Dakshina Kannada: ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ!!
Dakshina Kannada: ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಹಿಂದೂ ಮುಖಂಡ (Hindu Leader) ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ನೋಟಿಸ್ ನೀಡಲಾಗಿದೆಯೆಂದು ವರದಿಯಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆಯೆಂದು ವರದಿಯಾಗಿದೆ.…