Browsing Category

ದಕ್ಷಿಣ ಕನ್ನಡ

ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿಯಾಗಿ ಡಾ.ಎಂ.ಎನ್.ಆರ್

ದ.ಕ. ದ್ವಿಸದಸ್ಯ ಕ್ಷೇತ್ರದ ಸ್ಥಳೀಯಾಡಳಿತ ಈಗಿನ ಬಲಾಬಲ ಪರಿಗಣಿಸಿದರೆ ಸಂಸ್ಥೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆಲ್ಲುವ ಅವಕಾಶವಿದೆ. ಈತನ್ಮಧ್ಯೆ ಸಹಕಾರಿ ಕ್ಷೇತ್ರದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಕಣಕ್ಕಿಳಿಯುವ ಇಂಗಿತ ವ್ಯಕ್ತ ಪಡಿಸಿರುವುದು ಕುತೂಹಲ

ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲು

ಕಡಬ : ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲಾದ ಘಟನೆ ನಡೆದಿದೆ. ಕಣ್ಮರೆಯಾದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್​ ಎಂದು ಗುರುತಿಸಲಾಗಿದೆ. ಆಟೋಮೊಬೈಲ್​ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ

ಕೋಡಿಂಬಾಳ: ಬಾಲಕಿಯನ್ನು ಹಿಂಬಾಲಿಸಿದ ಕಾರು ಚಾಲಕ ಪ್ರಕರಣ | ಇದರ ಅಸಲಿಯತ್ತು ಏನು ಗೊತ್ತಾ?

ಕಡಬ: ನ.9ರ ಸಂಜೆ ಕೋಡಿಂಬಾಳ-ಮಡ್ಯಡ್ಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯನ್ನು ಕಾರು ಚಾಲಕ ಹಿಂಬಾಲಿಸಿದ್ದು ಇದನ್ನು ಗಮನಿಸಿದ ಶಾಲಾ ಬಾಲಕಿ ಓಡಿ ತಪ್ಪಿಸಿಕೊಂಡಿರುವ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಇದರ ಅಸಲಿ ಸತ್ಯ ಇದೀಗ ಬಹಿರಂಗಗೊಂಡಿದೆ. ಕಡಬ ಪಟ್ಟಣ

ಮಂಗಳೂರು:ಅವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಪೋಷಕರು ಆಕೆಯನ್ನು ಚಿಕ್ಕಮ್ಮನ ಮನೆಯಲ್ಲಿ ಬಚ್ಚಿಟ್ಟರು!!ಕೋಪದಲ್ಲಿ…

ಪ್ರೀತಿಸುತ್ತಿದ್ದ ಯುವತಿಯನ್ನು ಬಚ್ಚಿಟ್ಟ ಯುವತಿಯ ಚಿಕ್ಕಮ್ಮನಿಗೆ ಅಶ್ಲೀಲ ವೀಡಿಯೋ ಸಹಿತ ಸಂದೇಶ ಕಳುಹಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಚಿಕ್ಕಮಗಳೂರು ಜಿಲ್ಲೆಯ

ಕಾಣಿಯೂರು : ಅಡಿಕೆ ವ್ಯಾಪಾರದ ಅಂಗಡಿಗೆ ನುಗ್ಗಿದ ಜೀಪು

ಕಾಣಿಯೂರು : ಕಾಣಿಯೂರಿನ ಅಡಿಕೆ ಅಂಗಡಿಯೊಂದಕ್ಕೆ ಜೀಪು ನುಗ್ಗಿದ ಘಟನೆ ನ.10ರಂದು ನಡೆದಿದೆ. ಕಾಣಿಯೂರಿನಲ್ಲಿನ ಅಡಿಕೆ ಅಂಗಡಿಯೊಂದಕ್ಕೆ ಜೀಪಿನಲ್ಲಿ ಅಡಿಕೆ ಮಾರಾಟ ಮಾಡಲು ತರಲಾಗಿತ್ತು. ಅಡಿಕೆ ಮಾರಾಟ ಮಾಡಿ ಜೀಪನ್ನು ಹಿಂದಕ್ಕೆ ಚಲಾಯಿಸಿದಾಗ ನಿಯಂತ್ರಣ ತಪ್ಪಿ ಅಂಗಡಿ ಶಟರ್‌ಗೆ ಜೀಪು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿ ರಾಜು ಹೊಸ್ಮಠ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಪುತ್ತೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜು ಹೊಸ್ಮಠನನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದಕ್ಷಿಣಕನ್ನಡ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಕ‌ ಮಾಡಿ‌, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಗರಾಜ್ ಅವರು ಚಿಕ್ಕಮಗಳೂರು ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಪ್ರಸ್ತುತ ಅಪರ‌

ಬಂಟ್ವಾಳ : ಕಾರಿಂಜೇಶ್ವರ ದೇವಸ್ಥಾನದಲ್ಲಿ ಪಾವಿತ್ರ್ಯತೆಗೆ ಧಕ್ಕೆ ತರುವ ಕೃತ್ಯ ಎಸಗುವವರಿಗೆ ಎಚ್ಚರಿಕೆಯ ಬ್ಯಾನರ್…

ದೇವಸ್ಥಾನಕ್ಕೆ ಪಾವಿತ್ರ್ಯಕ್ಕೆ ಧಕ್ಕೆ ತರುವ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಎಚ್ಚರಿಕೆಯ ಬ್ಯಾನರ್ ಒಂದನ್ನು ಪೊಲೀಸರು ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ಅಳವಡಿಸಿದ್ದಾರೆ. ಕಾವಳಮೂಡೂರು ಗ್ರಾಮದ ಶ್ರೀ ಕಾರಿಂಜೇಶ್ವರ