Browsing Category

ದಕ್ಷಿಣ ಕನ್ನಡ

ಬೆಳ್ಳಾರೆ : ಬಾಳಿಲದಲ್ಲಿ ಕಟ್ಟಡದಿಂದ ಕೆಳಗೆ ಬಿದ್ದು ಯುವಕ‌ ಮೃತ್ಯು

ಸುಳ್ಯ : ಬೆಳ್ಳಾರೆ ಸಮೀಪದ ಬಾಳಿಲದಲ್ಲಿ ಕಟ್ಟಡದಿಂದ ಯುವಕನೋರ್ವ ಕೆಳಗೆ ಬಿದ್ದು ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಬಾಳಿಲದಲ್ಲಿರುವ ಆಶ್ರಮ ಶಾಲೆಗೆ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು ಅದರ ಕೆಲಸಕ್ಕೆಂದು ಬಂದಿದ್ದ ಮದ್ಯಪ್ರದೇಶದ ಮಹೇಶ್ ಸಿಂಗ್ (20)ಎಂಬವರು ಹೊಸ ಕಟ್ಟಡದ

ಬೆಳ್ತಂಗಡಿ:ಕುದ್ರಾಯ ಸೇತುವೆ ಸಮೀಪ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ!!ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಬೆಳ್ತಂಗಡಿ ತಾಲೂಕಿನ ನಿಡ್ಲೆ ಸಮೀಪದ ಕುದ್ರಾಯ ಸೇತುವೆ ಸಮೀಪ ಇಂದು ಸಂಜೆ ಕಾರೊಂದರಲ್ಲಿ ಇದ್ದಕ್ಕಿದಂತೆ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಅಪಾಯ ಅರಿತ ಕೂಡಲೇ ಸ್ಥಳೀಯ ಪ್ರತ್ಯಕ್ಷದರ್ಶಿಗಳು ಬೆಂಕಿಯನ್ನು ನಂದಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ

ನೆಟ್ಟಾರು : ಮೊಗಪ್ಪೆ ಕೆರೆಯಲ್ಲಿ ಸ್ನೇಹಿತರ ಜತೆ ಮೀನು ಹಿಡಿಯಲು ಹೋದಾತ ನೀರಲ್ಲಿ ಮುಳುಗಿ ಸಾವು

ಪುತ್ತೂರು: ಮೀನು ಹಿಡಿಯಲೆಂದು ಸ್ನೇಹಿತರ ಜೊತೆ ಹೋದ ಸಂಪ್ಯದ ಮೂಲೆ ನಿವಾಸಿ ಸುಂದರ ಅವರ ಪುತ್ರ ಅವಿನಾಶ್ (23ವ) ರವರು ಬೆಳ್ಳಾರೆಯ ಮೊಗಪ್ಪೆ ಕೆರೆಯಲ್ಲಿ ಕಣ್ಮರೆಯಾಗಿದ್ದು ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಅವಿನಾಶ್ ಅವರ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ.

ಸುಬ್ರಹ್ಮಣ್ಯ : ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕನಿಗೆ ವಿದ್ಯುತ್ ಶಾಕ್ ಹೊಡೆದು ಸಾವು

ಸುಬ್ರಹ್ಮಣ್ಯ : ದೇವಚಳ್ಳ ಗ್ರಾಮದ ಕರಂಗಲ್ಲಿನ 37 ರ ವಯೋಮಾನದ ಯುವಕನೋರ್ವ ನದಿಗೆ ಮೀನು ಹಿಡಿಯಲು ಹೋಗಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟ ಘಟನೆ ವರದಿಯಾಗಿದೆ. ನ.5 ರ ರಾತ್ರಿ ಕರಂಗಲ್ಲಿನ ದಿ. ಕೇಶವ ಗೌಡ ಅವರ ಪುತ್ರ ಕರಂಗಲ್ಲಿನ ಪ್ರಕಾಶ್ ಎಂಬವರು ಮಾಡಬಾಕಿಲು ಭಾಗದ ನದಿಗೆ ಗೆಳೆಯನೊಂದಿಗೆ

ಚೆನ್ನಾವರ : ಮುಹಿಯ್ಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಮಾಸಿಕ ಮಜ್ಲಿಸ್ , ಮಸೀದಿ ನವೀಕರಣಕ್ಕೆ ಸಹಕಾರ ನೀಡಿದವರಿಗೆ…

ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯದ್ದೀನ್ ಜುಮಾ ಮಸೀದಿ , ಕಿದ್ಮತುಲ್ ಇಸ್ಲಾಂ ಜಮಾತ್ ಕಮಿಟಿ ಇದರ ವತಿಯಿಂದ ಪ್ರತೀ ತಿಂಗಳು ನಡೆಸಿಕೊಂಡು ಬರುವ ಮಾಸಿಕ ಮಲ್ಹರತುಲ್ ಬದ್ರಿಯಾ ದುವಾ ಮಜ್ಲಿಸ್ ನ.5 ರಂದು ಮಗ್ರಿಬ್ ನಮಾಜಿನ ಬಳಿಕ ಸಯ್ಯದ್ ಕುಂಞ ಕೊಯ ತಂಙಳ್ ಸುಳ್ಯ ಆವರ ನೇತೃತ್ವದಲ್ಲಿ

ಐಡಿಯಲ್ ಐಸ್ಟ್ರೀಮ್ ಮಾಲಕ ಪ್ರಭಾಕರ್ ಕಾಮತ್ ಇನ್ನಿಲ್ಲ

ಮಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಸಿದ್ಧ ಐಡಿಯಲ್ ಐಸ್ ಕ್ರೀಂ ನ ಸಂಸ್ಥಾಪಕ ಪ್ರಭಾಕರ್ ಕಾಮತ್ (79) ಅವರು ನ.6ರಂದು ನಿಧನ ಹೊಂದಿದರು. ಅ.28ರಂದು ಮಂಗಳೂರಿನ ಭಾರತ್ ಮಾಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ತಕ್ಷಣ

ನ.6 : ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ವಿಶೇಷ ಪೂಜೆ | ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ…

ಕಡಬ : ಎಣ್ಮೂರು ಗ್ರಾಮದ ಹೇಮಳ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಬ್ರಹ್ಮರ ಮೂಲಸ್ಥಾನ, ಉಳ್ಳಾಕುಲು ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ನ.6 ರ ಶನಿವಾರ ಬೆಳಿಗ್ಗೆ ಗಂಟೆ 8.00ಕ್ಕೆ ನಡೆಯುವ ವಿಶೇಷ ಪೂಜಾ ಕಾರ್ಯದಲ್ಲಿ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವದ

ಸುಳ್ಯ : ಹಳೆ ಕಟ್ಟಡದ ಗೋಡೆ ಬಿದ್ದು ವ್ಯಾಪಾರಿ ಸಾವು

ಸುಳ್ಯ: ನ 5 : ಹಳೇ ಕಟ್ಟಡದ ಗೋಡೆ ಮಗುಚಿ ಬಿದ್ದ ವ್ಯಾಪಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ಅ .5 ರಂದು ಬೆಳಿಗ್ಗೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ. ಅಬ್ದುಲ್ ಖಾದರ್ (ಅಂದುಕಾರ್)ರವರು