್ ಬಳಿಯ ಭಗಿನಿ ಸಮಾಜ ಬಳಿ ವಾಸವಾಗಿದ್ದ ನಾಗೇಶ್ ಮತ್ತು ವಿಜಯಲಕ್ಷ್ಮಿ ದಂಪತಿಗಳು ಮತ್ತು ಇಬ್ಬರು ಮಕ್ಕಳೊಡನೆ ಬಲವಂತದ ಮತಾಂತರಕ್ಕೆ ಒಪ್ಪದೆ ಆತ್ಮಹತ್ಯೆ ಮಾಡಿಕೊಂಡಿದ್ದು,ನೂರ್ ಜಹಾನ್ ಎಂಬ ಮಹಿಳೆ ಬಲವಂತದ ಮತಾಂತರಕ್ಕೆ ಪ್ರಯತ್ನಿಸುತ್ತಿರುವ ಬಗ್ಗೆ ಡೆತ್

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಇ.ಸಿ.ಜಿ ಮೆಷಿನ್ ಹಸ್ತಾಂತರ- ಪತ್ರಕರ್ತರ ಹೃದಯ ತಪಾಸಣಾ ಶಿಬಿರ

ಸುಳ್ಯ: ಎಷ್ಟೇ ಕೆಲಸದ ಒತ್ತಡ ಇದ್ದರೂ ಟೆನ್ಸನ್ ಮಾಡಬೇಡಿ. ಮಾನಸಿಕ ಒತ್ತಡವನ್ನೂ ಟೆನ್ಸನನ್ನೂ ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಬಿ. ಹೇಳಿದ್ದಾರೆ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ

ಡಿ.9 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ದೇವಸ್ಥಾನವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠಿ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಿ. 8ರಂದು ರಾತ್ರಿ ವಿಶೇಷ ಕಾರ್ತಿಕ ಪೂಜೆ ನಡೆಯಿತು. ಡಿ.9ರಂದು

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ನಗರದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮಂಗಳಾದೇವಿ ಬಳಿಯ ಮೋರ್ಗನ್ ಗೇಟ್ ಸಮೀಪ ಪತಿ, ಪತ್ನಿ ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ ನೇಣಿಗೆ ಶರಣಾಗಿದ್ದಾರೆ. ನಾಗೇಶ್ ಶೆರಗುಪ್ಪಿ(30), ವಿಜಯಲಕ್ಷ್ಮಿ (26),