Browsing Category

ದಕ್ಷಿಣ ಕನ್ನಡ

ಕಡಬ : ಹಾವನ್ನೇ ಹಿಡಿದು ಎಳೆದೊಯ್ದ ಇಲಿ

ಕಡಬ : ಸಾಮಾನ್ಯವಾಗಿ ಹಾವುಗಳು ಇಲಿ ಹಿಡಿಯುವುದು ನೋಡಿದ್ದೇವೆ.ಆದರೆ ಇಲ್ಲಿ ಮಾತ್ರ ವಿರುದ್ಧ ಘಟನೆ ನಡೆದು ಇಲಿಯೊಂದು ಹಾವನ್ನೇ ಹಿಡಿದಿದೆ. ಕಡಬ ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ಪುಟ್ಟ ಇಲಿಯೊಂದು ಹಾವಿನೊಂದಿಗೆ ಕಾದಾಡಿ ಕೊನೆಗೆ ಹಾವನ್ನೇ ಹಿಡಿದುಕೊಂಡು ಪೊದೆಯೊಳಗೆ

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ | 9 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಮಾಡಿದ ಹೈಟೆಕ್…

ಪುತ್ತೂರು: ಕಳವು ಮತ್ತು ದರೋಡೆಗೆ ಸಂಬಂಧಿಸಿ ಸಂಪ್ಯ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ, ಕಡಬ, ಬೆಳ್ತಂಗಡಿ, ಮೂಡಬಿದ್ರೆ, ಕುಂಬ್ಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಕೇರಳದಲ್ಲಿ ಪತ್ತೆ ಮಾಡಿ

ಹಾನಗಲ್ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ | ಬೆಳ್ತಂಗಡಿ ಕಾಂಗ್ರೆಸ್ ನಿಂದ ವಿಜಯೋತ್ಸವ-ಸಂಭ್ರಮಾಚರಣೆ

ಬಲು ಪ್ರತಿಷ್ಠೆಯ ಕಣವಾಗಿದ್ದ ಹಾನಗಲ್ ಉಪಚುನಾವಣೆಯಲ್ಲಿ ವಿಜಯಪತಾಕೆ ಹಾರಿಸಿದ ಕಾಂಗ್ರೆಸ್ಸಿನ ಸಂಭ್ರಮಕ್ಕೆ ಬೆಳ್ತಂಗಡಿ ಕಾಂಗ್ರೆಸ್ ಸಾಕ್ಷ್ಯವಾಯಿತು. ಬೆಳ್ತಂಗಡಿಯ ಪೇಟೆಯ ಹೃದಯಭಾಗದಲ್ಲಿ ಆಯೋಜಿಸಲ್ಪಟ್ಟ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ,ವಿಧಾನ

ಕೊಂಬಾರು: ಹಿಂದೂ ಮನೆಯಲ್ಲಿ ಅನ್ಯಮತೀಯ ಮಂತ್ರವಾದಿ ಪತ್ತೆ
ವಿ.ಹಿಂ.ಪ, ಬಜರಂಗದಳದಿಂದ ಪೊಲೀಸರಿಗೆ ಮಾಹಿತಿ-ಮಂತ್ರವಾದಿ

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಹಿಂದೂ ಮಹಿಳೆಯೊಬ್ಬರ ಕಾಯಿಲೆಯನ್ನು ಮಂತ್ರವಾದದಿAದ ಗುಣಪಡಿಸಲೆಂದು ಬಂದ ಅನ್ಯಮತಿಯ ವ್ಯಕ್ತಿಯೋರ್ವರು ಆ ಮನೆಯಲ್ಲಿರುವುದನ್ನು ಗಮನಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೋಲಿಸರು ಮಂತ್ರವಾದಿಯನ್ನು ವಶಕ್ಕೆ

2021-22ರ ಕಂಬಳ ವೇಳಾಪಟ್ಟಿ ಬಿಡುಗಡೆ ಮಾಡಿದ ಕಂಬಳ ಸಮಿತಿ

2021-22ರ ಸಾಲಿನ ಕಂಬಳಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಕಂಬಳ ಸಮಿತಿಯು ಅಧಿಕೃತವಾಗಿ ಈ ವೇಳಾಪಟ್ಟಿ ಬಿಡುಗಡೆ ಮಾಡಿದೆ. 2021 ನವೆಂಬರ್ 27ರಿಂದ 2022 ಮಾರ್ಚ್ 26ರವರೆಗೆ ಒಟ್ಟು 19 ಕಂಬಳಗಳು ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯಲಿದೆ. ಮೊದಲ ಕಂಬಳ ಮೂಡಬಿದಿರೆಯಲ್ಲಿ

ಮಂಗಳೂರು: 24 ಪ್ರಕರಣಗಳಲ್ಲಿ ಬೇಕಾಗಿದ್ದ 7 ಮಂದಿ ದರೋಡೆಕೋರರ ಬಂಧನ

ಮಂಗಳೂರು : ಸರ ಕಳ್ಳತನ,ದರೋಡೆ, ದ್ವಿಚಕ್ರ ವಾಹನ ಕಳವು ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು, ಚೊಕ್ಕಬೆಟ್ಟುವಿನ ಅರ್ಷದ್ (42) ಪಂಜಿಮೊಗರು ನಿವಾಸಿ ಸಫ್ವಾನ್ (29),

ಹೃದಯದ ಬಗ್ಗೆ ಆತಂಕ, ಭಯ ಬೇಡ- ಎಚ್ಚರಿಕೆ ಇರಲಿ

ಎಜೆ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್ ಸಲಹೆ ಮಂಗಳೂರು: ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಹೃದ್ರೋಗ ತಜ್ಞರ ಬಳಿ ಬರುವವರ ಸಂಖ್ಯೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಕುರಿತು ಕೇಳಿ ಬರುತ್ತಿರುವ ಕೆಲವೊಂದು ಹೇಳಿಕೆ,

ಬೆಳ್ತಂಗಡಿ: ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು, 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲೇ ಕಳ್ಳರ ತಂಡವೊಂದು ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆಯ ಲಾಕರ್ ಒಡೆದು ನಗದು ಹಾಗೂ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕೃಷಿ ಜೊತೆ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದ ದೇರಾಜೆ ಮನೆಯ ನಿವಾಸಿ ಮಹಮ್ಮದ್