Browsing Category

ದಕ್ಷಿಣ ಕನ್ನಡ

ಡಿ.30 -ಜ.16 : 429ನೇ ವಾರ್ಷಿಕ ಮತ್ತು 21ನೇ ಪಂಚ ವಾರ್ಷಿಕ ಉಳ್ಳಾಲ ಉರೂಸ್

ಮಂಗಳೂರು: ಸಂತ ಖುತುಬುಝ್ಜಮಾನ್‌ ಹಝ್ರತ್‌ ಅಸ್ಸಯ್ಯದ್‌ ಮುಹಮ್ಮದ್‌ ಶರೀಫುಲ್ ಮದನಿ (ಖ.ಸಿ) ತಂಙಳ್‌ ಅವರ 429ನೇ ವಾರ್ಷಿಕ ಮತ್ತು 21ನೇ ಪಂಚವಾರ್ಷಿಕ ಉರೂಸ್‌ ನೇರ್ಚೆ ಡಿ. 23ರಿಂದ ಜ. 16ರ ವರೆಗೆ ಉಳ್ಳಾಲ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು ಮಸೀದಿಯ ಅಧ್ಯಕ್ಷ ಹಾಜಿ ಅಬ್ದುಲ್‌ ರಶೀದ್‌

ನ.5 : ಸವಣೂರು ವಿಷ್ಣುಪುರದಲ್ಲಿ ದಿನಸಿ ಸಾಮಾಗ್ರಿಗಳ ಮಳಿಗೆ ಶ್ರೀರಾಮ್ ಬಜಾರ್ ಶುಭಾರಂಭ | ಬಳಕೆ ಮಾಡಿದ 1 Kg…

ಸವಣೂರು : ಇಲ್ಲಿನ ವಿಷ್ಣುಪುರದಲ್ಲಿರುವ ಪದ್ಮಪ್ರಿಯ ಕಾಂಪ್ಲೆಕ್ಸ್ ‌ನಲ್ಲಿ (ಸತ್ಕಾರ್ ಬಾರ್ ಹತ್ತಿರ) ದಿನಸಿ ಸಾಮಾಗ್ರಿಗಳ ಮಳಿಗೆ ಶ್ರೀರಾಮ್ ಬಜಾರ್ ನ.5 ರಂದು ಶುಭಾರಂಭಗೊಳ್ಳಲಿದೆ. ಈ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ದಿನಸಿ ಸಾಮಾಗ್ರಿಗಳು ಮಿತ ದರದಲ್ಲಿ ದೊರೆಯುತ್ತದೆ.ಶುಭಾರಂಭದ

ನ.6 :ಕಡಬದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಬೃಹತ್ ಜನ ಜಾಗೃತಿ ಸಮಾವೇಶ

ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆ ಇದರ ವತಿಯಿಂದ ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ಜನ ಜಾಗೃತಿ ಸಮಾವೇಷ ನ.6ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ

ಕಾರಿಂಜ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ | ನಾಲ್ವರ ಬಂಧನ

ಬಂಟ್ವಾಳ : ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಚಪ್ಪಲಿ ಧರಿಸಿ ಪ್ರವೇಶಿಸಿದ ಆರೋಪಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಬಶೀರ್ ರಹ್ಮಾನ್ (20), ಉಳ್ಳಾಲ

ಮಂಗಳೂರು: ಯುವತಿಯನ್ನು ರೇಗಿಸಿದರೆಂಬ ಕಾರಣಕ್ಕೆ ಎರಡು ತಂಡಗಳ ನಡುವೆ ಹೊಡೆದಾಟ

ಯುವತಿಗೆ ತಮಾಷೆ ಮಾಡಿದರೆಂಬ ಆರೋಪದಲ್ಲಿ ಯುವಕರ ತಂಡ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕದ್ರಿ ಬಟ್ಟಗುಡ್ಡೆ ಬಳಿ ಬುಧವಾರ ಸಂಜೆ ನಡೆದಿದೆ. ಯುವತಿ ಮತ್ತು ಯುವಕ ರೆಸ್ಟೋರೆಂಟ್‌ವೊಂದಕ್ಕೆ ಬಂದಿದ್ದರು. ಈ ಸಂದರ್ಭ ಅಲ್ಲಿದ್ದ ಯುವಕರ ತಂಡ ರೇಗಿಸಿದರೆಂಬ ನೆಪದಲ್ಲಿ ಯುವತಿ

ಮಂಗಳೂರು : ತಂದೆ-ಮಗ ಸೇರಿ ಅಪಾರ್ಟ್‌ಮೆಂಟ್ ‌ನಲ್ಲಿದ್ದ ವ್ಯಕ್ತಿಯ ಕೊಲೆ

ಮಂಗಳೂರು: ತಂದೆ ಮತ್ತು ಮಗ ಸೇರಿ ಮಂಗಳೂರು ಕಾರ್ ಸ್ಟ್ರೀಟ್ ನ ವೀರವೆಂಕಟೇಶ ಅಪಾರ್ಟ್‌ಮೆಂಟ್ ನಲ್ಲಿ ವಾಸವಿದ್ದ ವಿನಾಯಕ ಕಾಮತ್ ಎಂಬವರನ್ನು ಚೂರಿಯಿಂದ ಇರಿದು ಬುಧವಾರ ತಡ ರಾತ್ರಿ ಕೊಲೆ ಮಾಡಿದ್ದಾರೆ. ಅಪಾರ್ಟ್ ಮೆಂಟ್ ಗೇಟ್ ಬಳಿ ಮಹಾನಗರ ಪಾಲಿಕೆಯವರು ಸಿಮೆಂಟ್ ಹಾಕಿದ್ದು ಅದರ ಮೇಲೆ ಕಾರು

ಬಂಟ್ವಾಳ ನಗರಸಭೆಯ ಮಾಜಿ ಅಧ್ಯಕ್ಷ, ಜಿ.ಪಂ.ಮಾಜಿ ಸದಸ್ಯ ಸದಾನಂದ ಮಲ್ಲಿ ನಿಧನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರು, ಬಂಟ್ವಾಳ ನಗರಸಭೆಯ ಅಧ್ಯಕ್ಷರಾಗಿದ್ದ ಬಂಟ್ವಾಳದ ಹಿರಿಯ ಸಾಮಾಜಿಕ, ರಾಜಕೀಯ ನಾಯಕ ಸದಾನಂದ ಮಲ್ಲಿ ಅವರು ಬುಧವಾರ ರಾತ್ರಿ ನಿಧನರಾದರು. ರಾಜ್ಯ ಇಂಟಕ್ ಅಧ್ಯಕ್ಷರಾಗಿರುವ ರಾಕೇಶ್ ಮಲ್ಲಿ ಅವರ ತಂದೆ ಯಾಗಿರುವ ಸದಾನಂದ ಮಲ್ಲಿ ಅವರು ಸಾಮಾಜಿಕ

ಬಾವಿಯ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಯತ್ನ ವೇಳೆ ಬಾವಿಗೆ ಬಿದ್ದು ಮೃತ್ಯು

ಉಡುಪಿ : ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬರು ನೇಣಿನ ಗಂಟು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಂಜಲ್ತಾರು ಕಡಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕಡಾರಿ ಬಳಿ ನಿವಾಸಿ ಸುಂದರಿ ಎಂಬವರ ಮಗ ಭೋಜ (37) ಎಂದು